Irfan Patan Wife:ಇರ್ಫಾನ್ ಪಠಾಣ್ ಮತ್ತು ಸಫಾ ಬೇಗ್ ಎರಡು ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡಿದ್ದಾರೆ.ನಂತರ 2016ರ ಫೆಬ್ರವರಿಯಲ್ಲಿ ಇವಬ್ಬರ ವಿವಾಹವಾಗಿದೆ. ಡಿಸೆಂಬರ್ ನಲ್ಲಿ ಮಗು ಹುಟ್ಟಿದೆ.
T20 World Cup: 2007 ರ ಟಿ 20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಇರ್ಫಾನ್ ಪಠಾಣ್, ಅನೇಕ ಬಾರಿ ಹಾರ್ದಿಕ್ ಪಾಂಡ್ಯ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಬಾರಿ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಿರುವ ಅಪಸ್ವರ ಎತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.