ಬುಮ್ರಾ ಒಂದು ವಿಕೆಟ್ ಪಡೆಯುವುದರೊಂದಿಗೆ ಟಿ20ಯಲ್ಲಿ 100 ವಿಕೆಟ್‌ಗಳನ್ನು ತಲುಪಲಿದ್ದಾರೆ. ಇದರೊಂದಿಗೆ, ಮೂರು ಸ್ವರೂಪಗಳಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
Jasprit Bumrah birthday: 2024ರ ಟಿ 20 ವಿಶ್ವಕಪ್ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ವಿಶ್ವದ ಅತ್ಯುತ್ತಮ ವೇಗಿ ಎಂದು ಕರೆಯಲಾಗುತ್ತದೆ. ಪ್ರಸ್ತುತ ಇಷ್ಟೆಲ್ಲಾ ಖ್ಯಾತಿ ಹೊಂದಿರುವ ಬುಮ್ರಾ ಬಾಲ್ಯ ಹೇಗಿತ್ತು ಎಂಬುದು ಅನೇಕರಿಗೆ ತಿಳಿಯದ ಸಂಗತಿ.
sahibzada farhan: 2025 ರ ಏಷ್ಯಾ ಕಪ್ ಫೈನಲ್‌ನಲ್ಲಿ, ಸಾಹಿಬ್ಜಾದಾ ಫರ್ಹಾನ್ ಪಾಕಿಸ್ತಾನಕ್ಕೆ ಉತ್ತಮ ಆರಂಭ ನೀಡಿದರು. ಇದರೊಂದಿಗೆ ಅವರು ಜಸ್ಪ್ರೀತ್ ಬುಮ್ರಾ ವಿರುದ್ಧ ದಾಖಲೆಯನ್ನು ಸೃಷ್ಟಿಸಿದರು.
Asia Cup 2025: ಬಹುನಿರೀಕ್ಷಿತ ಏಷ್ಯಾಕಪ್ T20 ಟೂರ್ನಿಯು ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಸೆಪ್ಟೆಂಬರ್ 10ರಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಟೀಂ ಇಂಡಿಯಾ ಯುಎಇ ತಂಡವನ್ನ ಎದುರಿಸಲಿದೆ. ಸೂರ್ಯಕುಮಾರ್ ನಾಯಕತ್ವದ ಭಾರತ ತಂಡವು ಈಗಾಗಲೇ ಏಷ್ಯಾಕಪ್ ಟೂರ್ನಿಗೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾದ ಕೆಲವು ಬೌಲರ್‌ಗಳು ಹೊಸ ದಾಖಲೆಗಳನ್ನ ಸೃಷ್ಟಿಸಲಿದ್ದಾರೆ. ಭಾರತದ T20 ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಪಡೆದ ಟಾಪ್ ಬೌಲರ್‌ಗಳು ಯಾರು? ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Jasprit Bumrah life story: ಬುಮ್ರಾ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳನ್ನು ಪಡೆದ ಎರಡನೇ ವೇಗದ ಬೌಲರ್. ಜೊತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಪಡೆದಿದ್ದಾರೆ.
Mohammed Siraj: ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ಪ್ರಸ್ತುತ ಟೆಸ್ಟ್ ಸರಣಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಐದು ಪಂದ್ಯಗಳಲ್ಲಿ ಒಟ್ಟು 23 ವಿಕೆಟ್ ಪಡೆದಿದ್ದಾರೆ. ಇದಲ್ಲದೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತದ ಪರ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್, “ಬುಮ್ರಾ ದೇಹ ಸಹಕರಿಸುತ್ತಿಲ್ಲ. ಅವರು ಶೀಘ್ರದಲ್ಲೇ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಬಹುದು,” ಎಂದು Xನಲ್ಲಿ ಹೇಳಿದ್ದಾರೆ. 31 ವರ್ಷದ ಬುಮ್ರಾ ಈ ಟೆಸ್ಟ್‌ನಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದಾರೆ. ಈ ಮೊದಲು ಸಿಡ್ನಿಯಲ್ಲಿ ಬೆನ್ನು ಗಾಯದಿಂದ 3 ತಿಂಗಳ ಕಾಲ ಆಟದಿಂದ ಹೊರಗಿದ್ದರು.
ದಿನೇಶ್ ಕಾರ್ತಿಕ್ ಅವರ ಈ ಹೇಳಿಕೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಕೆಲವರು ಅವರ ಹೋಲಿಕೆಗೆ ನಕ್ಕರೆ, ಇನ್ನೂ ಕೆಲವರು ಭಾರತೀಯ ಆಟಗಾರರನ್ನು ನಾಯಿಗೆ ಹೋಲಿಸಿರುವುದು ಸರಿಯಲ್ಲವೆಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Ajit Agarkar Statement on Test Captaincy: ಆಯ್ಕೆದಾರರು ಟೆಸ್ಟ್ ತಂಡದ ನಾಯಕತ್ವವನ್ನು ಶುಭಮನ್ ಗಿಲ್ ಅವರಿಗೆ ಹಸ್ತಾಂತರಿಸಿದ್ದಾರೆ. ಶುಭಮನ್ ಗಿಲ್ ಅವರನ್ನು ಭಾರತದ 37 ನೇ ಟೆಸ್ಟ್ ನಾಯಕರನ್ನಾಗಿ ನೇಮಿಸಲಾಗಿದೆ.
IPL 2025: ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯದಲ್ಲಿ ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಗಾಯಗೊಂಡರು. ಅಂದಿನಿಂದ ಅವರು ಕ್ರಿಕೆಟ್‌ನಿಂದ ದೂರವಾಗಿದ್ದಾರೆ. ಈಗ ಅವರು ಐಪಿಎಲ್‌ನ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಬಹುದು ಎಂದು ಹೇಳಲಾಗುತ್ತಿದೆ.
IPL 2025: ಐಪಿಎಲ್ 2025 ರ ಸೀಸನ್ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಇನ್ನೂ ಗಾಯದಿಂದ ಚೇತರಿಸಿಕೊಂಡಿಲ್ಲ ಎಂದು ತೋರುತ್ತದೆ. ಬುಮ್ರಾ ಪ್ರಸ್ತುತ ಬೆನ್ನುನೋವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮೊಹಮದ್ ಶಮಿ ಈಗ ತಮ್ಮ ಫಾರ್ಮ್ ಗೆ ಮರಳಿರುವುದು ಲಾಟರಿಗಿಂತ ಹೆಚ್ಚಿನದು.ಈ ಹಿಂದೆ ಆಸ್ಟ್ರೇಲಿಯಾ ತಂಡದಲ್ಲಿ ಡಾನ್ ಬ್ರಾಡ್ಮನ್ ಇದ್ದರು, ಇದಾದ ನಂತರ ರಿಕ್ಕಿ ಪಾಂಟಿಂಗ್ ಬಂದ್ರು..ಹೀಗೆ ಆಟವೆಂದರೆ ಒಬ್ಬರ ಮೇಲೆ ಅವಲಂಬಿತವಾಗಿಲ್ಲ.ಅದು ಸಾಂಘಿಕ ಪ್ರದರ್ಶನವಾಗಿದೆ ಎಂದು ಅವರು ಹೇಳಿದರು.
Jasprit Bumrah Champions Trophy: ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸಲು ಇಂಗ್ಲೆಂಡ್ ವಿರುದ್ಧದ ಏಕದಿನ ತಂಡದಲ್ಲಿ ಬುಮ್ರಾ ಅವರನ್ನು ಸೇರಿಸಲಾಗಿತ್ತು ಆದರೆ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಲು ಅವರಿಗೆ ಸಾಧ್ಯವಾಗಲಿಲ್ಲ.
ಚಾಂಪಿಯನ್ಸ್ ಟ್ರೋಫಿಗಾಗಿ ಫೆಬ್ರವರಿ 12 ರವರೆಗೆ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲು ಅವಕಾಶವಿರುವುದರಿಂದ, ಬುಮ್ರಾ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಭಾರತಕ್ಕೆ ಎಂಟು ದಿನಗಳ ಕಾಲಾವಕಾಶವಿದೆ.
Jasprit Bumrah:ಐಸಿಸಿ ಇತ್ತೀಚೆಗೆ ವರ್ಷದ ಅತ್ಯುತ್ತಮ ಟೆಸ್ಟ್ ತಂಡವನ್ನು ಆಯ್ಕೆ ಮಾಡಿದೆ. ಬುಮ್ರಾ ಅವರ ಹೆಸರು ಆಡುವ ಹನ್ನೊಂದರ ಬಳಗದಲ್ಲಿತ್ತು. ಬುಮ್ರಾ ಬಗ್ಗೆ ಐಸಿಸಿ ತನ್ನ ಪ್ರಕಟಣೆಯಲ್ಲಿ, "ಐಸಿಸಿ ಪ್ರಶಸ್ತಿಗಳಲ್ಲಿ ವರ್ಷದ ಅತ್ಯುತ್ತಮ ಪುರುಷ ಕ್ರಿಕೆಟಿಗನಿಗೆ ನೀಡುವ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ" ಎಂದು ತಿಳಿಸಿತ್ತು.
2024ನೇ ಸಾಲಿನ ಟೆಸ್ಟ್ ಕ್ರಿಕೆಟ್ ಪ್ರಶಸ್ತಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಟೀಮ್ ಇಂಡಿಯಾದ ಬೌಲರ್ ಗೆ ಈ ಪ್ರಶಸ್ತಿ ದೊರೆತಿದ್ದು, ಭಾರತದ ಮೊದಲ ಬೌಲರ್ ಈ ಪ್ರಶಸ್ತಿಯನ್ನ ಗೆದ್ದಿರುವುದು ವಿಶೇಷವಾಗಿದೆ.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಪಡೆಯುವುದು ತುಂಬಾ ಕಷ್ಟ, ಆದರೆ ಅಸಾಧ್ಯವಲ್ಲ. ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನ ಇನ್ನಿಂಗ್ಸ್‌ನಲ್ಲಿ 10 ವಿಕೆಟ್‌ಗಳನ್ನು ಕಬಳಿಸುವ ಸಾಮರ್ಥ್ಯವುಳ್ಳ ಮೂವರು ಬೌಲರ್‌ಗಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.