Freedom Fighters Bank Account: ಇಂದು ಭಾರತದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರದವರು ಯಾರೂ ಇಲ್ಲ. ಆದರೆ ದೇಶ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿದ್ದಾಗ ದೇಶದ ಪ್ರಮುಖ ನಾಯಕರು ಯಾವ ಬ್ಯಾಂಕ್ನಲ್ಲಿ ಖಾತೆ ಹೊಂದಿದ್ದರು ಎಂಬುದರ ಮಾಹಿತಿಯೊಂದು ಹೊರಬಿದ್ದಿದೆ..
ಇಲ್ಲಿನ ತೀನ್ ಮೂರ್ತಿ ಭವನದ ಆವರಣದಲ್ಲಿರುವ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಸರ್ಕಾರವು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಿದೆ.ಕೇಂದ್ರ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಇದನ್ನು ಕ್ಷುಲ್ಲಕ ಕೃತ್ಯ ಎಂದು ಕರೆದಿದೆ.
Azaadi Ka Amrit Mahotsava Ceremony - ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿ (ICHR) ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು (Jawahar Lal Nehru) ಅವರ ಚಿತ್ರವನ್ನು 'ಆಜಾದಿ ಕೆ ಅಮೃತ್ ಮಹೋತ್ಸವ' (Azaadi Ka Amrit Mahotsava) ಆಚರಣೆಯ ಪೋಸ್ಟರ್ ನಿಂದ ತೆಗೆದುಹಾಕಿದ್ದಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಂಡಿತ್ ಜವಾಹರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿಯವರ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಸೇರಿದ್ದಾರೆ. ನೆಹರೂ ಮತ್ತು ಇಂದಿರಾ ನಂತರ ಸತತ ಎರಡನೇ ಬಾರಿಗೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಪಡೆದವರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರನೆಯವರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.