Kangana Ranaut : ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿಯಿಂದ ಸಂಸದೆಯಾಗಿ ಸ್ಪರ್ಧಿಸಿ, ತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಭಾರಿ ಬಹುಮತದೊಂದಿಗೆ ಗೆದ್ದಿದ್ದಾರೆ. ಸಂಸದೆಯಾಗಿ ಗೆದ್ದ ನಂತರ ಕೊಯಮತ್ತೂರಿನ ಇಶಾ ಫೌಂಡೇಶನ್ಗೆ ಹೋಗಿ, ಅಲ್ಲಿ ಆದಿಯೋಗಿಯನ್ನು ಭೇಟಿ ಮಾಡಿ ಸದ್ಗುರುಗಳ ಆಶೀರ್ವಾದ ಪಡೆದಿರುವ ಫೋಟೋಸ್ ಸದ್ಯಕ್ಕೇ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಸ್ ವೈರಲ್ ಆಗುತ್ತಿವೆ.
BMTC : ಶಿವರಾತ್ರಿ ಹಿನ್ನೆಲೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ ಸೇರಿದಂತೆ 4 ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಟೂರ್ ಪ್ಯಾಕೇಜ್ ಒಂದನ್ನು ನೀಡಿಬೇಕೆಂದು ಬಿಎಂಟಿಸಿ ನಿರ್ಧರಿಸಿದ್ದು, ಮಾರ್ಚ್ 6 ರಿಂದ ಈ ಪ್ಯಾಕೇಜ್ ಪ್ರಾರಂಭವಾಗಲಿದೆ.
Tamannaah Bhatia: ಭಾರತದ ನಟಿ ತಮನ್ನಾ ಭಾಟಿಯಾ ಆಧ್ಯಾತ್ಮಿಕ ಗುರುಗಳು ಹಾಗೂ ಚಿಂತಕರಾಗಿರುವ ಸದ್ಗುರು ಜಗ್ಗಿ ವಾಸುದೇವ್ ಅವರಿಂದ ದೀಕ್ಷೆ ಪಡೆದಿದ್ದಾರೆ. ಈ ನಟಿ ಹೀಗ್ಯಾಕೆ ಮಾಡಿದ್ದಾರೆ? ಇದಕ್ಕೆ ಕಾರಣವಾದರೂ ಏನು? ಇನ್ಮುಂದೆ ಸಿನಿಮಾರಂಗದಿಂದ ದೂರವಿರುತ್ತಾರಾ? ಇಲ್ಲಿದೆ ಸಂಪೂರ್ಣ ಮಾಹಿತಿ.
Sadguru emotional Response :ಸಾಮಾಜಿಕ ಮಾಧ್ಯಮಗಳು ಬರೀಯ ಮನರಂಜನೆಗಾಗಿ ಮಾತ್ರವಲ್ಲ, ಬಹಳಷ್ಟು ಸಲ ಹೃದಯಸ್ಪರ್ಶಿ ಘಟನೆಗಳಿಗೂ ಇದು ಸಾಕ್ಷಿಯಾಗಿದೆ. ಇದೀಗ ಅಂಥದ್ದೇ ಒಂದು ಘಟನೆ ಮರುಕಳಿಸಿದೆ.
Tamannaah Bhatia : ಇತ್ತೀಚೆಗೆ ತಮನ್ನಾ ಆಧ್ಯಾತ್ಮಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇವಸ್ಥಾನಗಳನ್ನು ರೌಂಡ್ಸ್ ಹಾಕುವುದು, ಪೂಜೆ ಮಾಡುವುದನ್ನು ಕಾಣಬಹುದು. ತಮನ್ನಾ ಕಾವಿ ತೊಟ್ಟು ಕಾಣಿಸಿಕೊಂಡಿದ್ದಾರೆ.
ರಾಜ್ಯ ಪರಿಸರ ಬಜೆಟ್ ಮತ್ತು ಚಿಕ್ಕಬಳ್ಳಾಪುರದಲ್ಲಿ ಈಶ ಫೌಂಡೇಶನ್ ನ ಜಮೀನಿಗೆ ಸಂಬಂಧಿಸಿದ ವಿಷಯಗಳಲ್ಲಿ ಹರಡುತ್ತಿರುವ ಕೆಲವು ಸುಳ್ಳು ಮಾಹಿತಿಗಳಿಂದ ನಮಗೆ ತೀವ್ರ ನೋವಾಗಿದೆ. ನಮ್ಮ ಮೇಲೆ ಮಾಡಲಾದ ಆರೋಪಗಳು ಮತ್ತು ತಪ್ಪು ಮಾಹಿತಿಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ವಾಸ್ತವಿಕವಾಗಿ ಅಸತ್ಯವಾಗಿವೆ ಎಂದು ಫೌಂಡೇಶನ್ ಸ್ಪಷ್ಟಪಡಿಸಿದೆ.
ಸದ್ಗುರುಗಳ ವಿರುದ್ಧ ರಾಜ್ಯ ಕಾಂಗ್ರೆಸ್ನ ಮಾಜಿ ಎಂಎಲ್ಸಿ ಶ್ರೀ ರಮೇಶ್ ಬಾಬು ಅವರ ವೈಯಕ್ತಿಕ ಅಪವಾದ ಮತ್ತು ಜನರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿರುವ ಇಶಾ ಫೌಂಡೇಶನ್ ರಮೇಶ್ ಬಾಬು ವಿರುದ್ಧ ಲೀಗಲ್ ನೋಟಿಸ್ ನೀಡಿಲು ಸಿದ್ಧತೆ ನಡೆಸಿದೆ.
ಬಾಲಿವುಡ್ ನಟಿ ಕಂಗನಾ ರಾವತ್ ಯಾವಾಗಲೂ ಪರಿಸರ ಮತ್ತು ಸಾಮಾಜಿಕ ಸಮಸ್ಯೆ ಕುರಿತ ವಿಚಾರಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಅದು ಸ್ಥಳೀಯ ನೇಕಾರರು ಮತ್ತು ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವುದರಿಂದ ಹಿಡಿದು ಏಕ-ಬಳಕೆಯ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸುವವರೆಗೆ ಅವರು ಮುಕ್ತವಾಗಿ ಬೆಂಬಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.