World Cup-2023: ODI ವಿಶ್ವಕಪ್-2023 ರಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಸ್ಪ್ರೀತ್ ಬುಮ್ರಾ ಅವರ ಆಸ್ತಿ ವಿಚಾರವಾಗಿ ಮಾಹಿತಿಯೊಂದು ಹೊರಬಿದ್ದಿದೆ.. ಈ ಆಟಗಾರ ಬಹುಕೋಟಿಯ ಒಡೆಯ ಎನ್ನಲಾಗುತ್ತಿದೆ..
Indian Cricket Team: ದೀರ್ಘಕಾಲದವರೆಗೆ ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಭಯಾನಕ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಶೀಘ್ರದಲ್ಲೇ ಮೈದಾನಕ್ಕೆ ಮರಳಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಕಾಮೆಂಟ್ ಮಾಡುತ್ತಿರುವ ಭಾರತೀಯ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಅವರು ಈ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.