Tamil actor Jayam Ravi Divorce: ಈ ವರ್ಷದ ಆರಂಭದಲ್ಲಿ, ಆರತಿ ಮತ್ತು ಜಯಂ ರವಿ ವಿಚ್ಛೇದನದ ಬಗ್ಗೆ ವದಂತಿಗಳು ಭುಗಿಲೆದ್ದಿದ್ದವು. ಜಯಂರವಿ ಕೂಡ ತಮ್ಮ ಇನ್ʼಸ್ಟಾಗ್ರಾಂನಿಂದ ಆರತಿ ಜೊತೆಗಿದ್ದ ಫೋಟೋಗಳನ್ನು ಡಿಲೀಟ್ ಮಾಡಿದ್ದರು.
Jayam Ravi divorce : ಕಳೆದ ಕೆಲವು ದಿನಗಳಿಂದ ನಟ ಜಯಂ ರವಿ ವಿಚ್ಛೇದನದ ಸುದ್ದಿ ಸಖತ್ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೆ, ಇದೀಗ ಹೊಸ ನ್ಯೂಸ್ ಒಂದು ಸಿನಿರಂಗದಲ್ಲಿ ಹರಿದಾಡುತ್ತಿದೆ.. ಅದೇನೆಂದರೆ.. ಸೂಪರ್ ಸ್ಟಾರ್ ರಜನಿಕಾಂತ್ ಮಗಳ ಜೊತೆ ಜಯಂ ರವಿ ಮದುವೆ.. ಈ ಸುದ್ದಿ ಎಷ್ಟು ಸತ್ಯ? ಬನ್ನಿ ತಿಳಿಯೋಣ..
Genie: ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು ನಟ ಜಯಂರವಿ ಜೀನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅರ್ಜುನನ್ ಜೂನಿಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದೆ. ಜೀನಿಯಲ್ಲಿ ಜಯಂರವಿ ಹೊಸ ಅವತಾರ ತಾಳಿದ್ದಾರೆ.
Ponniyin Selvan 'Genie: ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜಯಂರವಿ ಈಗ ಪ್ಯಾನ್ ಇಂಡಿಯಾ ಸ್ಟಾರ್..ಇತ್ತೀಚೆಗೆಷ್ಟೇ ಇರೈವನ್ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಅವರ 32ನೇ ಚಿತ್ರಕ್ಕೆ ಟೈಟಲ್ ಫಿಕ್ಸ್ ಮಾಡಲಾಗಿದೆ.
Iraivan Film : ತಮಿಳಿನ ನಟ ಜಯಂ ರವಿ ಇದೀಗ ಇರೈವನ್ ಸಿನಿಮಾ ಮೂಲಕ ಅಬ್ಬರಿಸಲು ರೆಡಿಯಾಗಿದ್ದಾರೆ. ನಯನತಾರಾ ಅವರು ನಾಯಕಿಯಾಗಿ ನಟಿಸಿರುವ ಈ ಸಿನಿಮಾ ಆಗಸ್ಟ್‌ನಲ್ಲಿ ಬಹುಭಾಷೆಯಲ್ಲಿ ತೆರೆಕಾಣಲಿದೆ.
Ponniyin Selvan 2 release date : ʼಪೊನ್ನಿಯಿನ್ ಸೆಲ್ವನ್ 2ʼ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ.
‘ಪೊನ್ನಿಯಿನ್ ಸೆಲ್ವನ್’ ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್. ಕಾರ್ತಿ, ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಪ್ರಕಾಶ್ ರಾಜ್‍ರಂತಹ ದಿಗ್ಗಜ ಕಲಾವಿದರ ಸಮಾಗಮವಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.