Richest actress of South Cinema: ಖ್ಯಾತ ನಟಿಯರಾದ ಅನುಷ್ಕಾ ಶೆಟ್ಟಿ, ಸಮಂತಾ, ತಮನ್ನಾ, ರಶ್ಮಿಕಾ ಮಂದನಾ ಅಥವಾ ಪೂಜಾ ಹೆಗ್ಡೆ ಯಾರೂ ದೊಡ್ಡ ಆಸ್ತಿಯನ್ನು ಹೊಂದಿಲ್ಲ.. ಹಾಗಾದರೆ ದಕ್ಷಿಣ ಭಾರತದ ಶ್ರೀಮಂತ ನಟಿ ಯಾರೆಂದು ನಿಮಗೆ ಗೊತ್ತಾ?
Nayanathara acting with Prabhas: ಬಹುನಿರೀಕ್ಷಿತ ಜವಾನ್ ಚಿತ್ರ ಬಿಡುಗಡೆಯಾಗಿ ಸಖತ್ ಸೌಂಡ್ ಮಾಡುತ್ತಿದೆ. ಈ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ ನಯನತಾರಾ ಸದ್ಯ ಭಾರೀ ಬೇಡಿಕೆಯುಳ್ಳ ನಟಿ. ಇದೀಗ ಲೇಡಿ ಸೂಪರ್ ಸ್ಟಾರ್ ಮುಂದಿನ ಸಿನಿಮಾ ಕುರಿತು ಮಾಹಿತಿಯೊಂದು ಲಭಿಸಿದೆ.
Nayanatara Craze in Bollywood: ಜವಾನ್ ಯಶಸ್ಸಿನ ನಂತರ ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಬಾಲಿವುಡ್ ನಿರ್ದೇಶಕರು ಪೈಪೋಟಿ ನೀಡುತ್ತಿದ್ದಾರೆ. ಸದ್ಯ ಸಾಲು ಸಾಲು ಸಿನಿಮಾಗಳ ಆಫರ್ಗಳು ಈ ಸೌತ್ ನಟಿಗೆ ಒಲಿದು ಬರುತ್ತಿವೆ.
Jawan: ಶಾರುಖ್ ಖಾನ್ ಬಾಲಿವುಡ್ನ ಕಿಂಗ್ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಪಠಾಣ್ ನಂತರ ಜವಾನ್ದೊಂದಿಗೆ ಭರ್ಜರಿಯಾಗಿ ಎಂಟ್ರಿಕೊಟ್ಟ ಕಿಂಗ್ಖಾನ್ ಸದ್ಯ ಚಿತ್ರದ ಸಕ್ಸಸ್ ಖುಷಿಯಲ್ಲಿದ್ದು, ಆ ಸಂಭ್ರಮವನ್ನು ಫ್ಯಾನ್ಸ್ ಜೊತೆ ಆಚರಿಸಿದ್ದಾರೆ.
Keerthy Suresh Dance Video Viral: ಶಾರುಖ್-ಅಟ್ಲಿ ಕಾಂಬಿನೇಷನ್ ಜವಾನ್ ಸಿನಿಮಾ ಭಾಕ್ಸಾಫಿಸ್ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ. ಹಾಗೆಯೇ ಈ ಚಿತ್ರದ ಹಾಡುಗಳು ಸಹ ಸೋಷಿಯಲ್ ಮಿಡಿಯಾಗಳಲ್ಲಿ ಅಷ್ಟೇ ಸದ್ದು ಮಾಡುತ್ತಿವೆ. ಇದೀಗ ಜವಾನ್ ಚಿತ್ರದ ಹಾಡಿಗೆ ಸ್ಟಾರ್ ಹೀರೋಯಿನ್ ಕೀರ್ತಿ ಸುರೇಶ್ ಹೆಜ್ಜೆ ಹಾಕಿದ್ದು, ಸದ್ಯ ಆ ವಿಡಿಯೋ ವೈರಲ್ ಆಗಿದೆ.
Jawan HD Video Leaked : ಭಾಕ್ಸಾಫಿಸ್ ಕೊಳ್ಳೆ ಹೊಡೆಯುತ್ತಿರುವ ಕಿಂಗ್ ಖಾನ್ ಅಲಿಯಾಸ್ ಶಾರುಖ್ ಶಾನ್ ಅವರ ಜವಾನ್ ಸಿನಿಮಾದ ಪೈರೇಟೆಡ್ ಕಂಟೆಂಟ್ ಭಾರೀ ಮೊತ್ತದಲ್ಲಿ ಮಾರಾಟವಾಗುತ್ತಿದ್ದು, ಸದ್ಯ ಇದರ ವಿರುದ್ದ ದೂರು ದಾಖಲಾಗಿದೆ.
Priyamani Role in Jawan : ಕಾಲಿವುಡ್ನ ಖ್ಯಾತ ನಿರ್ದೇಶಕ ಅಟ್ಲೀ ಹಾಗೂ ಬಾಲಿವುಡ್ ನಟ ಶಾರುಖ್ ಖಾನ್ ಕಾಂಬಿನೇಷನ್ನಲ್ಲಿ ಮೂಡಿಬಂದ ಜವಾನ್ ಸಿನಿಮಾ ಸದ್ಯ ಭಾಕ್ಸಾಫಿಸ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಚಿತ್ರದಲ್ಲಿ ಪ್ರತಿಯೊಂದು ಪಾತ್ರಕ್ಕೂ ಹೆಚ್ಚು ಮಹತ್ವ ನೀಡಲಾಗಿದ್ದು, ಇದೀಗ ಪ್ರಿಯಾಮಣಿ ಪಾತ್ರದ ಬಗ್ಗೆ ಚರ್ಚೆಯಾಗುತ್ತಿದೆ.
Jawan Budget and Collection : ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾ ಭಾಕ್ಸಾಫಿಸ್ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಇದೀಗ ಈ ಸಿನಿಮಾ ಹಿಟ್ ಅಥವಾ ಫ್ಲಾಪ್ ಎನ್ನುವ ಚರ್ಚೆ ಶುರುವಾಗಿದೆ.
Jawan HD Video Leak : ಬಹು ನಿರೀಕ್ಷೆಯ ಜವಾನ್ ಸಿನಿಮಾ ನಿನ್ನೆ (ಸೆ.7) ಗ್ರಾಂಡ್ ಆಗಿ ರಿಲೀಸ್ ಆಗಿದೆ. ಸದ್ಯ ಮೂರು ಭಾಷೆಗಳಲ್ಲಿ ಈ ಸಿನಿಮಾ ನಿರೀಕ್ಷೆಯಷ್ಟು ಗಳಿಸಿ ಬಾಕ್ಸಾಫೀಸ್ನಲ್ಲಿ ದಾಖಲೆಗಳನ್ನು ಧೂಳೀಪಟ ಮಾಡುತ್ತಿದೆ. ಇದೀಗ ಈ ಚಿತ್ರ ಹಲವಾರು ವೆಬ್ಸೈಟ್ಗಳಲ್ಲಿ ಸೋರಿಕೆಯಾಗಿದೆ ಎನ್ನಲಾಗುತ್ತಿದೆ.
South Actress name in Jawan : ಬಾಲಿವುಡ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಜವಾನ್ ಚಿತ್ರದ ಕ್ರೇಜ್ ಹೆಚ್ಚುತ್ತಿದೆ. ಸದ್ಯ ಟ್ರೈಲರ್ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ನಡುವೆ ಈ ಚಿತ್ರದ ಮತ್ತೊಂದು ಸುದ್ದಿ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಏನದು ಅಂತೀರಾ ಮುಂದೆ ಓದಿ..
Jawan advance booking price : ಶಾರುಖ್ ಅಭಿನಯದ ಜವಾನ್ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಚಿತ್ರದ ಮುಂಗಡ ಬುಕಿಂಗ್ ಪ್ರಾರಂಭವಾಗಿದ್ದು, ಟಿಕೆಟ್ ಪ್ರೈಸ್ ಕೇಳಿದ ನೆಟ್ಟಿಗರು ಶಾಕ್ ಆಗಿ ಸದ್ಯ ಸಿನಿಮಾ ನೋಡಬೇಕೋ ಬೇಡವೋ ಎಂದು ಕನ್ಪ್ಯೂಸ್ ಆಗಿದ್ದಾರೆ.
Jawan Review : ಅಟ್ಲಿ ನಿರ್ದೇಶನದ ಜವಾನ್ ಚಿತ್ರವು ಮುಂದಿನ ತಿಂಗಳು 7 ರಂದು ಬಿಡುಗಡೆಯಾಗಲಿದ್ದು, ಯು/ಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಸದ್ಯ ಚಿತ್ರ ಹೇಗಿರಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
Jawang Song : ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ ವಾಪಸ್ಸಾಗಿದ್ದಾರೆ.
Jawan Clips leaked in online : ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ 'ಜವಾನ್' ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಿದೆ. ಈ ನಡುವೆ ಈ ಚಿತ್ರದ ವಿಡಿಯೋ ತುಣುಕುಗಳು ಆನ್ಲೈನ್ನಲ್ಲಿ ಸೋರಿಕೆಯಾಗಿದ್ದು, ಆ ಕ್ಲಿಪ್ಗಳನ್ನು ಹಂಚಿಕೊಂಡಿರುವರಿಗೆ ಮುಂಬೈ ಪೊಲೀಸರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
Sharukh khan : ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ. ‘ಪಠಾಣ್’ ಚಿತ್ರದ ನಂತರ ಶಾರುಖ್ ಅವರ ಈ ವರ್ಷದ ಎರಡನೇ ಅತಿ ದೊಡ್ಡ ಚಿತ್ರ ಇದಾಗಿದ್ದು, ಇದೀಗ ಸಿನಿಮಾದ ಬಹುನಿರೀಕ್ಷಿತ 'ಜಿಂದಾ ಬಂದಾ' ಸಾಂಗ್ ರಿಲೀಸ್ ಮಾಡಲು ಚಿತ್ರತಂಡ ರೆಡಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.