PM Narendra Modi Bengaluru Visit: ಚಂದ್ರಯಾನ-3 ಯಶಸ್ವಿ ಉಡಾವಣೆ ಮತ್ತು ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಇಸ್ರೋ ತಂಡವನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಳಿಗ್ಗೆ HAL ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಚಂದ್ರಯಾನ 3ನೇ ಭಾಗ ಭರ್ಜರಿ ಯಶಸ್ಸು ಕಂಡಿದೆ. ಇದಕ್ಕೆ ದೇಶ-ಪ್ರಪಂಚದಾದ್ಯಂತ ಅಭಿನಂದನೆಗಳ ಸುರಿಮಳೆಯೇ ಬಂದಿದೆ. ಹೀಗೆ ಯಶಸ್ಸು ಕಂಡಿರುವ ಚಂದ್ರಯಾನ 3 ಯೋಜನೆಯ ಉದ್ದೇಶ ಏನು? ತಮಿಳುನಾಡಿಗೂ ಚಂದ್ರಯಾನಕ್ಕೂ ಇರುವ ಲಿಂಕ್ ಏನು? ಹೇಳ್ತೀವಿ, ಈ ಸ್ಟೋರಿ ನೋಡಿ.
Pragyaan Rover Video:ಇತಿಹಾಸ ಸೃಷ್ಟಿಸಿದ ಚಂದ್ರಯಾನ-3 ಚಂದ್ರನ ಮೇಲ್ಮೈಯಲ್ಲಿದ್ದು, ನಿರಂತರವಾಗಿ ತನ್ನ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಇಸ್ರೋ ಅದಕ್ಕೆ ಸಂಬಂಧಿಸಿದ ಅಪ್ಡೇಟ್ಗಳನ್ನು ನಿರಂತರವಾಗಿ ಹಂಚಿಕೊಳ್ಳುತ್ತಿದ್ದು, ಇಂದು ಈ ವಿಡಿಯೋವನ್ನು ಬಿಡುಗಡೆ ಮಾಡಿದೆ.
ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಇಸ್ರೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ. ಇಸ್ರೋ ಅಧ್ಯಕ್ಷರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಸಿಎಂ. ಚಂದ್ರನಲ್ಲಿ ಯಶಸ್ವಿಯಾಗಿ ಇಳಿದ ವಿಕ್ರಂ ಲ್ಯಾಂಡರ್.
Chandrayaan 3: ಇಸ್ರೋ ಮತ್ತು ಇಂಡಿಯಾದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿದೆ. ವಿಕ್ರಂ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಇಡೀ ಯೋಜನೆಗೆ ಗೆಲುವು ಸಿಕ್ಕಿದೆ. ಚಂದಿರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ನಿಧಾನವಾಗಿ ಇಳಿಯುವ ಪ್ರಕ್ರಿಯೆ ಇಡೀ ಜಗತ್ತಿನ ಗಮನ ಸೆಳೆದಿತ್ತು.
ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. "ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ.
Chandrayaan 3: ಚಂದ್ರಯಾನ-3 ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ನಲ್ಲಿ ಯಶಸ್ವಿಯಾದರೆ ಅಮೆರಿಕ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟದ ನಂತರ ಭಾರತ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಚಂದ್ರಯಾನ 3 ಯಶಸ್ವಿಯಾಗಲಿ ಎಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಚರ್ಚ್ ಹಾಗೂ ಮಸೀದಿಗಳಲ್ಲಿ ಪ್ರಾರ್ಥನೆಗಳನ್ನು ಸಲ್ಲಿಸಿದರೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಲಾವಿದರೊಬ್ಬರು ರಂಗೋಲಿ ಚಂದ್ರಯಾನ -3 ಅನ್ನು ಚಿತ್ರಿಸಿದ್ದಾರೆ.
Chandrayaan-3 Moon Landing: ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತುತ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಕಾರಣ ದಕ್ಷಿಣ ಆಫ್ರಿಕಾದಲ್ಲಿದ್ದಾರೆ. ಹೀಗಾಗಿ ಅಲ್ಲಿಂದಲೇ ದೇಶವಾಸಿಗಳ ಜೊತೆ ವರ್ಚುವಲ್ ರೀತಿಯಲ್ಲಿ ಚಂದ್ರಯಾನ-3 ವೀಕ್ಷಿಸಲಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.