IRCTC ಪ್ರಯಾಣಿಕರಿಗಾಗಿ ತಿರುಪತಿ ಪ್ರವಾಸದ ಪ್ಯಾಕೇಜ್ ಅನ್ನು ತಂದಿದ್ದು. ಈ ಪ್ರವಾಸದ ಪ್ಯಾಕೇಜ್ನಲ್ಲಿ, ಪ್ರಯಾಣಿಕರು ಐದು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಈ ಪ್ರವಾಸ ಪ್ಯಾಕೇಜ್ ಗುಜರಾತ್ನ ಸೂರತ್ನಿಂದ ಆರಂಭವಾಗಲಿದೆ. ಈ ಪ್ರವಾಸದ ಪ್ಯಾಕೇಜ್ ಅನ್ನು IRCTC 'ದೇಖೋ ಅಪ್ನಾ ದೇಶ್' ಅಡಿಯಲ್ಲಿ ಪರಿಚಯಿಸಿದೆ.
IRCTC bali tour package : ನೀವೂ ಸಹ ಅಂತರಾಷ್ಟ್ರೀಯ ಪ್ರವಾಸವನ್ನು ಮಾಡಲು ಬಯಸಿದ್ದೀರಾ..! ನಿಮ್ಮ ಬಜೆಟ್ ಹೆಚ್ಚಿಗೆ ಇಲ್ಲ ಅಂದ್ರೂ ಪರವಾಗಿಲ್ಲ, ಈಗ ನೀವು ಚಿಂತಿಸಬೇಕಾದ ಅವಶ್ಯಕತೆ ಇಲ್ಲ. ಏಕೆಂದರೆ ಇಂದು ನಾವು ನಿಮ್ಮೆಲ್ಲರಿಗೂ ಸಿಹಿ ಸುದ್ದಿಯನ್ನು ಹೇಳಲಿದ್ದೇವೆ...
IRCTC server down : ರೈಲ್ವೆ ಟಿಕೆಟ್ ಬುಕಿಂಗ್ ಪ್ಲಾಟ್ಫಾರ್ಮ್ IRCTC ನಲ್ಲಿ ಟಿಕೆಟ್ ಬುಕಿಂಗ್ ಸೇವೆಗಳಲ್ಲಿ ತೊಂದರೆ ಕಾಣಿಸಿಕೊಂಡಿದೆ. ತಾಂತ್ರಿಕ ಸಮಸ್ಯೆಯಿಂದ ಬಳಕೆದಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮಹತ್ವದ ಸೂಚನೆ ನೀಡಿದೆ.
ಹೆಚ್ಚುವರಿ ದಟ್ಟಣೆ ತೆರವುಗೊಳಿಸುವ ಸಲುವಾಗಿ ನೈರುತ್ಯ ರೈಲ್ವೆ ವಲಯವು ಈ ಕೆಳಗಿನ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು ಸುದ್ದಿ ಓದಿ
Platform Ticket Rules: ನೀವು ಇನ್ನು ಮುಂದೆ ಟಿಕೆಟ್ ಕಾಯ್ದಿರಿಸದೆಯೇ ರೈಲಿನಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ. ರೈಲ್ವೆಯು ಪ್ರಯಾಣಿಕರಿಗಾಗಿ ವಿಶೇಷ ನಿಯಮಗಳನ್ನು ಮಾಡಿದೆ. ಅದರ ಬಗ್ಗೆ ಇಲ್ಲಿದೆ ವಿವರ...
Indian Railways: ಯಾವುದೇ ತುರ್ತು ಪರಿಸ್ಥಿತಿಯ ಕಾರಣದಿಂದಾಗಿ ನೀವು ಚಾರ್ಟ್ ಸಿದ್ಧಪಡಿಸಿದ ನಂತರ ನಿಮ್ಮ ರೈಲು ಟಿಕೆಟ್ ಅನ್ನು ರದ್ದುಗೊಳಿಸಬೇಕಾದರೆ, ಆಗಲೂ ಕೂಡ ನೀವು ಮರುಪಾವತಿಗಾಗಿ ಅರ್ಜಿ ಸಲ್ಲಿಸಬಹುದು. ಐಆರ್ಸಿಟಿಸಿ ಸ್ವತಃ ಈ ಮಾಹಿತಿಯನ್ನು ನೀಡಿದೆ.
ನೀವು ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ, ನಿಮಗಾಗಿ ಒಂದು ಪ್ರಮುಖ ಸುದ್ದಿ ಇದೆ. ಈಗ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಿಂದ (IRCTC) ಟಿಕೆಟ್ ಕಾಯ್ದಿರಿಸುವ ನಿಯಮಗಳನ್ನು ಬದಲಾಯಿಸಲಾಗಿದೆ. ಈಗ ನೀವು ನಿಮ್ಮ ಆಧಾರ್ ಕಾರ್ಡ್ (IRCTC ಯೊಂದಿಗೆ ಆಧಾರ್ ಕಾರ್ಡ್ ಲಿಂಕ್) ಅನ್ನು IRCTC ಯೊಂದಿಗೆ ಲಿಂಕ್ ಮಾಡುವ ಮೂಲಕ ಲಾಭ ಪಡೆಯಬಹುದು. ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ...
ನೀವು ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ, ನಿಮಗಾಗಿ ಒಂದು ಪ್ರಮುಖ ಸುದ್ದಿ ಇದೆ. ಈಗ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಿಂದ (IRCTC) ಟಿಕೆಟ್ ಕಾಯ್ದಿರಿಸುವ ನಿಯಮಗಳನ್ನು ಬದಲಾಯಿಸಲಾಗಿದೆ. ಈಗ ನೀವು ನಿಮ್ಮ ಆಧಾರ್ ಕಾರ್ಡ್ (IRCTC ಯೊಂದಿಗೆ ಆಧಾರ್ ಕಾರ್ಡ್ ಲಿಂಕ್) ಅನ್ನು IRCTC ಯೊಂದಿಗೆ ಲಿಂಕ್ ಮಾಡುವ ಮೂಲಕ ಲಾಭ ಪಡೆಯಬಹುದು. ಹೊಸ ನಿಯಮದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ...
ರೈಲು ಮತ್ತು ರೈಲು ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆ ಒದಗಿಸುತ್ತಿತ್ತು. ಆದರೆ, ದೇಶದ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲಿ ವೈ-ಫೈ ಸಂಪರ್ಕವನ್ನು ನೀಡಿದ ನಂತರ, ಸರ್ಕಾರ ಅದನ್ನು ಕೈಬಿಟ್ಟಿದೆ.
Indian Railways Latest News: ಮಾಜಿ ರೈಲು ಸಚಿವರಾಗಿದ್ದ ಪಿಯೂಶ್ ಗೋಯಲ್ (Piyush Goyal) 2019ರಲ್ಲಿ ರೈಲುಗಳಲ್ಲಿ ಮುಂದಿನ ನಾಲ್ಕು ವರ್ಷಗಳ ಒಳಗೆ ರೈಲಿನಲ್ಲಿ ವೈ-ಫೈ ನೀಡುವ ಯೋಜನೆಯ ಮೇಲೆ ಕಾರ್ಯ ನಡೆಯುತ್ತಿದೆ ಎಂದು ಘೋಷಿಸಿದ್ದರು. ಆದರೆ, ಇದೀಗ ಕೇಂದ್ರ ಸರ್ಕಾರ ಆ ಯೋಜನೆಯನ್ನು ಕೈಬಿಟ್ಟಿದೆ.
Indian Railways, IRCTC: ಭಾರತೀಯ ರೈಲ್ವೆ ರೈಲು ಪ್ರಯಾಣಿಕರಿಗೆ ಒಟ್ಟು 44 ರೈಲುಗಳಲ್ಲಿ ಮೀಸಲಾತಿ ಇಲ್ಲದೆ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ, ಅಂದರೆ ಪ್ರಯಾಣಿಕರು ಈ 44 ರೈಲುಗಳಲ್ಲಿ ಮೀಸಲಾತಿ ಇಲ್ಲದೆ ಸಾಮಾನ್ಯ ಟಿಕೆಟ್ನಲ್ಲಿ ಪ್ರಯಾಣಿಸಲು ನಿಮಗೆ ಸಾಧ್ಯವಾಗುತ್ತದೆ.
ಭಾರತೀಯ ರೈಲ್ವೆ ಇದ್ದಕ್ಕಿದ್ದಂತೆ 26 ರೈಲುಗಳನ್ನು ರದ್ದುಗೊಳಿಸಿದೆ. ಅಮೃತಸರ, ಜಲ್ಪೈಗುರಿ ಇತ್ಯಾದಿ ಮಾರ್ಗಗಳ ನಡುವೆ ಚಲಿಸುವ ಅನೇಕ ರೈಲುಗಳು ಇದರಲ್ಲಿ ಸೇರಿವೆ. ಯಾವ ರೈಲುಗಳು ಮತ್ತು ಎಷ್ಟು ಸಮಯದವರೆಗೆ ಅವುಗಳನ್ನು ರದ್ದುಗೊಳಿಸಲಾಗುವುದು ಎಂಬ ವಿವರ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.