ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ
ಬೆಳಗ್ಗೆ 11 ಗಂಟೆಗೆ ಮೋದಿ ಭೇಟಿಯಾಗಲಿರುವ ಸಿಎಂ
ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿರುವ ಸಿದ್ದರಾಮಯ್ಯ
ಜಿಎಸ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ
ಮೋದಿ ಜೊತೆ ಚರ್ಚೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ
ರೈಲ್ವೆ, ನೀರಾವರಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಚರ್ಚೆ
ಕೇಂದ್ರ ಅನುದಾನದ ಕುರಿತು ಚರ್ಚೆ ನಡೆಸಲಿರುವ ಸಿಎಂ
ಬಳಿಕ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿರುವ ಸಿಎಂ
ಭಾರತೀಯ ಷೇರು ಮಾರುಕಟ್ಟೆ: NCC ನಿರ್ಮಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ವಿವಿಧ ಕ್ಷೇತ್ರಗಳಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸಿದೆ. ಕಂಪನಿಯ ನಿರ್ಮಾಣ ಕಾರ್ಯಾಚರಣೆಗಳು ದೇಶದಾದ್ಯಂತ ಹರಡಿಕೊಂಡಿವೆ ಮತ್ತು ಕಟ್ಟಡ, ಸಾರಿಗೆ, ನೀರು ಮತ್ತು ಪರಿಸರ, ವಿದ್ಯುತ್ ಪ್ರಸರಣ ಮತ್ತು ವಿತರಣೆ, ನೀರಾವರಿ, ಗಣಿಗಾರಿಕೆ ಮತ್ತು ರೈಲ್ವೆ ಯೋಜನೆಗಳನ್ನು ಒಳಗೊಂಡಿದೆ.
ಅದು ಬರೋಬ್ಬರಿ ಮೂರು ದಶಕಗಳ ಬಳಿಕ ತುಂಬಿ ತುಳುಕುತ್ತಿದ್ದ ಕೆರೆ. ಮೂವತ್ತು ವರ್ಷಗಳ ಬಳಿಕ ತುಂಬಿದ ಕೆರೆಯಿಂದ ನೂರಾರು ಹಳ್ಳಿಗರ ಜನರಲ್ಲಿ ಮಂದಾಸ ಮೂಡಿತ್ತು. ಜೀವಜಲದಿಂದ ಜೀವನ ಬಂಗಾರವಾಯ್ತು ಅಂದುಕೊಂಡಿದ್ದವರಲ್ಲಿ ಬರಸಿಡಲು ಬಡಿದಂತಾಗಿದೆ. ನೋಡ ನೋಡುತ್ತಿದಂತೆ ಇಡೀ ಕೆರೆಯೇ ಬರಿದಾಗಿದೆ.
ತುಂಗಭದ್ರಾ ಎಡದಂಡೆ ಕಾಲುವೆಯ ಕೊನೆ ಹಂತದ ರೈತರಿಗೆ ನೀರು ತಲುಪಬೇಕಾದರೆ ಮೇಲ್ಭಾಗದಲ್ಲಿರುವ ರೈತರ ಸಹಕಾರ ಬಹಳ ಮುಖ್ಯ. ಮೇಲ್ಭಾಗದಲ್ಲಿ ಕೆಲವರು ಪಂಪ್ಸೆಟ್ ಹಾಕಿಕೊಂಡು ತೊಂದರೆ ಕೊಡ್ತಾ ಇದ್ದಾರೆ. ಆ ಸಮಸ್ಯೆಯನ್ನು ಪರಿಹಾರ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಸಭೆಯಲ್ಲಿ ನಾಲ್ಕು ನೀರಾವರಿ ನಿಗಮಗಳಿಗೆ ಸಂಬಂಧಿಸಿದ ಯೋಜನೆಗಳ ಪ್ರಗತಿ ಪರಿಶೀಲನೆ, ಅಂತರರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ಮಾಹಿತಿಗಳ ಚರ್ಚೆ, ಕಾಡಾ ಯೋಜನೆಗಳ ಪ್ರಗತಿ, ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ.
ಸರ್ಕಾರ ನೂರು ದಿನ ಪೂರೈಸಿದೆ. ಎರಡು ತಿಂಗಳ ಕಾಲ ನೆರೆ ಪರಿಹಾರದ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ರೈತರಿಗೆ ನಾಲ್ಕು ಸಾವಿರ ಹಣ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಈಗಾಗಲೇ ಎರೆಡು ಸಾವಿರ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಜಿಎಂಆರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 80 ಎಕರೆ ಪ್ರದೇಶದಲ್ಲಿ ನೀರಾವರಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದಾಗಿ ಕನಿಷ್ಠ 35 ಪ್ರತಿಶತದಷ್ಟು ನೀರು ಉಳಿತಾಯವಾಗಲಿದೆ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.