ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ದೂ.ಸಂ: 08182-255293, 9380663606 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ವೃತ್ತಿ ತರಬೇತಿ ಮತ್ತು ನೇಮಕಾತಿ ಕಾರ್ಯಕ್ರಮಆಯೋಜಿಸಲಾಗಿದೆ.
ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ವಿಮಾನ ಟಿಕೆಟ್, ವಸತಿ ಆಹಾರ ಸೌಲಭ್ಯವನ್ನು ಒದಗಿಸಲಾಗುವುದು.
ಬೆಂಗಳೂರು: ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ತೆಗೆದುಕೊಂಡ ದಿಟ್ಟ ನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಅರಸುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯ ರೂಪಿಸಿಕೊಂಡಿದ್ದಾರೆ
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ರಾಯಚೂರು, ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ 50 ವರ್ಷಕ್ಕೂ ಹಳೆಯದಾದ 12 ಐ.ಟಿ.ಐ. ಸಂಸ್ಥೆಗಳನ್ನು 100 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣದ ಜೊತೆ ಸಂಸ್ಥೆಯನ್ನು ಉನ್ನತೀಕರಿಸಲಾಗುತ್ತಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಸರ್ಕಾರಿ ಐಟಿಐ ಕಾಲೇಜಿನಲ್ಲಿ ಕೋಟಿ ಕೋಟಿ ಹಣ ಗುಳಂ
ಹುಬ್ಬಳ್ಳಿಯ ವಿದ್ಯಾನಗರದಲ್ಲಿನ ಕೈಗಾರಿಕಾ ತರಬೇತಿ ಸಂಸ್ಥೆ
ಐಟಿಐ ಕಾಲೇಜಿನಲ್ಲಿ 2.48 ಕೋಟಿ ಹಣ ದುರುಪಯೋಗ
ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಸೇರಿ ಐವರ ವಿರುದ್ಧ ಪ್ರಕರಣ
ಸಂಸ್ಥೆಗಾಗಿ ಖರೀದಿಸಿದ ವಸ್ತು, ದಾಸ್ತಾನು ಪುಸ್ತಕದಲ್ಲಿ ನಾಪತ್ತೆ
"ಬ್ಲೂ ಕಾಲರ್ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹ ಹೆಚ್ಚಿನ ಒತ್ತು ನೀಡಿ, ಪ್ರೋತ್ಸಾಹ ನೀಡಿದ್ದಾರೆ. ಉದ್ಯೋಗಕ್ಕೆ ಪೂರಕವಾದ ವಿಷಯಗಳನ್ನು ಕಲಿಯುವ ಅವಕಾಶವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು" ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.