Ishan Kishan Bee Attack: ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದಾಗ ಇಶಾನ್ ಕಿಶನ್ ಅವರ ಕುತ್ತಿಗೆಗೆ ಜೇನುನೊಣ ಕಚ್ಚಿದೆ. ಈ ಕಾರಣದಿಂದಾಗಿ ಅಭ್ಯಾಸವನ್ನು ಮಧ್ಯದಲ್ಲಿಯೇ ತೊರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.