Isha Ambani skin care : ಮಿಲಿಯನೇರ್ ಆಗಿದ್ದರೂ, ಇಶಾ ಅಂಬಾನಿ ಚರ್ಮದ ಆರೈಕೆಗಾಗಿ ಮನೆಮದ್ದುಗಳನ್ನು ಬಳಸುತ್ತಾರೆ ಎನ್ನುವುದು ಕೆಲವರಿಗೆ ಗೊತ್ತಿಲ್ಲ. ಎಲ್ಲರೂ ಇವರು ದುಡ್ಡು ಇದ್ದವರು ಕೋಟಿಗಟ್ಟಲೇ ಬೆಲೆ ಬಾಳುವ ಸೌಂದರ್ಯ ಉತ್ಪನ್ನಗಳನ್ನ ಖರೀದಿಸುತ್ತಾರೆ ಅಂತ ತಿಳಿದುಕೊಂಡಿದ್ದಾರೆ.. ಹಾಗಿದ್ರೆ ಇಶಾ ಸೌಂದರ್ಯದ ರಹಸ್ಯವೇನು..? ಬನ್ನಿ ನೋಡೋಣ..
Reliance employees gift: ದೀಪಾವಳಿ ಎಂದರೆ ದೀಪಗಳ ಹಬ್ಬ..ಎಲ್ಲರೂ ತಮ್ಮ ಮನೆ, ಪಡಸಾಲೆಗಳಲ್ಲಿ ದೀಪಗಳನ್ನು ಹಚ್ಚುತ್ತಾರೆ. ವಿಶೇಷವಾಗಿ ಈ ಹಬ್ಬದಂದು ಎಲ್ಲರೂ ಪರಸ್ಪರ ಉಡುಗೊರೆಗಳನ್ನು ನೀಡುತ್ತಾರೆ. ಅನೇಕ ಕಂಪನಿಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಹಾಗೂ ತಮ್ಮ ಕಂಪನಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಉಡುಗೊರೆಗಳು ಮತ್ತು ಬೋನಸ್ಗಳನ್ನು ನೀಡುತ್ತಾರೆ. ಎಲ್ಲಾ ಕಂಪನಿಗಳಂತೆಯೇ ರಿಲಯನ್ಸ್ ಫೌಂಡೇಶನ್ ಕೂಡ ತನ್ನ ಉದ್ಯೋಗಿಗಳಿಗೆ ಗಿಫ್ಟ್‌ಗಳನ್ನು ಕೊಟ್ಟಿದೆ, ಇದೀಗ ಉದ್ಯೋಗಿಗಳು ಇದರ ವಿಡಿಯೋಗಳನ್ನು ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Mukesh Ambani: ಐಷಾರಾಮಿ ಕಾರುಗಳ ಹಿಂದಿನ ಸೀಟಿನಲ್ಲಿ ರಾಜನಂತೆ ಕುಳಿತುಕೊಳ್ಳುತ್ತಿದ್ದ ಉದ್ಯಮಿ ಮುಕೇಶ್ ಮಗಳಿಗಾಗಿ ಮರ್ಸಿಡಿಸ್ ಕಾರನ್ನು ಓಡಿಸುವ ಅಪರೂಪದ ವೀಡಿಯೊ ಕ್ಲಿಪ್ ವೈರಲ್ ಆಗಿದೆ..
Isha Ambani: ಆಧುನಿಕತೆ ಮತ್ತು ಐಷಾರಾಮಿಯ ಪ್ರತಿರೂಪವಾಗಿರುವ ಇಶಾ ಅಂಬಾನಿ ತಮ್ಮ ಸಹೋದರ ಅನಂತ್ ಅಂಬಾನಿ ಅವರ ವಿವಾಹದಲ್ಲಿ ಐತಿಹಾಸಿಕ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ, ಅವರು ಕಾಂತಿಲಾಲ್ ಛೋಟಾಲಾಲ್ ರಚಿಸಿದ "ಗಾರ್ಡನ್ ಆಫ್ ಲವ್" ಎಂಬ ಅತ್ಯಂತ ದುಬಾರಿಯಾದ ವಜ್ರದ ಆಭರಣವನ್ನು ಧರಿಸಿ ಎಲ್ಲರನ್ನೂ ನಿಬ್ಬೆರೆಗಾಗಿಸಿದರು.
Anant Ambani wedding: ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವ ಜರುಗಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ವರನ ಪೋಷಕರಾದ ನೀತಾ ಮತ್ತು ಮುಖೇಶ್ ಅಂಬಾನಿ ಪ್ರಾಧನಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
Anant Ambani marriage cost : ಭಾರತದ ಶ್ರೀಮಂತ ಕುಟುಂಬ ಅಂಬಾನಿ ಮನೆಯಲ್ಲಿ ಮದುವೆ ಸಂಭ್ರಮ ಅತ್ಯಂತ ವೈಭೋಗದಿಂದ ನಡೆಯಿತು. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಃ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ಈ ಮದುವೆಗೆ ಮುಖೇಶ್ ಅಂಬಾನಿ ಖರ್ಚು ಮಾಡಿದ ಒಟ್ಟು ಹಣ ಎಷ್ಟು ಗೊತ್ತೆ..? ತಿಳಿದ್ರೆ ನಿಮ್ಮ ಹೃದಯ ಬಡಿತ ಒಂದು ಕ್ಷಣ ನಿಂತು ಹೋಗುತ್ತೆ...
Isha Ambani: ಅನಂತ್ ಅಂಬಾನಿ ಹಾಗೂ ಆತನ ಬಹುಕಾಲದ ಗೆಳತಿ ರಾಧಿಕಾ ಮರ್ಚೆಂಟ್ ಶೀಘ್ರದಲ್ಲೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ವಿವಾಹ ಪೂರ್ವವಗಾಗಿ ಸಂಗೀತ ಸಮಾರಂಭ ಆಯೋಜಿಸಲಾಗಿದ್ದು, ಅನಂತ್ ಅಂಬಾನಿ, ರಾಧಿಕಾ ಮರ್ಚೆಂಟ್, ಇಶಾ ಅಂಬಾನಿ ತಮ್ಮ ಉಡುಪಿನ ಆಯ್ಕೆಗಾಗಿ ಪ್ರಶಂಸೆ ಪಡೆದಿದ್ದಾರೆ.
ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಮುಖೇಶ್ ಅಂಬಾನಿ, 17 ಟ್ರಿಲಿಯನ್‌ಗಿಂತಲೂ ಹೆಚ್ಚು ಮಾರುಕಟ್ಟೆ ಬಂಡವಾಳವನ್ನು ಹೊಂದಿರುವ ದೇಶದ ಅತ್ಯಮೂಲ್ಯ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಅನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಚಿಲ್ಲರೆ ಘಟಕವು ಗುರುವಾರ ತನ್ನ ಮೊದಲ ಆಂತರಿಕ ಪ್ರೀಮಿಯಂ ಫ್ಯಾಷನ್ ಮತ್ತು ಲೈಫ್‌ಸ್ಟೈಲ್ ಸ್ಟೋರ್ ಅನ್ನು ಪ್ರಾರಂಭಿಸಿದೆ, ಏಕೆಂದರೆ ಬಿಲಿಯನೇರ್ ಮುಖೇಶ್ ಅಂಬಾನಿ ನೇತೃತ್ವದ ಕಂಪನಿಯು ಐಷಾರಾಮಿ ಮಾರುಕಟ್ಟೆಯ ದೊಡ್ಡ ಭಾಗವನ್ನು ಪಡೆದುಕೊಳ್ಳುವುದನ್ನು ಮುಂದುವರೆಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.