ಬಾಲಿವುಡ್ ಸುಂದರಿ ಜಾನ್ವಿ ಕಪೂರ್ ಹಿಟ್ ಸಿನಿಮಾ ನೀಡಲು ಶತ ಪ್ರಯತ್ನ ನಡೆಸುತ್ತಿದ್ದಾರೆ. ಧಡಕ್, ಮರಾಠಿ ಚಲನಚಿತ್ರ ಸೈರಾಟ್‌ನ ರಿಮೇಕ್ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಮಗಳಿಗೆ ಈ ಸಿನಿಮಾ ಅಷ್ಟು ಡಿಮ್ಯಾಂಡ್ ಕ್ರಿಯೇಟ್ ಮಾಡಲಿಲ್ಲ. ಆದರೆ, ಜಾನ್ವಿ ಸೌಂದರ್ಯಕ್ಕೆ ಎಲ್ಲರೂ ಮಾರು ಹೋದರು. ಎಷ್ಟೇ ಸೌಂದರ್ಯವಿದ್ದರೆನಂತೆ ಅದೃಷ್ಟ ಕೈಯಿಡಿಯಬೇಕು ಅಲ್ಲವೆ.
Janhvi Kapoor Drinking Video : ಸದ್ಯ ಸಾಮಾಜಿಕ ಜಾಲತಾಣದಲ್ಲಿ ಜಾನ್ವಿ ಕಪೂರ್ ಟ್ರೋಲ್ ಆಗುತ್ತಿದ್ದಾರೆ. ಎಂದಿನಂತೆ ಜಾನ್ವಿ ಕಪೂರ್ ಸಾಕಷ್ಟು ಟ್ರೋಲ್ ಗೆ ಒಳಗಾಗಿದ್ದಾರೆ. ಆಕೆಯ ಉಡುಪು ಯಾವಾಗಲೂ ಹಾಟ್ ಟಾಪಿಕ್ ಆಗಿದೆ. ಸಿನಿಮಾಕ್ಕಿಂತ ಟ್ರೋಲಿಂಗ್ ಮೂಲಕವೇ ಹೆಚ್ಚು ಫೇಮಸ್ ಆಗಿದ್ದಾರೆ.
Janhvi Kapoor : ಬಾಲಿವುಡ್‌ನ ಬಹುಬೇಡಿಕೆಯ ನಟಿ ಜಾನ್ವಿ ಕಪೂರ್. 2018 ರಲ್ಲಿ ಶಶಾಂಕ್ ಖೈತಾನ್ ಅವರ ಧಡಕ್ ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರು. ಇದೀಗ ಜಾನ್ವಿ ಸೌತ್ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Janhvi Kapoor : ಬಾಲಿವುಡ್‌ನ ಮೊದಲ ಮಹಿಳಾ ಸೂಪರ್‌ಸ್ಟಾರ್ ಶ್ರೀದೇವಿಯನ್ನು ಜನರು ನಟನೆ ಮತ್ತು ಸೌಂದರ್ಯಕ್ಕಾಗಿ ಇಂದಿಗೂ ನೆನಪಿಸಿಕೊಳ್ಳುತ್ತಾರೆ. ಇದೀಗ ಅವರ ಮಗಳು ಜಾನ್ವಿ ಕಪೂರ್ ಬಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಾರೆ. ಜಾನ್ವಿ ಅವರ ತಾಯಿ ಮತ್ತು ದಿವಂಗತ ನಟಿ ಶ್ರೀದೇವಿ ಅವರು ಖರೀದಿಸಿದ ಮೊದಲ ಮನೆಯಿದು.
ಧಡಕ್ ಬೆಡಗಿ ಜಾನ್ವಿ ಕಪೂರ್ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುವ ಮುದ್ದು ಚೆಲುವೆ. ಇದೀಗ ಜಾನ್ವಿ ಹೊಸ ವಿಡಿಯೋ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೋಡಿದ ನೆಟ್ಟಿಗರು ಬಿದ್ದು ಬಿದ್ದು ನಗುತ್ತಿದ್ದಾರೆ.
ಬಾಲಿವುಡ್ ಕ್ಯೂಟ್ ಗರ್ಲ್, ನಟಿ ಜಾಹ್ನವಿ ಕಪೂರ್ ಅಭಿನಯದ ʼಮಿಲಿʼ ಚಿತ್ರ ಇಂದು ದೇಶಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟಿ ಈವೆಂಟ್ ಒಂದರಲ್ಲಿ ನೀಲಿ ಗೌನ್ ಧರಿಸಿ ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತು ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಬಾಲಿವುಡ್ ಸ್ಟಾರ್ ನಟಿ ಶ್ರೀದೇವಿ ಮತ್ತು ಖ್ಯಾತ ನಿರ್ಮಾಪಕ ಬೋನಿ ಕಪೂರ್ ಜೋಡಿಯ ಹಿರಿಯ ಮಗಳು ಜಾನ್ವಿ ಕಪೂರ್ ಸೋಷಿಯಲ್ ಮೀಡಿಯಾ ಸೆಂಟರ್ ಅಟ್ರ್ಯಾಕ್ಷನ್. ಇಕೆ ಒಂದು ವಿಡಿಯೋ ಇಂಟರ್‌ನೆಟ್‌ಗೆ ಅಪ್‌ಲೋಡ್ ಮಾಡಿದ್ರೆ ಸಾಕು, ಟ್ರೆಂಡಿಂಗ್ ಕ್ರಿಯೇಟ್ ಆಗುತ್ತದೆ. ಸದ್ಯ 25 ವರ್ಷದ ಜಾನ್ವಿ ಕೈಯಲ್ಲಿ ಬ್ಯಾಟ್ ಹಿಡಿದು ಮೈದಾನಲ್ಲಿ ಬೆವರಿಳಿಸಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡಿದೆ.
ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಈಗ ಈ ದಿನವನ್ನು ಸ್ಮರಣಿಯವಾಗಿಸಲು ತಿರುಪತಿಗೆ ಭೇಟಿ ನೀಡಿರುವ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಇತ್ತೀಚಿನ ಫೋಟೋದಲ್ಲಿ ಜಾಹ್ನವಿ ಮೈದಾನದಲ್ಲಿ ಬೆವರು ಹರಿಸಿ ಕ್ರಿಕೆಟ್ ಅಭ್ಯಾಸ ಮಾಡಿದ್ದಾರೆ. ಇದ್ದಕ್ಕಿದ್ದಂತೆಯೇ ಹೆಲ್ಮೆಟ್ ಧರಿಸಿ ಜಾಹ್ನವಿ ಬ್ಯಾಟ್ ಹಿಡಿಯಲು ಕಾರಣವೇನು ಅಂತಾ ಅಭಿಮಾನಿಗಳು ತಮ್ಮಲ್ಲಿಯೇ ಪ್ರಶ್ನಿಸಿಕೊಂಡಿದ್ದಾರೆ.
ಜಾನ್ವಿ ಕಪೂರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆ ಮೂಲಕ ಒಂದು ವಾರದ ಪ್ರತ್ಯೇಕತೆಯ ಅನುಭವವನ್ನು ಹಂಚಿಕೊಂಡಿದ್ದು, ಈ ಸಮಯದಲ್ಲಿ ಅವರು ಜೀವನವನ್ನು ಪ್ರಶಂಸಿಸಲು ಕಲಿತಿದ್ದಾರೆ ಮತ್ತು ಜನರು ಮತ್ತು ವಸ್ತುಗಳ ಮಹತ್ವವನ್ನು ಅರಿತುಕೊಂಡಿರುವುದಾಗಿ ತಿಳಿಸಿದರು.