ಕೇಂದ್ರ ರಿಸರ್ವ್ ಪೊಲೀಸ್, ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಮತ್ತು ಸಶಸ್ತ್ರ ಪೊಲೀಸ್ ಪಡೆಗಳ ಹೆಚ್ಚುವರಿ ಕಂಪನಿಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗುತ್ತಿದೆ.
ದೆಹಲಿಯಿಂದ ಶ್ರೀನಗರಕ್ಕೆ ಹಾಗೂ ಶ್ರೀನಗರದಿಂದ ದೆಹಲಿಗೆ ಮತ್ತು ಜಮ್ಮುವಿನಿಂದ ಶ್ರೀನಗರಕ್ಕೆ ಹಾಗೂ ಶ್ರೀನಗರದಿಂದ ಜಮ್ಮುವಿಗೆ ವಿಮಾನದಲ್ಲಿ ಯೋಧರನ್ನು ಸ್ಥಳಾಂತರಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಉಗ್ರರ ದಾಳಿಯಾಗಿ ಒಂದು ವಾರವೂ ಸಹಿತ ಕಳೆದಿಲ್ಲ, ಈಗ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೈನ್ಯದಲ್ಲಿನ 111 ಹುದ್ದೆಗಳ ಭರ್ತಿಗಾಗಿ 2.500ಕ್ಕೂ ಅಧಿಕ ಕಾಶ್ಮೀರಿ ಯುವಕರು ಅರ್ಜಿ ಸಲ್ಲಿಸಿದ್ದಾರೆ.
ಬರೋಬ್ಬರಿ 40 ಸಿಆರ್ಪಿಎಫ್ ಯೋಧರ ಹತ್ಯೆಗೈದಿದ್ದ ದಾಳಿಯ ಮಾಸ್ಟರ್ ಮೈಂಡ್ ರಷೀದ್ ಘಾಜಿ ಹಾಗೂ ಕಮರನ್ ಎಂಬ ಇಬ್ಬರು ಉಗ್ರರನ್ನು ಇಂದು ಬೆಳಿಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಎನ್ಕೌಂಟರ್ ಮಾಡಿದೆ ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸುಮಾರು 40 ಸೈನಿಕರು ದಾಳಿಯಲ್ಲಿ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಜಮ್ಮ ಕಾಶ್ಮೀರದ ಆಡಳಿತವು ಕಾಶ್ಮೀರದ ಐವರು ಪ್ರತ್ಯೇಕವಾದಿ ನಾಯಕರಿಗೆ ಒದಗಿಸಿದ್ದ ಎಲ್ಲ ಮಾದರಿಯ ಭದ್ರತೆ ಹಾಗೂ ಸರ್ಕಾರಿ ಸೌಲಭ್ಯವನ್ನು ವಾಪಾಸ್ ಪಡೆದುಕೊಂಡಿದೆ.
ರಿಯಾಜ್ ಸೋಷಿಯಲ್ ಮೀಡಿಯಾ ಪೋಸ್ಟ್ ಗಮನಿದ ಕಂಪನಿ ಕೂಡಲೇ ಆತನನ್ನು ಸಸ್ಪೆಂಡ್ ಮಾಡಿದೆ. ಅಷ್ಟೇ ಅಲ್ಲದೆ, ಆದಷ್ಟು ಬೇಗ ಇದಕ್ಕೆ ಸೂಕ್ತ ಕಾರಣ ಮತ್ತು ಸ್ಪಷಣೆ ನೀಡುವಂತೆ ಕಂಪನಿ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.