Jamia Milia Islamia

'ಶಾಹೀನ್ ಬಾಗ್ ಧರಣಿ ಪ್ರಜಾಪ್ರಭುತ್ವ ವಿರೋಧಿ, ಅದೊಂದು ರಾಷ್ಟ್ರ ವಿರೋಧಿ ಶಕ್ತಿಗಳ ವೇದಿಕೆ'

'ಶಾಹೀನ್ ಬಾಗ್ ಧರಣಿ ಪ್ರಜಾಪ್ರಭುತ್ವ ವಿರೋಧಿ, ಅದೊಂದು ರಾಷ್ಟ್ರ ವಿರೋಧಿ ಶಕ್ತಿಗಳ ವೇದಿಕೆ'

ಯಾವುದೇ ರೀತಿಯ ಅನುಮತಿ ಪಡೆಯದ ಅವರು ಧರಣಿ ಸತ್ಯಾಗ್ರಹ ಆರಂಭಿಸಿದ್ದು, ಅವರೇ ಅದನ್ನು ಮುಕ್ತಾಯಗೊಳಿಸಬೇಕು.

Feb 2, 2020, 02:11 PM IST
CAA: ಶಾಹೀನ್ ಬಾಗ್ ನಲ್ಲಿ ರಸ್ತೆ ತೆರವುಗೊಳಿಸುವಂತೆ ಆಗ್ರಹಿಸಿ ಬೀದಿಗಿಳಿದ ಸ್ಥಳೀಯರು

CAA: ಶಾಹೀನ್ ಬಾಗ್ ನಲ್ಲಿ ರಸ್ತೆ ತೆರವುಗೊಳಿಸುವಂತೆ ಆಗ್ರಹಿಸಿ ಬೀದಿಗಿಳಿದ ಸ್ಥಳೀಯರು

ದೆಹಲಿಯ ಶಾಹೀನ್ ಬಾಗ್ ನಲ್ಲಿ ಕೆಲ ಸ್ಥಳೀಯ ನಾಗರಿಕರು ಬಂದ್ ಮಾಡಲಾಗಿರುವ ರಸ್ತೆಯನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ. CAA ಕಾಯ್ದೆಯನ್ನು ವಿರೋಧಿಸಿ ಕಳೆದ 50 ದಿನಗಳಿಂದ ಕೆಲ ಪ್ರತಿಭಟನಾಕಾರರು ರಸ್ತೆಗಿಳಿದ ಕಾರಣ ಈ ಪ್ರಮುಖ ರಸ್ತೆಯನ್ನು ಬಂದ್ ಮಾಡಲಾಗಿದೆ.

Feb 2, 2020, 01:42 PM IST
'ತಗೋ ಇಲ್ಲಿದೆ ಆಜಾದಿ' ಎಂದು ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ

'ತಗೋ ಇಲ್ಲಿದೆ ಆಜಾದಿ' ಎಂದು ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ಕಾನೂನನ್ನು ಪ್ರತಿಭಟಿಸಿದ ಜನರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಇಂದು ಮಧ್ಯಾಹ್ನ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಗೊಂದಲ ಮತ್ತು ಭೀತಿ ಉಂಟಾಗಿದೆ.ಈಗ ಜಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ.

Jan 30, 2020, 04:35 PM IST
ಜಾಮಿಯಾ ಪ್ರತಿಭಟನೆ: 15 ಜನರ ವಿರುದ್ಧ ಎಫ್‌ಐಆರ್ ದಾಖಲು

ಜಾಮಿಯಾ ಪ್ರತಿಭಟನೆ: 15 ಜನರ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿಯಲ್ಲಿ ಪೌರತ್ವ ಕಾಯ್ದೆಯ ವಿರುದ್ಧದ ಪ್ರತಿಭಟನೆ ಭಾನುವಾರ ಹಿಂಸಾತ್ಮಕ ಸ್ವರೂಪ ಪಡೆಯಿತು. ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳನ್ನು ಒಳಗೊಂಡ ಪ್ರತಿಭಟನಾಕಾರರು ಜಾಮಿಯಾ ನಗರ ಪ್ರದೇಶದ ಬಳಿ ನಾಲ್ಕು ಬಸ್ಸುಗಳಿಗೆ ಬೆಂಕಿ ಹಚ್ಚಿದರು.

Dec 17, 2019, 08:52 AM IST
ಜಾಮಿಯಾ ಹಿಂಸಾಚಾರ: DCP-ACP ಸೇರಿದಂತೆ ಅನೇಕ ಅಧಿಕಾರಿಗಳಿಗೆ ಗಾಯ; ICU ನಲ್ಲಿ ಹೆಡ್ ಕಾನ್‌ಸ್ಟೆಬಲ್

ಜಾಮಿಯಾ ಹಿಂಸಾಚಾರ: DCP-ACP ಸೇರಿದಂತೆ ಅನೇಕ ಅಧಿಕಾರಿಗಳಿಗೆ ಗಾಯ; ICU ನಲ್ಲಿ ಹೆಡ್ ಕಾನ್‌ಸ್ಟೆಬಲ್

ಅದೇ ಸಮಯದಲ್ಲಿ, ಕಲ್ಕಾಜಿ ಪೊಲೀಸ್ ಠಾಣೆಯಲ್ಲಿ ಬಂಧನಕ್ಕೊಳಗಾದ 35 ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Dec 16, 2019, 08:45 AM IST
ಪೌರತ್ವ (ತಿದ್ದುಪಡಿ) ಕಾಯ್ದೆ:ದೆಹಲಿಯ ಜಾಮಿಯಾನಲ್ಲಿ ಹಿಂಸಾತ್ಮಕ ಪ್ರತಿಭಟನೆ

ಪೌರತ್ವ (ತಿದ್ದುಪಡಿ) ಕಾಯ್ದೆ:ದೆಹಲಿಯ ಜಾಮಿಯಾನಲ್ಲಿ ಹಿಂಸಾತ್ಮಕ ಪ್ರತಿಭಟನೆ

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಪರಿಸರದಲ್ಲಿ ನಡೆದ ಈ ಉಗ್ರ ಪ್ರತಿಭಟನೆಯ ಹಿನ್ನೆಲೆ ಸರಿತಾ ವಿಹಾರ್-ಕಾಲಿಂದಿ ಕುಂಜ್ ರಸ್ತೆಯ ಎರಡು ಬದಿ ಟ್ರಾಫಿಕ್ ಜಾಮ್ ಆಗಿದೆ. ಖಾಸಗಿ ವಾಹನಗಳನ್ನು ಸೇರಿದಂತೆ ಸರ್ಕಾರಿ ಆಸ್ತಿಗಳಿಗೂ ಸಹ ಪ್ರತಿಭಟನಾಕಾರರು ಹಾನಿ ಮುಟ್ಟಿಸಿದ್ದಾರೆ.

Dec 15, 2019, 06:12 PM IST