14-hour per day work: ಈಗಾಗಲೇ IT ಎಂಪ್ಲೈಯಿಸ್ ಅಸೋಸಿಯೇಷನ್ & ಕಾರ್ಮಿಕ ಇಲಾಖೆ ಸಭೆ ನಡೆದಿದ್ದು, ಸಭೆಯಲ್ಲಿ ಐಟಿ ನೌಕರರು ಭಾರೀ ವಿರೋಧ ವ್ಯಕ್ತಪಡಿಸಿದಾರೆ. 14 ಗಂಟೆ ಕೆಲಸ ಮಾಡುವುದರಿಂದ ಮಾನಸಿಕ ಒತ್ತಡ, ದೈಹಿಕ ಹಿಂಸೆ, ಆರೋಗ್ಯದಲ್ಲಿ ದುಷ್ಪರಿಣಾಮ ಬೀರುತ್ತದೆ. ಈ ರೀತಿಯ ನಿಯಮ ಜಗತ್ತಿನಲ್ಲಿ ಎಲ್ಲೂ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Working Hours: ಹಾಲಿ 9 ಗಂಟೆ ಕೆಲಸ ಮಾಡುತ್ತಿರುವ ಐಟಿ ಉದ್ಯೋಗಿಗಳಿಗೆ 9 ಗಂಟೆ ಬದಲು 14 ಗಂಟೆ ಕೆಲಸ ಮಾಡಿಸಲು ಕಾನೂನು ತರುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಕಾರ್ಮಿಕ ಇಲಾಖೆಯಿಂದಲೇ ಕಾನೂನು ಜಾರಿಗೆ ಸಿದ್ಧತೆ ನಡೆಯುತ್ತಿದೆ. ಐಟಿ ಸಿಬ್ಬಂದಿಗಳ ಕೆಲಸದ ಸಮಯ ವಿಸ್ತರಣೆಗೆ ಕಾರ್ಮಿಕ ಇಲಾಖೆ ಬಹುತೇಕ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಆದರೆ, ಇದರಿಂದ ಉದ್ಯೋಗಿಗಳ ಮೇಲೆ ಏನು ಪರಿಣಾಮ ಬೀರಬಹುದು? ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ತಿಳಿಯಿರಿ.
ಬೆಂಗಳೂರಿನ ಸಾಫ್ಟ್ವೇರ್ ನೌಕರರಿಗೆ ಬಿಗ್ ಶಾಕ್..!
20 ಲಕ್ಷ ಐಟಿ ನೌಕರರು ನೋಡಲೇಬೇಕಾದ ಸುದ್ದಿ
ಐಟಿ, ಬಿಟಿ ಕಂಪನಿಗಳ ಒತ್ತಡಕ್ಕೆ ಮಣಿಯಿತಾ ಸರ್ಕಾರ?
ಐಟಿ ನೌಕರರ ಕೆಲಸದ ಸಮಯ ವಿಸ್ತರಣೆಗೆ ಒಪ್ಪಿಗೆ
ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.