Benefits of jaggery : ಬೆಲ್ಲಕ್ಕೆ ಆಯುರ್ವೇದದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ. ಇದನ್ನು ಪ್ರತಿದಿನ ಬೆಳಗ್ಗೆ ತಿಂದರೆ ತುಂಬಾ ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು.
ಕೆಲವು ಪೋಷಕರು ತಮ್ಮ ಮಕ್ಕಳಿಗೆ ಬೆಲ್ಲ ಅಥವಾ ಸಕ್ಕರೆ ತಿನ್ನಿಸುವುದನ್ನ ಹೆಚ್ಚಾಗಿ ನೋಡಿರಬಹುದು. ಆದರೆ ಇದು ಎಷ್ಟು ಹಾನಿಕಾರಕ ಎಂದು ನಿಮಗೆ ತಿಳಿದಿದೆಯೇ? ಮಕ್ಕಳಿಗೆ ಬೆಲ್ಲ ಅಥವಾ ಸಕ್ಕರೆ ನೀಡಲು ಉತ್ತಮ ಆಯ್ಕೆಗಳ ಬಗ್ಗೆ ಖ್ಯಾತ ವೈದ್ಯ ಡಾ.ರವಿ ಮಲಿಕ್ ಹೇಳಿದ್ದೇನು ತಿಳಿಯಿರಿ...
Ghee and Jaggery Benefits : ಅನೇಕ ಜನರು ಊಟದ ನಂತರ ಬೆಲ್ಲವನ್ನು ತಿನ್ನುವ ಅಭ್ಯಾಸವನ್ನು ಹೊಂದಿದ್ದಾರೆ. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
Jaggery vs Sugar : ಮದುಮೇಹ ಸಮಸ್ಯೆ ಮತ್ತು ತೂಕ ಕಡಿಮೆ ಮಾಡಿಕೊಳ್ಳಲು ಮುಂದಾದವರು ಸಕ್ಕರೆಯ ಬದಲಾಗಿ ಬೆಲ್ಲವನ್ನು ಬಳಸಬೇಕು ಎಂದೆಲ್ಲಾ ಮಾತನಾಡುವುದನ್ನು ನಾವು ಕೇಳಿದ್ದವೆ. ಸಕ್ಕರೆ ಬೆಲ್ಲ ಎರಡೂ ಕಬ್ಬಿನಿಂದಲೇ ತಯಾರಾದರೂ ಅವರೆಡರಲ್ಲಿ ಇರುವ ಪೋಷಕಾಂಶಗಳು ವೈವಿದ್ಯವಾಗಿರಯತ್ತದೆ.. ಹಾಗಿದ್ರೆ ಸಕ್ಕರೆ vs ಬೆಲ್ಲ.. ಇದರಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು..?
Jaggery with Chana Benefits: ನಮ್ಮ ದೇಹವು ಬಲವಾಗಿರಲು, ಪ್ರೋಟೀನ್ಗಳು, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಖನಿಜಗಳನ್ನು ಒಳಗೊಂಡಿರುವ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಏಕೆಂದರೆ ಇವೆಲ್ಲವೂ ನಮ್ಮ ದೇಹವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಆದಾಗ್ಯೂ, ಬೆಲ್ಲವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ದ್ವಿದಳ ಧಾನ್ಯಗಳು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ದ್ವಿದಳ ಧಾನ್ಯಗಳು ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿವೆ.
Can people with diabetes eat jaggery: ಬೆಲ್ಲವು ಕಬ್ಬಿನ ರಸ ಅಥವಾ ತಾಳೆ ರಸದಿಂದ ತಯಾರಿಸಿದ ನೈಸರ್ಗಿಕ ಸಿಹಿಕಾರಕವಾಗಿದೆ. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬೆಲ್ಲವು ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಇತರ ಖನಿಜಗಳಿಂದ ಸಮೃದ್ಧವಾಗಿದೆ.
Grey Hair Tips: ಚಿಕ್ಕ ವಯಸ್ಸಿನಲ್ಲಿ ಕೂದಲು ಬಿಳಿಯಾಗಲು ಹಲವು ಕಾರಣಗಳಿವೆ. ಆದರೆ ಕೆಲವು ಮನೆಮದ್ದುಗಳಿಂದ ಕಡಿಮೆ ಸಮಯದಲ್ಲಿ ಬಿಳಿ ಕೂದಲನ್ನು ಕಪ್ಪು ಮಾಡಬಹುದು.. ಇಲ್ಲಿದೆ ವಿವರಗಳು..
ಇದರಿಂದಾಗಿ ಹೃದಯ ಕಾಯಿಲೆ, ಪಾರ್ಶ್ವವಾಯು ಮತ್ತು ಮೂತ್ರಪಿಂಡದ ಸಮಸ್ಯೆಗಳ ಅಪಾಯವೂ ಹೆಚ್ಚಾಗುತ್ತದೆ. ಉಪ್ಪು ರಕ್ತದಲ್ಲಿನ ಸಕ್ಕರೆಯ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ, ಅದು ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ.
jaggery and ghee benefits: ಊಟದ ನಂತರ ತುಪ್ಪ ಮತ್ತು ಬೆಲ್ಲ ತಿನ್ನುವುದು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮಗಳನ್ನು ಬೀರಬಹುದು ಎಂಬುದು ನಿಮಗೆ ತಿಳಿದಿದೆಯೇ..
ಬಹುತೇಕ ಕಾಯಿಲೆಗಳನ್ನು ಮನೆ ಮದ್ದಿನ ಮೂಲಕವೇ ನಿವಾರಣೆ ಮಾಡಬಹುದಾಗಿದೆ.ಅದರಲ್ಲೂ ಪ್ರಮುಖವಾಗಿ ಬೆಲ್ಲ ಮತ್ತು ಕರಿಮೆಣಸಿನಿಂದ ಹಲವಾರು ಪ್ರಯೋಜನಗಳು ಇವೆ. ಇಂದು ಅವುಗಳ ಬಗ್ಗೆ ವಿವರವಾಗಿ ತಿಳಿಯೋಣ ಬನ್ನಿ.
Jaggery Benefits: ಸಕ್ಕರೆಗಿಂತ ಬೆಲ್ಲ ತಿನ್ನುವುದರಿಂದ ದೇಹಕ್ಕೆ ಹೆಚ್ಚಿನ ಲಾಭವಿದೆ. ರಾತ್ರಿ ಮಲಗುವ ಮುನ್ನ ಒಂದು ಸಣ್ಣ ಬೆಲ್ಲವನ್ನು ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ.
ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಕೆಲವು ವಿಶೇಷ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ಶೀತ ವಾತಾವರಣವು ದೇಹದ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ, ಆದ್ದರಿಂದ ನಾವು ನಮ್ಮ ಜೀವನಶೈಲಿ ಮತ್ತು ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ, ಅಂತಹ ಯಾವುದೇ ವಸ್ತುವನ್ನು ಮನೆಯ ಮುಖ್ಯ ದ್ವಾರದಲ್ಲಿ ಇಡಬಾರದು, ಇದರಿಂದಾಗಿ ನಕಾರಾತ್ಮಕ ಶಕ್ತಿಯು ಮನೆಗೆ ಪ್ರವೇಶಿಸಬಹುದು. ವಾಸ್ತು ಪ್ರಕಾರ, ನಿಮ್ಮ ಮನೆಯ ಮುಖ್ಯ ಬಾಗಿಲು ಧನಾತ್ಮಕ ಶಕ್ತಿ, ಸಮೃದ್ಧಿ ಮತ್ತು ಅದೃಷ್ಟಕ್ಕಾಗಿ ವಿಶೇಷ ಸ್ಥಳವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮನೆಯ ಮುಖ್ಯ ದ್ವಾರದಲ್ಲಿ ಯಾವ 5 ವಸ್ತುಗಳನ್ನು ಇಡಬಾರದು ಎಂದು ತಿಳಿಯೋಣ.
ವಾಸ್ತು ಶಾಸ್ತ್ರದ ಪ್ರಕಾರ, ಅಂತಹ ಯಾವುದೇ ವಸ್ತುವನ್ನು ಮನೆಯ ಮುಖ್ಯ ದ್ವಾರದಲ್ಲಿ ಇಡಬಾರದು, ಇದರಿಂದಾಗಿ ನಕಾರಾತ್ಮಕ ಶಕ್ತಿಯು ಮನೆಗೆ ಪ್ರವೇಶಿಸಬಹುದು. ವಾಸ್ತು ಪ್ರಕಾರ, ನಿಮ್ಮ ಮನೆಯ ಮುಖ್ಯ ಬಾಗಿಲು ಧನಾತ್ಮಕ ಶಕ್ತಿ, ಸಮೃದ್ಧಿ ಮತ್ತು ಅದೃಷ್ಟಕ್ಕಾಗಿ ವಿಶೇಷ ಸ್ಥಳವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮನೆಯ ಮುಖ್ಯ ದ್ವಾರದಲ್ಲಿ ಯಾವ 5 ವಸ್ತುಗಳನ್ನು ಇಡಬಾರದು ಎಂದು ತಿಳಿಯೋಣ.
ಇತ್ತೀಚಿನ ದಿನಗಳಲ್ಲಿ ಬೆಲ್ಲದ ಕಲಬೆರಕೆ ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿದೆ.ಕಲಬೆರಕೆಯಿಂದಾಗಿ, ಬೆಲ್ಲದ ನೈಸರ್ಗಿಕ ಗುಣವು ಕಳೆದುಹೋಗುತ್ತದೆ ಮತ್ತು ಇದು ಆರೋಗ್ಯಕ್ಕೆ ಅಪಾಯಕಾರಿಯಾಗಿದೆ.
Ghee With Jaggery Benefits: ಪ್ರಕೃತಿಯಲ್ಲಿ ಲಭ್ಯವಿರುವ ಅನೇಕ ರೀತಿಯ ವಸ್ತುಗಳು ಮಾನವನ ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.
Garlic And Jaggery Benefits : ಬೆಳ್ಳುಳ್ಳಿ ಮತ್ತು ಬೆಲ್ಲದ ಮಿಶ್ರಣದ ಅನೇಕ ಅದ್ಭುತ ಪ್ರಯೋಜನಗಳನ್ನು ಆಯುರ್ವೇದದಲ್ಲಿ ವಿವರಿಸಲಾಗಿದೆ.
National Cancer Awareness Day 2024: ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಪ್ರತಿ ವರ್ಷ ನವೆಂಬರ್ 7ರಂದು ಆಚರಿಸಲಾಗುತ್ತದೆ. ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳಿಗೆ ಮುಖ್ಯ ಕಾರಣವಾಗಬಲ್ಲ ಕೆಲವು ಅಭ್ಯಾಸಗಳ ಬಗ್ಗೆ ಇಂದು ನಾವು ನಿಮಗೆ ಮಾಹಿತಿಯನ್ನು ನೀಡುತ್ತೇವೆ.
ಬೆಲ್ಲದಿಂದ ತಯಾರಿಸಿದ ಕಷಾಯವನ್ನು ಸೇವಿಸುವ ಮೂಲಕ ಅನೇಕ ಆರೋಗ್ಯ ಸಂಬಂಧಿತ ಅಸ್ವಸ್ಥತೆಗಳನ್ನು ಗುಣಪಡಿಸಬಹುದು.
Jaggery Ajwain: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಬೆಲ್ಲ ಹಾಗೂ ಅಜ್ವೈನ್ ಅನ್ನು ಒಟ್ಟಿಗೆ ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳಿಂದ ದೂರ ಉಳಿಯಬಹ್ದೂ ಎಂದು ಹೇಳಲಾಗುತ್ತದೆ.