Savings Account Cash Deposit Limit: ಪ್ರತಿಯೊಬ್ಬರೂ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿರುತ್ತಾರೆ. ಏಕೆಂದರೆ ಖಾತೆಯಿಲ್ಲದೆ ನೀವು ಯಾವುದೇ ರೀತಿಯ ಆನ್ಲೈನ್ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ, ಬ್ಯಾಂಕಿನಲ್ಲಿ ಇರಿಸಲಾಗಿರುವ ಹಣವನ್ನು ಹೆಚ್ಚು ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ.
TDS deduction Rules: ತೆರಿಗೆ ವಂಚನೆಯನ್ನು ತಡೆಯಲು ಟಿಡಿಎಸ್ ಸಹಾಯ ಮಾಡುತ್ತದೆ. ಸರ್ಕಾರಕ್ಕೆ ಸ್ಥಿರ ಆದಾಯವನ್ನು ಖಾತರಿಪಡಿಸುತ್ತದೆ. 2025 ರ ಬಜೆಟ್ನಲ್ಲಿ ಮೂಲದಲ್ಲಿ ತೆರಿಗೆ ಕಡಿತ (ಟಿಡಿಎಸ್) ನಿಯಮಗಳಿಗೆ ತಿದ್ದುಪಡಿಗಳನ್ನು ಘೋಷಿಸಲಾಗಿದೆ.
limit on money that can be deposited in a bank: ಒಬ್ಬ ವ್ಯಕ್ತಿಯು ಉಳಿತಾಯ ಖಾತೆಯಲ್ಲಿ ಎಷ್ಟು ಹಣವನ್ನು ಠೇವಣಿ ಇಡಬಹುದು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ಶೂನ್ಯ ಬ್ಯಾಲೆನ್ಸ್ ಖಾತೆಯನ್ನು ಹೊರತುಪಡಿಸಿ, ಇತರ ಎಲ್ಲಾ ಉಳಿತಾಯ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು ಕಡ್ಡಾಯವಾಗಿದೆ.
Income Tax: ಕೇಂದ್ರ ಸರ್ಕಾರದ ಇತ್ತೀಚಿನ ಬಜೆಟ್ ಮಂಡನೆಯಲ್ಲಿ ವರ್ಷಕ್ಕೆ 12 ಲಕ್ಷ ರೂ.ಗಳವರೆಗೆ ಆದಾಯ ಹೊಂದಿರುವವರಿಗೆ ತೆರಿಗೆಯಿಂದ ಪರಿಹಾರ ನೀಡಲಾಗಿದೆ. ಮೋದಿ ಸರ್ಕಾರದ ಈ ನಿರ್ಧಾರದಿಂದ ಕಡಿಮೆ ಆದಾಯ ಗಳಿಸುವ ಮಧ್ಯಮ ವರ್ಗದ ಜನರು ನಿಟ್ಟುಸಿರು ಬಿಡುವಂತೆ ಆಗಿದೆ. ಏತನ್ಮಧ್ಯೆ, ತೆರಿಗೆ ವಂಚಕರ ವಿರುದ್ಧ ಸಮರ ಸಾರಲು ಕೇಂದ್ರ ಸರ್ಕಾರ ಸಜ್ಜಾಗಿದೆ.
Income Tax Notice: ಉಳಿತಾಯ ಖಾತೆಗೆ ಸಂಬಂಧಿಸಿದ ಹಲವಾರು ನಿಯಮಗಳು ಸಾಮಾನ್ಯ ಜನರಿಗೆ ಗೊತ್ತಿರುವುದಿಲ್ಲ. ಹಾಗೆ ಗೊತ್ತಿಲ್ಲದೆ ಮಾಡುವ ತಪ್ಪಿಗೆ ಮುಂದೆ ತೆರಿಗೆ ಪಾವತಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತದೆ.
Income Tax Notice: ಹಣಕಾಸಿನ ಅವಶ್ಯಕತೆ ಇದ್ದಾಗ ಬೇರೆಯವರ ಮುಂದೆ ಕೈ ಚಾಚುವ ಬದಲಿಗೆ ಕ್ರೆಡಿಟ್ ಕಾರ್ಡ್ ಬಳಕೆ ಅತ್ಯುತ್ತಮ ಪರಿಹಾರವಾಗಿದೆ. ಹಾಗಂತ, ಸಿಕ್ಕ ಸಿಕ್ಕ ಕಡೆಯೆಲ್ಲಾ ಕ್ರೆಡಿಟ್ ಕಾರ್ಡ್ ಬಳಸಿದ್ರೆ ಐಟಿ ನೊಟೀಸ್ ಬರಬಹುದು ಎಚ್ಚರ..!
Income Tax Rules: ಆದಾಯ ತೆರಿಗೆ ಇಲಾಖೆಯ ಹೊಸ ನಿಯಮಗಳ ಪ್ರಕಾರ ಉಳಿತಾಯ ಖಾತೆಗಳಲ್ಲಿ ಹಣ ಡಿಪಾಸಿಟ್ ಮಾಡುವುದಕ್ಕೆ ಮಿತಿ ಇರುತ್ತದೆ. ಮತ್ತು ಆ ಲಿಮಿಟ್ ದಾಟಿದರೆ ಆದಾಯ ತೆರಿಗೆ ಇಲಾಖೆಯಿಂದ ನೋಟೀಸ್ ಬರಬಹುದು.
Income Tax Rules: ನಿಮ್ಮ ಖಾತೆಯಿಂದ ಹೆಂಡತಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವವರು ಇನ್ನು ಮುಂದೆ ಹುಷಾರಾಗಿರಬೇಕು. ನಿಮ್ಮ ಹೆಂಡತಿ ಆ ಹಣವನ್ನು ಹೇಗೆ ಖರ್ಚು ಮಾಡುತ್ತಾರೆ ಎಂಬುದನ್ನೂ ನೋಡಿ. ಏಕೆಂದರೆ ಅವರು ಮಾಡುವ ಖರ್ಚಿನ ಮೇಲೂ ಆದಾಯ ತೆರಿಗೆ ಇಲಾಖೆ ಕಣ್ಣಿಟ್ಟಿರುತ್ತದೆ. ಗೃಹಿಣಿಯಾಗಿ ನೀವೂ ಇಷ್ಟು ಹಣ ಖರ್ಚು ಮಾಡಲು ಹಣ ಎಲ್ಲಿಂದ ಬಂತು ಎಂದು ನೋಟಿಸ್ ನೀಡಬಹುದು. ಹೆಂಡತಿ ಖರ್ಚಿನ ಬಗ್ಗೆ ನಿಮಗೂ ನೋಟಿಸ್ ನೀಡಬಹುದು.
ಆದಾಯ ತೆರಿಗೆ ವ್ಯಾಪ್ತಿಯಲ್ಲಿ ಬರದವರಿಗೆ ಯಾವುದೇ ತೆರಿಗೆ ಹೊಣೆಗಾರಿಕೆ ಇರುವುದಿಲ್ಲ.ಅಂತಹ ಪರಿಸ್ಥಿತಿಯಲ್ಲಿ, ಅವರು ಐಟಿಆರ್ ಸಲ್ಲಿಸುವ ಅಗತ್ಯವಿಲ್ಲ. ಆದರೆ ಭವಿಷ್ಯದಲ್ಲಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದರಿಂದ ಹಲವು ಪ್ರಯೋಜನಗಳಿವೆ. ಇದಕ್ಕಾಗಿಯೇ ತೆರಿಗೆ ಜಾಲದಿಂದ ಹೊರಗಿರುವ ಜನರು ಐಟಿಆರ್ ಅನ್ನು ಸಲ್ಲಿಸಬೇಕು ಇದರಿಂದ ನಿಮಗೆ 10 ಪ್ರಯೋಜನಗಳು ಸಿಗುತ್ತವೆ.
Income Tax: ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಇರುವ ಎಲ್ಲಾ ನಿಯಮ-ಕಾನೂನುಗಳನ್ನು ತಿಳಿಯುವುದು ಅತ್ಯಂತ ಅವಶ್ಯಕ. ಅದರಲ್ಲೂ ಆದಾಯ ತೆರಿಗೆ ಇಲಾಖೆಯ ನಿಯಮಗಳನ್ನು ತಿಳಿಯುವುದು ಮತ್ತು ಪಾಲಿಸುವುದು ಇನ್ನೂ ಮುಖ್ಯವಾದ ಸಂಗತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.