Jammu And Kashmir

ಕಾಶ್ಮೀರದ ನಡೆಯಲ್ಲಿ ಹಲವು ಸಕಾರಾತ್ಮಕ ಅಂಶಗಳಿವೆ- ಕರಣ್ ಸಿಂಗ್

ಕಾಶ್ಮೀರದ ನಡೆಯಲ್ಲಿ ಹಲವು ಸಕಾರಾತ್ಮಕ ಅಂಶಗಳಿವೆ- ಕರಣ್ ಸಿಂಗ್

 ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನದ ಅವಕಾಶ ನೀಡುತ್ತಿದ್ದ 370ನೇ ಕಲಂ ಅನ್ನು ರದ್ದು ಪಡಿಸಿ ಈಗ ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿರುವ ನಿರ್ಧಾರವನ್ನು ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಜಮ್ಮು ಕಾಶ್ಮೀರದ ಕೊನೆಯ ಸದರ್-ಎ-ರಿಯಾಸತ್ ಕರಣ್ ಸಿಂಗ್ ಶ್ಲಾಘಿಸಿದ್ದಾರೆ. 

Aug 8, 2019, 04:25 PM IST
ಶ್ರೀನಗರ ವಿಮಾನ ನಿಲ್ದಾಣದಲ್ಲಿ  ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಗೆ ತಡೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಗೆ ತಡೆ

ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದ  ಕಾಂಗ್ರೆಸ್ ಸಂಸದ ಗುಲಾಮ್ ನಬಿ ಆಜಾದ್ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಪೊಲೀಸರು ತಡೆ ನೀಡಿದ್ದಾರೆ.

Aug 8, 2019, 01:18 PM IST
ಪ್ರತೀಕಾರದ ಆಕ್ರಮಣದಿಂದ ದೂರವಿದ್ದರೆ ಒಳಿತು: ಪಾಕಿಸ್ತಾನಕ್ಕೆ ಯುಎಸ್ ಎಚ್ಚರಿಕೆ

ಪ್ರತೀಕಾರದ ಆಕ್ರಮಣದಿಂದ ದೂರವಿದ್ದರೆ ಒಳಿತು: ಪಾಕಿಸ್ತಾನಕ್ಕೆ ಯುಎಸ್ ಎಚ್ಚರಿಕೆ

ಆರ್ಟಿಕಲ್ 370 ಅನ್ನು ರದ್ದುಗೊಳಿಸುವ ವಿಷಯದಲ್ಲಿ, ಇದು ಆಂತರಿಕ ವಿಷಯ  ಮತ್ತು ಅದರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನರೇಂದ್ರ ಮೋದಿ ಸರ್ಕಾರ ಸ್ಪಷ್ಟಪಡಿಸಿದೆ.
 
Aug 8, 2019, 10:11 AM IST
ಜುಲೈನಲ್ಲಿ 272 ಬಾರಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ; ಸುಂದರ್‌ಬಾನಿಯಲ್ಲಿ ಮತ್ತೆ ಗುಂಡಿನ ಚಕಮಕಿ

ಜುಲೈನಲ್ಲಿ 272 ಬಾರಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ; ಸುಂದರ್‌ಬಾನಿಯಲ್ಲಿ ಮತ್ತೆ ಗುಂಡಿನ ಚಕಮಕಿ

ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತೀಯ ಸೇನೆಯೂ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸುತ್ತಿದೆ.

Aug 8, 2019, 07:38 AM IST
ಭಾರತವು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ವಿಚಾರವನ್ನು ಯುಎಸ್ ಗೆ ತಿಳಿಸಿಲ್ಲ-ಅಮೇರಿಕಾ

ಭಾರತವು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ವಿಚಾರವನ್ನು ಯುಎಸ್ ಗೆ ತಿಳಿಸಿಲ್ಲ-ಅಮೇರಿಕಾ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದು ಮಾಡುವ ಮತ್ತು ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಉದ್ದೇಶದ ಬಗ್ಗೆ ಭಾರತವು ಅಮೆರಿಕಕ್ಕೆ ಮಾಹಿತಿ ನೀಡಿಲ್ಲ ಎಂದು ಅಮೆರಿಕಾದ ರಾಜ್ಯ ಇಲಾಖೆ ಬುಧವಾರದಂದು ತಿಳಿಸಿದೆ.

Aug 7, 2019, 08:55 PM IST
ಜಮ್ಮು ಕಾಶ್ಮೀರದ ಕಲಂ 370 ರದ್ದು : ಇಬ್ಬರು ಭಾರತೀಯ ಖೈದಿಗಳ ವಾಪಸಾತಿಗೆ ಪಾಕ್ ತಡೆ

ಜಮ್ಮು ಕಾಶ್ಮೀರದ ಕಲಂ 370 ರದ್ದು : ಇಬ್ಬರು ಭಾರತೀಯ ಖೈದಿಗಳ ವಾಪಸಾತಿಗೆ ಪಾಕ್ ತಡೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಲಂ 370 ಅನ್ನು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರದ್ದುಗೊಳಿಸಿದ ನಂತರ ಇದಕ್ಕೆ ಪ್ರತಿಯಾಗಿ ಪಾಕ್ ಈಗ ಇಬ್ಬರು ಭಾರತೀಯ ಕೈದಿಗಳನ್ನು ವಾಪಸ್ ಕಳುಹಿಸುವುದಕ್ಕೆ ಪಾಕಿಸ್ತಾನ ತಡೆ ನೀಡಿದೆ. 

Aug 7, 2019, 07:13 PM IST
ಕಲಂ 370 ರದ್ದು ; ಸಿನಿಮಾ ಶೀರ್ಷಿಕೆಗಾಗಿ ಮುಗಿಬಿದ್ದ ಚಲನಚಿತ್ರ ನಿರ್ಮಾಪಕರು

ಕಲಂ 370 ರದ್ದು ; ಸಿನಿಮಾ ಶೀರ್ಷಿಕೆಗಾಗಿ ಮುಗಿಬಿದ್ದ ಚಲನಚಿತ್ರ ನಿರ್ಮಾಪಕರು

ಕಲಂ 370 ಮತ್ತು  35 ಎ ಯನ್ನು ರದ್ದುಗೊಳಿಸುವ ನಿರ್ಧಾರವು ನಿಜಕ್ಕೂ ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದೆ. ಈಗ ಈ ವಿವಾದದ ಸುತ್ತ ಸಿನಿಮಾ ಮಾಡಲು ಚಿತ್ರ ಭಾರತೀಯ ಚಲನಚಿತ್ರ ನಿರ್ಮಾಪಕರು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಈಗಲೇ ಚಲನಚಿತ್ರ ಶೀರ್ಷಿಕೆಗಳನ್ನು ಕಾಯ್ದಿರಿಸುವ ಆತುರದಲ್ಲಿದ್ದಾರೆ ಎನ್ನಲಾಗಿದೆ.

Aug 7, 2019, 04:53 PM IST
ಕಲಂ 370ನ್ನು ರದ್ದುಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿದ ಮಮತಾ; ಜ & ಕಾ ನಾಯಕರ ಬಿಡುಗಡೆಗೆ ಒತ್ತಾಯ

ಕಲಂ 370ನ್ನು ರದ್ದುಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿದ ಮಮತಾ; ಜ & ಕಾ ನಾಯಕರ ಬಿಡುಗಡೆಗೆ ಒತ್ತಾಯ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಹಬೂಬಾ ಮುಫ್ತಿ ಮತ್ತು ಫಾರೂಕ್ ಅಬ್ದುಲ್ಲಾ ಅವರಂತಹ ನಾಯಕರು ಭಯೋತ್ಪಾದಕರಲ್ಲ ಮತ್ತು "ಪ್ರತ್ಯೇಕಿಸಲು ಸಾಧ್ಯವಿಲ್ಲ" ಎಂದು ಗುಡುಗಿದ್ದಾರೆ.

Aug 6, 2019, 04:11 PM IST
ಜಮ್ಮು-ಕಾಶ್ಮೀರದ ಬಗ್ಗೆ ಭಾರತದ ನಿರ್ಧಾರ 'ಆಂತರಿಕ ವಿಷಯ' ಎಂದ ಯುಎಸ್

ಜಮ್ಮು-ಕಾಶ್ಮೀರದ ಬಗ್ಗೆ ಭಾರತದ ನಿರ್ಧಾರ 'ಆಂತರಿಕ ವಿಷಯ' ಎಂದ ಯುಎಸ್

ಯುಎಸ್ "ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ" ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಹೇಳಿದೆ.

Aug 6, 2019, 11:41 AM IST
ಆರ್ಟಿಕಲ್ 370 ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಶ್ಲಾಘಿಸಿದ ಎಲ್.ಕೆ.ಅಡ್ವಾಣಿ

ಆರ್ಟಿಕಲ್ 370 ರದ್ದು: ಕೇಂದ್ರ ಸರ್ಕಾರದ ನಿರ್ಧಾರ ಶ್ಲಾಘಿಸಿದ ಎಲ್.ಕೆ.ಅಡ್ವಾಣಿ

ಜಮ್ಮು, ಕಾಶ್ಮೀರ ಮತ್ತು ಲಡಾಕ್ನಲ್ಲಿ ಶಾಂತಿ, ಸಮೃದ್ಧಿ ಮತ್ತು ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ.  370 ನೇ ವಿಧಿಯನ್ನು ರದ್ದುಪಡಿಸುವುದು ಜನ ಸಂಘದ ದಿನಗಳಿಂದಲೂ ಬಿಜೆಪಿಯ ಪ್ರಮುಖ ಸಿದ್ಧಾಂತದ ಒಂದು ಭಾಗವಾಗಿದೆ ಎಂದು ಅಡ್ವಾಣಿ ಹೇಳಿದ್ದಾರೆ.

Aug 5, 2019, 07:23 PM IST
ಕಲಂ 370ರಿಂದಾಗಿ ಜಮ್ಮು-ಕಾಶ್ಮೀರದಲ್ಲಿ ಸಾಕಷ್ಟು ಜನರ ಪ್ರಾಣ ಹೋಗಿದೆ: ರಾಜ್ಯಸಭಾ ಸಂಸದ ಸುಭಾಷ್ ಚಂದ್ರ

ಕಲಂ 370ರಿಂದಾಗಿ ಜಮ್ಮು-ಕಾಶ್ಮೀರದಲ್ಲಿ ಸಾಕಷ್ಟು ಜನರ ಪ್ರಾಣ ಹೋಗಿದೆ: ರಾಜ್ಯಸಭಾ ಸಂಸದ ಸುಭಾಷ್ ಚಂದ್ರ

370 ನೇ ವಿಧಿಯನ್ನು ರದ್ದುಗೊಳಿಸುವ ಮೋದಿ ಸರ್ಕಾರದ ನಿರ್ಧಾರವನ್ನು ರಾಜ್ಯಸಭಾ ಸಂಸದ ಸುಭಾಷ್ ಚಂದ್ರ ಸ್ವಾಗತಿಸಿದ್ದಾರೆ.

Aug 5, 2019, 03:17 PM IST
 ಕಾಶ್ಮೀರದ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಕರೆದ ಗೃಹ ಸಚಿವ ಅಮಿತ್ ಶಾ

ಕಾಶ್ಮೀರದ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಕರೆದ ಗೃಹ ಸಚಿವ ಅಮಿತ್ ಶಾ

ಭಯೋತ್ಪಾದನೆ ಬೆದರಿಕೆಯ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಸತ್ತಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

Aug 4, 2019, 01:35 PM IST
ಹವಾಮಾನ ವೈಪರೀತ್ಯದಿಂದಾಗಿ ಆಗಸ್ಟ್ 4 ರವರೆಗೆ ಅಮರನಾಥ ಯಾತ್ರೆ ಸ್ಥಗಿತ

ಹವಾಮಾನ ವೈಪರೀತ್ಯದಿಂದಾಗಿ ಆಗಸ್ಟ್ 4 ರವರೆಗೆ ಅಮರನಾಥ ಯಾತ್ರೆ ಸ್ಥಗಿತ

ಭಾರತ ಹವಾಮಾನ ಇಲಾಖೆ (ಐಎಂಡಿ) ಮುಂದಿನ ಕೆಲವು ದಿನಗಳವರೆಗೆ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಇದು ಜಮ್ಮು ಮತ್ತು ಶ್ರೀನಗರ ನಡುವಿನ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಕಾರಣವಾಗಬಹುದು ಎಂದು ಊಹಿಸಲಾಗಿದೆ. ವಿಶೇಷವಾಗಿ ರಾಂಬನ್ ಮತ್ತು ಬನಿಹಾಲ್ ನಡುವಿನ ಪ್ರದೇಶದ ಭೂಕುಸಿತಕ್ಕೆ ಹೆಚ್ಚು ಗುರಿಯಾಗಬಹುದು ಎನ್ನಲಾಗಿದೆ.

Aug 1, 2019, 09:18 AM IST
ಭೂಕುಸಿತದಿಂದಾಗಿ ರಾತ್ರಿಯಿಡೀ ಮಣ್ಣಿನ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಭೂಕುಸಿತದಿಂದಾಗಿ ರಾತ್ರಿಯಿಡೀ ಮಣ್ಣಿನ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಭೂಕುಸಿತದಿಂದಾಗಿ ಮಣ್ಣಿನ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಲು ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರ ಸೇನೆಯ ಜಂಟಿ ತಂಡವು "ಎಚ್ಚರಿಕೆಯಿಂದ ಉತ್ಖನನ" ನಡೆಸಿದೆ ಸಿಆರ್‌ಪಿಎಫ್ ಸಿಬ್ಬಂದಿ ತಿಳಿಸಿದ್ದಾರೆ.

Jul 31, 2019, 03:47 PM IST
ಈ ವರ್ಷ ಅಕ್ಟೋಬರ್‌ನಲ್ಲಿ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಒತ್ತಾಯ ಸಾಧ್ಯತೆ!

ಈ ವರ್ಷ ಅಕ್ಟೋಬರ್‌ನಲ್ಲಿ ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಒತ್ತಾಯ ಸಾಧ್ಯತೆ!

ಜಮ್ಮು ಮತ್ತು ಕಾಶ್ಮೀರ ಪ್ರಸ್ತುತ ರಾಷ್ಟ್ರಪತಿಗಳ ಆಡಳಿತದಲ್ಲಿದೆ. 2018 ರ ಜೂನ್‌ನಲ್ಲಿ ಬಿಜೆಪಿ ಮತ್ತು ಪಿಡಿಪಿ ನಡುವಿನ ಮೈತ್ರಿ ಪತನದ ನಂತರ ನವೆಂಬರ್ 2018 ರಂದು ಜಮ್ಮು-ಕಾಶ್ಮೀರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಲಾಯಿತು.

Jul 31, 2019, 12:35 PM IST
2014 ರಿಂದ ಜಮ್ಮು-ಕಾಶ್ಮೀರದಲ್ಲಿ 963 ಉಗ್ರರ ಸಾವು, 413 ಭದ್ರತಾ ಸಿಬ್ಬಂದಿ ಹುತಾತ್ಮ: ಗೃಹ ಸಚಿವಾಲಯ

2014 ರಿಂದ ಜಮ್ಮು-ಕಾಶ್ಮೀರದಲ್ಲಿ 963 ಉಗ್ರರ ಸಾವು, 413 ಭದ್ರತಾ ಸಿಬ್ಬಂದಿ ಹುತಾತ್ಮ: ಗೃಹ ಸಚಿವಾಲಯ

ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಭಯೋತ್ಪಾದನೆ ವಿರುದ್ಧ ಸಹಿಷ್ಣು ನೀತಿಯನ್ನು ಅನುಸರಿಸಿ,  ಭಯೋತ್ಪಾದಕರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ಗೃಹ ಸಚಿವಾಲಯ ಹೇಳಿದೆ.

Jul 16, 2019, 02:16 PM IST
ಕಳೆದ ಮೂರು ವರ್ಷದಲ್ಲಿ ಕಾಶ್ಮೀರದಲ್ಲಿ 733 ಉಗ್ರರ ಹತ್ಯೆ -ಗೃಹ ಸಚಿವಾಲಯ

ಕಳೆದ ಮೂರು ವರ್ಷದಲ್ಲಿ ಕಾಶ್ಮೀರದಲ್ಲಿ 733 ಉಗ್ರರ ಹತ್ಯೆ -ಗೃಹ ಸಚಿವಾಲಯ

ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 733 ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ. 

Jun 25, 2019, 05:10 PM IST
ಜಮ್ಮು-ಕಾಶ್ಮೀರ ಪ್ರವಾಸದಲ್ಲಿ ಅಮಿತ್ ಶಾ, ಅಮರನಾಥ ಯಾತ್ರೆ ಸುರಕ್ಷತೆ ಬಗ್ಗೆ ಪರಿಶೀಲನೆ

ಜಮ್ಮು-ಕಾಶ್ಮೀರ ಪ್ರವಾಸದಲ್ಲಿ ಅಮಿತ್ ಶಾ, ಅಮರನಾಥ ಯಾತ್ರೆ ಸುರಕ್ಷತೆ ಬಗ್ಗೆ ಪರಿಶೀಲನೆ

ಗೃಹ ಸಚಿವ ಅಮಿತ್ ಶಾ ಶ್ರೀನಗರದಲ್ಲಿ ಭದ್ರತೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
 
Jun 25, 2019, 02:39 PM IST
ಕಾಶ್ಮೀರದ ಹುರಿಯತ್ ನಾಯಕರು ಮಾತುಕತೆ ಸಿದ್ಧರಾಗಿದ್ದಾರೆ -ರಾಜ್ಯಪಾಲ ಸತ್ಯಪಾಲ್ ಮಲಿಕ್

ಕಾಶ್ಮೀರದ ಹುರಿಯತ್ ನಾಯಕರು ಮಾತುಕತೆ ಸಿದ್ಧರಾಗಿದ್ದಾರೆ -ರಾಜ್ಯಪಾಲ ಸತ್ಯಪಾಲ್ ಮಲಿಕ್

 ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಈಗ ಹೆಚ್ಚು ಸುಧಾರಿಸಿದೆ, ಹುರಿಯತ್ ನಾಯಕರು ಮಾತುಕತೆಗೆ ಸಿದ್ಧರಾಗಿದ್ದಾರೆ ಎಂದು ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಹೇಳಿದ್ದಾರೆ

Jun 23, 2019, 04:45 PM IST
ಜಮ್ಮು ಕಾಶ್ಮೀರದ ಶೋಪಿಯಾನ್ ನಲ್ಲಿ ನಾಲ್ವರು ಉಗ್ರರ ಹತ್ಯೆ

ಜಮ್ಮು ಕಾಶ್ಮೀರದ ಶೋಪಿಯಾನ್ ನಲ್ಲಿ ನಾಲ್ವರು ಉಗ್ರರ ಹತ್ಯೆ

 ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡರಮ್‌ಡೋರಾ ಕೀಗಂ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಭದ್ರತಾ ಪಡೆಗಳ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ಕು ಭಯೋತ್ಪಾದಕರು ಹತ್ಯೆಯಾಗಿದ್ದಾರೆ. 

Jun 23, 2019, 03:12 PM IST