ಒಂದು ಕಾಲದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ರೆಡ್ಡಿ ಬ್ರದರ್ಸ್ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅದ್ಯಾಕೋ ಏನೋ ರೆಡ್ಡಿ ಬಿಜೆಪಿ ಪಕ್ಷದಿಂದ ದೂರ ಸರಿದು, ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ. ಇದರಿಂದ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳಲ್ಲಿ ಬಹುತೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ.
ಅಧಿವೇಶನಕ್ಕೂ ಮುನ್ನ ಸುವರ್ಣಸೌಧದಲ್ಲಿ ಮಾತಾನಾಡಿದ ಸಚಿವ ಶ್ರೀರಾಮುಲು, ಜನಾರ್ಧನ್ ರೆಡ್ಡಿ ಹೊಸ ಪಕ್ಷ ಘೋಷಣೆ ಸಂಬಂಧ ಅವರ ಪ್ರಾಣ ಸ್ನೇಹಿತನ್ನಾಗಿ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದು ಶುಭಕೋರಿದರು.
ನನ್ನ ರಾಜಕೀಯ ಜೀವನದ ಬಗ್ಗೆ ಡಿ.25 ರಂದು ಗೊತ್ತಾಗುತ್ತೆ. ಈಗಾಗಲೇ ನಾನು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದೆನೆ. ಅಂದೇ ಎಲ್ಲವನ್ನ ಹೇಳುತ್ತೇನೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದ್ದಾರೆ.
Kireeti Reddy- G.Janardhan Reddy's Son: ಇನ್ನೂ ಹೆಸರಿಡದ ಕಿರೀಟಿ ಸಿನಿಮಾಗೆ ಭಾರಿ ದೊಡ್ಡ ಬಜೆಟ್ ಹೂಡಿಕೆ ಮಾಡಲಾಗುತ್ತಿದೆ. ಲವ್ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇರಲಿದ್ದು, ಹಲವು ಸೂಪರ್ ಹಿಟ್ ಸಿನಿಮಾಗಳ ತಂತ್ರಜ್ಞರು ಕಿರೀಟಿ ಸಿನಿಮಾದ ಭಾಗವಾಗಿದ್ದಾರೆ.
ದ್ವೇಷದ ರಾಜಕೀಯ ಮಾಡಬೇಕು ಅಂದಿದ್ರೆ ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗಲೇ ಮಾಡ್ತಿದ್ದೆ. ನಾನು ಅಷ್ಟು ಕೀಳುಮಟ್ಟಕ್ಕೆ ಇಳಿಯೋದಿಲ್ಲ ಎಂದು ಜನಾರ್ಧನ ರೆಡ್ಡಿಗೆ ಸಿಎಂ ತಿರುಗೇಟು ನೀಡಿದ್ದಾರೆ.