ITR Filing Date Extended - 2020-21ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಗಡುವನ್ನು ಕೇಂದ್ರವು ಮತ್ತೊಮ್ಮೆ ಡಿಸೆಂಬರ್ 31, 2021 ರಿಂದ ಮಾರ್ಚ್ 15, 2022 ರವರೆಗೆ (ITR Filing Last Date) ಮೂರು ತಿಂಗಳವರೆಗೆ ವಿಸ್ತರಿಸಿದೆ.
2021-22 ಮೌಲ್ಯಮಾಪನ ವರ್ಷಕ್ಕೆ ಐಟಿಆರ್ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವ ನಿರ್ಧಾರವನ್ನು ರಿಟರ್ನ್ಸ್ ಸಲ್ಲಿಸುವಲ್ಲಿ ಜನರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗಿದೆ ಎಂದು ಸಿಬಿಡಿಟಿ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.