Ind vs Eng 3rd Test: ಮೂರನೇ ಪಂದ್ಯ ಇದೇ 15ರಿಂದ ರಾಜ್ಕೋಟ್’ನಲ್ಲಿ ನಡೆಯಲಿದೆ. ರಾಜ್ ಕೋಟ್ ಟೆಸ್ಟ್’ಗೆ ಇನ್ನೂ ಹತ್ತು ದಿನ ಬಾಕಿ ಇದೆ. ಆದರೆ ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ, ಮೂರನೇ ಟೆಸ್ಟ್’ನಲ್ಲಿ ಬುಮ್ರಾಗೆ ವಿರಾಮ ನೀಡಿ, ಸಿರಾಜ್’ಗೆ ಸ್ಥಾನ ನೀಡುವ ಸಾಧ್ಯತೆ ಇದೆ.
Rohit Sharma Statement: ಗೆಲುವಿಗೆ 399 ರನ್’ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡ 292 ರನ್’ಗಳಿಗೆ ಆಲೌಟ್ ಆಗಿತ್ತು. ಮೊದಲ ಇನ್ನಿಂಗ್ಸ್’ನಲ್ಲಿ ದ್ವಿಶತಕ ಸಿಡಿಸಿದ ಯುವ ಯಶಸ್ವಿ ಜೈಸ್ವಾಲ್ ಮತ್ತು ಪಂದ್ಯದಲ್ಲಿ 9 ವಿಕೆಟ್ ಪಡೆದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಪ್ರಯತ್ನವನ್ನು ರೋಹಿತ್ ಶರ್ಮಾ ಶ್ಲಾಘಿಸಿದ್ದಾರೆ.
Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Jasprit Bumrah Records in Capetown: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಮತ್ತು 32 ರನ್’ಗಳ ಸೋಲನ್ನು ಎದುರಿಸಬೇಕಾಯಿತು. ಇದೀಗ ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಜನವರಿ 3 ರಿಂದ ಕೇಪ್ ಟೌನ್ ಮೈದಾನದಲ್ಲಿ ನಡೆಯಲಿದೆ.
Jasprit Bumrah Instagram Post: ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಪೋಸ್ಟ್ ಶೇರ್ ಮಾಡಿ ಸಂಚಲನ ಮೂಡಿಸಿದ್ದಾರೆ. ಅಭಿಮಾನಿಗಳು ಬುಮ್ರಾ ಅವರ ಈ ಪೋಸ್ಟ್ ಅನ್ನು ಕಂಡು ಆಶ್ಚರ್ಯಪಟ್ಟಿದ್ದಾರೆ.
World Cup-2023: ODI ವಿಶ್ವಕಪ್-2023 ರಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಸ್ಪ್ರೀತ್ ಬುಮ್ರಾ ಅವರ ಆಸ್ತಿ ವಿಚಾರವಾಗಿ ಮಾಹಿತಿಯೊಂದು ಹೊರಬಿದ್ದಿದೆ.. ಈ ಆಟಗಾರ ಬಹುಕೋಟಿಯ ಒಡೆಯ ಎನ್ನಲಾಗುತ್ತಿದೆ..
Jasprit Bumrah, Cricket News in Kannada: ಶುಭ್ಮನ್ ಗಿಲ್ ಅವರು ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಪ್ರಸಿದ್ಧ್ ಕೃಷ್ಣ ಎಸೆದ ಬಾಲ್’ಗೆ ಸಖತ್ ಬ್ಯಾಟಿಂಗ್ ಮಾಡಿದ್ದಾರೆ. ಇನ್ನು ಬುಮ್ರಾ ಎಸೆತವನ್ನು ಎದುರಿಸಿದಾಗ ಮತ್ತೆ ರಕ್ಷಣಾತ್ಮಕವಾಗಿ ಬ್ಯಾಟ್ ಮಾಡಿದ್ದಾರೆ.
Shoaib Akhtar Statement About Team India: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ವಿಶ್ವಕಪ್ 2023ರ ಬಗ್ಗೆ ಬಹಳಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ಭಾರತದ ಗೆಲುವಿನ ಬಗ್ಗೆಯೂ ಮಾತನಾಡಿದ ಅವರು, “ದಕ್ಷಿಣ ಆಫ್ರಿಕಾ ಪ್ರಯತ್ನಿಸಿದೆ. ಆದರೆ ಏನಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಹೇಳಿದ್ದಾರೆ.
Mohammed Siraj and Jasprit Bumrah Record: ನವೆಂಬರ್ 2 ಅಂದರೆ ಇಂದು ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 357 ರನ್’ಗಳ ಬೃಹತ್ ಸ್ಕೋರ್ ಕಲೆಹಾಕಿತು. ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಶುಭಮನ್ ಗಿಲ್ ಶತಕಗಳನ್ನು ಮಿಸ್ ಮಾಡಿಕೊಂಡರೂ ಕೂಡ ಟೀಂ ಇಂಡಿಯಾಗೆ ಉತ್ತಮ ಸ್ಕೋರ್ ನೀಡಲು ಸಹಕರಿಸಿದರು
Jasprit Bumrah Records : ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶದ ವಿರುದ್ಧ ದೊಡ್ಡ ದಾಖಲೆ ಮಾಡಲು ಕೆಲವೇ ಹೆಜ್ಜೆಗಳ ದೂರದಲ್ಲಿದ್ದಾರೆ. ಅವರು ಕಪಿಲ್ ದೇವ್ ಅವರ 31 ವರ್ಷಗಳ ಹಳೆಯ ದಾಖಲೆಯನ್ನು ಮುರಿಯಲಿದ್ದಾರೆ.
Jasprith Bumrah: ಟಾಸ್ ಗೆದ್ದ ಭಾರತ, ಮೊದಲು ಬ್ಯಾಟಿಂಗ್ ಮಾಡಲು ಪಾಕಿಸ್ತಾನ ತಂಡವನ್ನು ಆಹ್ವಾನಿಸಿದ್ದರು. ಆದರೆ ಪಾಕ್ ತಂಡ ಕೇವಲ 191 ರನ್ ಗಳಿಸಿ ಆಲೌಟ್ ಆಯಿತು. ಇದಾದ ಬಳಿಕ ಭಾರತದ ಬ್ಯಾಟ್ಸ್’ಮನ್’ಗಳು 7 ವಿಕೆಟ್’ಗಳು ಬಾಕಿ ಇರುವಂತೆಯೇ ಪಂದ್ಯವನ್ನು ಗೆದ್ದುಕೊಂಡರು.
Virat Kohli Brakes Anil Kumble Record: ಜಸ್ಪ್ರೀತ್ ಬುಮ್ರಾ ಅವರ ಎಸೆತಕ್ಕೆ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆಗಿದ್ದಾರೆ. ಈ ವೇಳೆ ಆಸ್ಟ್ರೇಲಿಯಾ 2.2 ಓವರ್’ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಕೇವಲ 5 ರನ್ ಗಳಿಸಿತ್ತು.
IND vs SL, Asia Cup Final 2023: 2003ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವದಾಖಲೆಯನ್ನು ಸಿರಾಜ್ ಸರಿಗಟ್ಟಿದ ಸಾಧನೆ ಮಾಡಿದ್ದಾರೆ.
IND vs SL, Asia Cup Final 2023: 51 ರನ್ಗಳ ಗುರಿ ಬೆನ್ನತ್ತಿದ ಭಾರತ ಸುಲಭವಾಗಿ ಗುರಿ ತಲುಪುವ ಮೂಲಕ 10 ವಿಕೆಟ್ಗಳ ಗೆಲುವು ಸಾಧಿಸಿ ಏಷ್ಯಾಕಪ್ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿತು.
Ind vs Sri Lanka Highlights: ತಮ್ಮ 4ನೇ ಓವರ್ನಲ್ಲಿ ಸಿರಾಜ್ ಒಂದಲ್ಲ.. ಎರಡಲ್ಲ.. ಬರೊಬ್ಬರಿ 4 ವಿಕೆಟ್ ಕಬಳಿಸುವ ಮೂಲಕ ಲಂಕಾ ತಂಡಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದಾರೆ. ಸಿರಾಜ್ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಶ್ರೀಲಂಕಾ ಅಲ್ಪಮೊತ್ತಕ್ಕೆ ಕುಸಿತ ಕಂಡು ಆಘಾತ ಅನುಭಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.