ITR Filing 2024: ಕಂಪನಿಗಳಲ್ಲಿ ಸಂಬಳ ಪಡೆಯುವ ಉದ್ಯೋಗಿಗಳಿಗೆ ಫಾರ್ಮ್ 16 ಪ್ರಮುಖ ದಾಖಲೆಯಾಗಿದೆ. ಇದು ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಪ್ರಮುಖ ಹಣಕಾಸಿನ ಬಾಧ್ಯತೆಯಾಗಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Income Tax Return Filing 2024 :ಈ ಬಾರಿ ಸಿಬಿಡಿಟಿ ಐಟಿಆರ್ ಫಾರ್ಮ್ 1 ಮತ್ತು ಐಟಿಆರ್ ಫಾರ್ಮ್ 4ರಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಈ ಬಾರಿ, ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು, ಈ ಬದಲಾವಣೆಗಳನ್ನು ತಿಳಿದಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.