2019ರ ಪ್ರೇಮಿಗಳ ದಿನದಂದು ಜೈಷ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆಗೆ ಸೇರಿದ ಓರ್ವ ವ್ಯಕ್ತಿ ವಾಹನವೊಂದನ್ನು ಚಲಾಯಿಸುತ್ತಾ ಬಂದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋಧರನ್ನು ಕರೆದೊಯ್ಯುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು, ಸ್ಫೋಟಿಸಿದನು. ಇದರ ಪರಿಣಾಮವಾಗಿ 40ಕ್ಕೂ ಹೆಚ್ಚು ಸಿಆರ್ಪಿಎಫ್ ಯೋಧರು ಅಸುನೀಗಿದರು.
ಅಫ್ಘಾನಿಸ್ತಾನದ ಮಣ್ಣನ್ನು ಇತರ ಯಾವುದೇ ದೇಶದ ವಿರುದ್ಧ ಬಳಸಲಾಗುವುದಿಲ್ಲ ಎಂದು ತಾಲಿಬಾನ್ ಭಾನುವಾರ (ಜುಲೈ 18, 2021) ಅಂತಾರಾಷ್ಟ್ರೀಯ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೈಬಾ (ಎಲ್ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಎಂ) ಗೆ ಸಂದೇಶ ಕಳುಹಿಸಿದೆ ಎಂದು ಹೇಳಿದೆ.
Arrest Warrent Against Masood Azhar: ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕನೆಂದು ಘೋಷಿಸಲ್ಪಟ್ಟ ಜೈಷ್ -ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಟೆರರ್ ಫಂಡಿಂಗ್ ಪ್ರಕರಣದಲ್ಲಿ ಜನವರಿ 18 ರೊಳಗೆ ಬಂಧಿಸಬೇಕು ಎಂದು ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಪಂಜಾಬ್ ಪೊಲೀಸರಿಗೆ ಆದೇಶಿಸಿದೆ.
ಪಾಕ್ ಬೆಂಬಲಿತ ಭಯೋತ್ಪಾದಕ ಸಂಘಟನೆಗಳ ಕೆಲ ಸದಸ್ಯರು ರಾಷ್ಟ್ರ ರಾಜಧಾನಿಯೊಳಗೆ ನುಸುಳಿದ್ದು, ಹಬ್ಬದ ಸಂದರ್ಭದಲ್ಲಿ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ಕೇಂದ್ರ ಗುಪ್ತಚರ ಇಲಾಖೆ ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ.
ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝರ್ ಸತ್ತಿಲ್ಲ ಇನ್ನು ಜೀವಂತವಾಗಿದ್ದಾನೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.ಸಾಮಾಜಿಕ ಮಾಧ್ಯಮಗಳಲ್ಲಿ ಅವನು ಸತ್ತಿದ್ದಾನೆ ಎನ್ನುವ ವರದಿ ಬಂದ ಹಿನ್ನಲೆಯಲ್ಲಿ ಈಗ ಪಾಕ್ ಮಾಧ್ಯಮಗಳು ಸ್ಪಷ್ಟಪಡಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.