ಕುಲ್ಗಾಮ್ ಜಿಲ್ಲೆಯ ದೇವ್ಸರ್ನ ಚೆಯಾನ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನೆ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭದಲ್ಲಿ ಭಯೋತ್ಪಾದಕರು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿಲು ಮುಂದಾದಾಗ ಯೋಧರು ಸಹ ತಕ್ಕ ಪ್ರತ್ಯುತ್ತರ ನೀಡಿ ಇಬ್ಬರನ್ನು ಹೊಡೆದುರುಳಿಸಿದ್ದಾರೆ.
ಅನಂತನಾಗ್‌ನಲ್ಲಿ ಕಲ್ಲು ತೂರಾಟ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಈದ್ ಪ್ರಾರ್ಥನೆಯ ನಂತರ ಮಸೀದಿಯ ಹೊರಗೆ ಕಲ್ಲು ತೂರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಪ್ರತಿಭಟನಾಕಾರರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದರು ಎನ್ನಲಾಗಿದೆ.
ಪುಲ್ವಾಮಾ ಎನ್‌ಕೌಂಟರ್: ಬುಧವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೊಮ್ಮೆ ಎನ್‌ಕೌಂಟರ್ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ.
ದೇಶದ ಪಂಚಾಯತ್ಗಳನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಅಮೃತ್ ಸರೋವರ ಎಂಬ ಹೊಸ ಉಪಕ್ರಮವನ್ನು ಸಹ ಪ್ರಾರಂಭಿಸಲಿದ್ದಾರೆ.
ಕುಲ್ಗಾಂ ಜಿಲ್ಲೆಯ ರೆಡ್ವಾನಿ ಬಾಲಾ ಪ್ರದೇಶದ ನಿವಾಸಿಯಾದ ನಿಸಾರ್ ದಾರ್, ಸಿರಹ್ಮಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ ಎಂದು ಕಾಶ್ಮೀರ ವಲಯ ಐಜಿಪಿ ಸ್ಪಷ್ಟಪಡಿಸಿದ್ದಾರೆ.
ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಹೆಡ್ ಕಾನ್‌ಸ್ಟೆಬಲ್ ವಿಶಾಲ್ ಕುಮಾರ್ ಪಾರ್ಥೀವ ಶರೀರಕ್ಕೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನಲ್ಲಿ ಅಂತಿಮ ನಮನ ಸಲ್ಲಿಸಲಾಯಿತು.
Granade Attack In Jammu And Kashmir -ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ದಾಳಿಯನ್ನು ಖಂಡಿಸಿದ್ದಾರೆ.
Padma Awards 2022 - ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattaacharjee), ನಟ ವಿಕ್ಟರ್ ಬ್ಯಾನರ್ಜಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದಲ್ಲದೇ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (Kalyan Singh), ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ (CDS Bipin Rawat) ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
Srinagar Encounter: ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭರ್ಜರಿ ಯಶಸ್ಸು ಕಂಡಿವೆ. ಭಯೋತ್ಪಾದಕರನ್ನು ಕೊಲ್ಲುವುದರೊಂದಿಗೆ, ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ 2-3 ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದಿರುವ ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಭಯೋತ್ಪಾದಕರನ್ನು ಸುತ್ತುವರಿದಿವೆ. ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ಮುಂದುವರಿದಿದೆ.
Srinagar Terrorist Attack: ಭದ್ರತಾ ಪಡೆಗಳು ಎಲ್ಲಾ ಕಡೆಯಿಂದ ಭಯೋತ್ಪಾದಕರನ್ನು ಸುತ್ತುವರೆದಿವೆ. ಎರಡೂ ಕಡೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ. ಲಷ್ಕರ್ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ನಿನ್ನೆ ರಾತ್ರಿ ಶ್ರೀನಗರದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಇದರಲ್ಲಿ 3 ಪೊಲೀಸರು ಹುತಾತ್ಮರಾಗಿದ್ದರು.
Mehbooba Mufti: ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಭಾನುವಾರ ಬಿಜೆಪಿ ಮೇಲೆ ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಯು ಕಾಶ್ಮೀರಿ ಪಂಡಿತರ ನೋವನ್ನು ಮತ ಗಳಿಸಲು ಮತ್ತು ಒಡೆದು ಆಳುವ ರಾಜಕಾರಣವನ್ನು ಅಸ್ತ್ರವಾಗಿ ಬಳಸಿಕೊಂಡಿದೆ ಎಂದಿದ್ದಾರೆ.
Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದವು.
ಮಾಹಿತಿಯ ಪ್ರಕಾರ, ಭದ್ರತಾ ಪಡೆ ಸಿಬ್ಬಂದಿ ಶ್ರೀನಗರದ ಅಮಿರಕಡಾಲ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಭಯೋತ್ಪಾದಕರು ಹರಿ ಸಿಂಗ್ ಹೈ ಸ್ಟ್ರೀಟ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ಎಸೆದಿದ್ದಾರೆ .