Jaggery Health tips : ಬೆಲ್ಲವು ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಊಟದ ನಂತರ ಬೆಲ್ಲವನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ ಎಂದು ಹೇಳಾಗುತ್ತದೆ. ಅಲ್ಲದೆ, ಇದು ಗ್ಯಾಸ್, ಹೊಟ್ಟೆ ಉಬ್ಬುವುದು ಹಾಗೂ ಅಜೀರ್ಣದಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.
Jaggery Benefits: ನಮ್ಮ ದೇಹಕ್ಕೆ ಬಹಳ ಮುಖ್ಯವಾದ ಅನೇಕ ಪೋಷಕಾಂಶಗಳು ಬೆಲ್ಲದಲ್ಲಿ ಕಂಡು ಬರುತ್ತದೆ. ಆದ್ದರಿಂದ ಬೆಲ್ಲವನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಬೆಲ್ಲ ತಿನ್ನುವುದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ.
ಬೆಲ್ಲ ದೇಹಕ್ಕೆ ವಿವಿಧ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಅದರಲ್ಲೂ ಮಹಿಳೆಯರಿಗೆ ಬೆಲ್ಲದ ಸೇವನೆ ಹೆಚ್ಚು ವಿಶೇಷ. ಪ್ರತಿದಿನ ಒಂದು ತುಂಡು ಬೆಲ್ಲ ಮತ್ತು ಉಗುರುಬೆಚ್ಚನೆಯ ನೀರನ್ನು ಸೇವಿಸಿದರೆ, ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು.
Jaggery Mythological Benefits - ಬೆಲ್ಲ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿಯಾಗಿದೆ (Jaggery Health Benefits) ಎಂಬ ಸಂಗತಿ ಎಲ್ಲರಿಗೂ ತಿಳಿದೇ ಇದೆ. ಆದರೆ, ಆಧ್ಯಾತ್ಮಿಕವಾಗಿಯೂ (Mythological Benefits Of Using Jaggery) ಕೂಡ ಬೆಲ್ಲ ಅಷ್ಟೇ ಅದ್ಭುತ ಹಾಗೂ ಪರಿಣಾಮಕಾರಿಯಾಗಿದೆ. ಲಾಲ್ ಕಿತಾಬ್ ಪ್ರಕಾರ, ಬೆಲ್ಲದ ಬಳಕೆ ಜೀವನವನ್ನು ಸುಖಮಯವಾಗಿಸುತ್ತದೆ (Happy Life) ಎನ್ನಲಾಗಿದೆ.