Cash Limit At Home: ಮನೆಯಲ್ಲಿ ಅಪಾರ ಪ್ರಮಾಣದ ಹಣವನ್ನುವ ಇಡುವುದು ಖಂಡಿತಾ ಒಳ್ಳೆಯದಲ್ಲ. ಹಾಗೆಯೇ ದೊಡ್ಡ ಪ್ರಮಾಣದಲ್ಲಿ ನಗದು ವ್ಯವಹಾರ ಮಾಡುವುದೂ ಒಳ್ಳೆಯದಲ್ಲ. ಒಂದೊಮ್ಮೆ ಸಿಕ್ಕಿಬಿದ್ದರೆ ನೀವಿಟ್ಟಿರುವ ಹಣದ 137% ರಷ್ಟು ತೆರಿಗೆಯನ್ನು ಕಟ್ಟಬೇಕಾಗುತ್ತದೆ.
IT Raid in Uttar Pradesh: ಕೆಲವು ದಿನಗಳ ಹಿಂದಷ್ಟೇ ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್ ಮುಖಂಡ ಅಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ದಾಳಿ ನಡೆಸಿದ್ದು, ದಾಖಲೆ ಇಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.
ಜಮೀರ್ ಆಪ್ತ ಕಾಂಗ್ರೆಸ್ ನಾಯಕ ಎಂ ಸಿ ವೇಣು ಗೋಪಾಲ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಬೆಳಗ್ಗೆಯೇ ದಾಳಿ ನಡೆಸಿದ ವ ಅಧಿಕಾರಿಗಳು. ಜೆಪಿ ನಗರದ ನಿವಾಸದ ಮೇಲೆ ೩ ಇನ್ನೋವಾ ಕಾರಿನಲ್ಲಿ ಬಂದಿರುವ ಅಧಿಕಾರಿಗಳಿಂದ ದಾಳಿ.
Odisha and Jharkhand IT Raid: ಒಡಿಶಾದ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಶಂಕೆ ಮೇರೆಗೆ ಡಿ.6ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ದಾಖಲೆಯಿಲ್ಲದ ಬರೋಬ್ಬರಿ 300 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆಯಾಗಿದೆ.
ಅಂಬಿಕಾಪತಿ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ಪ್ರಕರಣ. ಇಂದು ವಿಚಾರಣೆಗೆ ಹಾಜರಾಗಲಿರೋ ಅಂಬಿಕಾಪತಿ & ಫ್ಯಾಮಿಲಿ. ಕಳೆದ ವಾರ ಅಂಬಿಕಾಪತಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ . ಐಟಿ ದಾಳಿಯ ವೇಳೆ ಸುಮಾರು 42 ಕೋಟಿ ಕ್ಯಾಶ್ ಪತ್ತೆಯಾಗಿತ್ತು. ದಾಳಿ ವೇಳೆ ಕೆಲ ಮಹತ್ವದ ದಾಖಲೆಗಳು, ಚೆಕ್ಗಳು ಸಿಕ್ಕಿದ್ವು. ಎಲ್ಲವನ್ನೂ ವಶಪಡೆದು ನೋಟಿಸ್ ನೀಡಿದ್ದ ಐಟಿ ಅಧಿಕಾರಿಗಳು. ನೋಟಿಸ್ ಹಿನ್ನೆಲೆ ಇಂದು ವಿಚಾರಣೆಗೆ ಹಾಜರಾಗಲಿರುವ ಫ್ಯಾಮಿಲಿ
ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕಂತೆ-ಕಂತೆ ಹಣ ಪತ್ತೆ ಸರ್ಕಾರ ಹಣ ಸಂಗ್ರಹ ಮಾಡ್ತಿದೆ, ಅಭಿವೃದ್ಧಿ ಕಡೆ ಗಮನ ಕೊಡ್ತಿಲ್ಲ ಸಿಕ್ಕ ಹಣ ಯಾರದ್ದು ಅಂತ ತನಿಖೆಯಿಂದ ಗೊತ್ತಾಗುತ್ತೆ ಅಭಿವೃದ್ಧಿ ಕೆಲಸ ನಿಂತಿವೆ.. ವಿದ್ಯುತ್ ಕಣ್ಣಾಮುಚ್ಚಾಲೆ ಬೆಂಗಳೂರಿನಲ್ಲಿ ಮಾಜಿ ಸಿಎಂ B.S.ಯಡಿಯೂರಪ್ಪ ಆಕ್ರೋಶ ಒಂದು ಕಡೆ ಬರಗಾಲ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ರೈತರಿಗೆ ವಿದ್ಯುತ್ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಲಿ
ಹತ್ತಾರು ಬಾಕ್ಸು.. ಕಂತೆ ಕಂತೆ ಕಾಸು..!
ಬೆಂಗಳೂರಿನಲ್ಲಿ IT ಅಧಿಕಾರಿಗಳ ಭರ್ಜರಿ ಬೇಟೆ..!
23 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆ..!
ಮಂಚದ ಅಡಿಯಲ್ಲಿ ಇತ್ತು ಕೋಟಿ ಕೋಟಿ ರೂಪಾಯಿ..!
ಕಾಸು ಇದ್ದ ರೂಮ್ಗೆ ಬೀಗ ಹಾಕಿದ್ದ ಖದೀಮರು..!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.