Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
Jaydev Unadkat: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಮೂರನೇ ಏಕದಿನ ಪಂದ್ಯದಲ್ಲೂ ವಿಶ್ರಾಂತಿ ನೀಡಲಾಗಿತ್ತು. ಈ ಪಂದ್ಯದ ಮೂಲಕ ವೇಗದ ಬೌಲರ್ ಜಯದೇವ್ ಉನದ್ಕತ್ ಅವರ ಹೆಸರಿಗೆ ವಿಶಿಷ್ಟ ದಾಖಲೆಯೊಂದು ಸೇರ್ಪಡೆಗೊಂಡಿದೆ.
India vs West Indies 1st ODI: ಡ್ಯಾಶಿಂಗ್ ಓಪನರ್ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಸೋಲಿಸಿತು.
Jaydev Unadkat Cricket News: ಜುಲೈ 20 ರಿಂದ ಟ್ರಿನಿಡಾಡ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಿಂದ ನಾಯಕ ರೋಹಿತ್ ಶರ್ಮಾ ಈ ಆಟಗಾರನನ್ನು ಕೈಬಿಡುವ ಲಕ್ಷಣಗಳು ಕಾಣುತ್ತಿದೆ.
Team India Squad Announced: ಟೆಸ್ಟ್ ಸರಣಿಯ ನಂತರ ಮೂರು ಪಂದ್ಯಗಳ ODI ಸರಣಿ ನಡೆಯಲಿದೆ, ಇದರಲ್ಲಿ ಮೊದಲ ಎರಡು ಪಂದ್ಯಗಳು ಜುಲೈ 27 ಮತ್ತು 29 ರಂದು ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದರೆ, ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್ ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿದೆ.
Jaydev Unadkat Cricket: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವರ್ಷಗಳ ನಂತರ ಟೀಂ ಇಂಡಿಯಾದ ದೊಡ್ಡ ಮ್ಯಾಚ್ ವಿನ್ನರ್ ಒಬ್ಬರು ಮರಳುವುದು ಖಚಿತವಾಗಿದ್ದು, ಇದರಿಂದ ಕಾಂಗರೂ ತಂಡವೂ ತಲ್ಲಣಗೊಂಡಿದೆ
Indian Cricketer Retirement: ಈ ಟೆಸ್ಟ್ ಸರಣಿಯು ಫೆಬ್ರವರಿ 9 ರಂದು ನಾಗ್ಪುರ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ನೊಂದಿಗೆ ಪ್ರಾರಂಭವಾಯಿತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣವು ಫೆಬ್ರವರಿ 17 ರಿಂದ 21 ರವರೆಗೆ ಎರಡನೇ ಟೆಸ್ಟ್ ಪಂದ್ಯವನ್ನು ಆಯೋಜಿಸಿತ್ತು. ಮೂರನೇ ಟೆಸ್ಟ್ ಇಂದಿನಿಂದ ಮಾರ್ಚ್ 5 ರವರೆಗೆ ಇಂದೋರ್ನಲ್ಲಿ ನಡೆಯಲಿದೆ ಮತ್ತು ನಾಲ್ಕನೇ ಟೆಸ್ಟ್ ಮಾರ್ಚ್ 9 ರಿಂದ 13 ರವರೆಗೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ
India vs Australia 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಎರಡನೇ ಟೆಸ್ಟ್ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯಕ್ಕೂ ಮುನ್ನವೇ ಬಿಸಿಸಿಐ 31ರ ಹರೆಯದ ವೇಗದ ಬೌಲರ್ ಜಯದೇವ್ ಉನದ್ಕತ್ ಅವರನ್ನು ತಂಡದಿಂದ ಬಿಡುಗಡೆ ಮಾಡಲು ನಿರ್ಧರಿಸಿತ್ತು. ರಣಜಿ ಟ್ರೋಫಿ ಫೈನಲ್ನಲ್ಲಿ ಸೌರಾಷ್ಟ್ರ ಪರ ಆಡಲು ಜಯದೇವ್ ಬಿಡುಗಡೆಯಾಗಿದ್ದರು. ಜಯದೇವ್ ಉನದ್ಕತ್ ಈಗ ಮುಂದಿನ ಎರಡು ಪಂದ್ಯಗಳಿಗೆ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ.
India vs Bangladesh: ಈ ಆಟಗಾರ 12 ವರ್ಷಗಳ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಮೂಲಕ ಮೈದಾನದಲ್ಲಿ ವಿಧ್ವಂಸಕರಾಗಲು ಕಾಯುತ್ತಿದ್ದಾರೆ. ಎಡಗೈ ವೇಗದ ಬೌಲರ್ ಜಯದೇವ್ ಉನದ್ಕತ್ ಗುರುವಾರ ಚಿತ್ತಗಾಂಗ್ ತಲುಪಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಭಾನುವಾರದಂದು ಜಯದೇವ್ ಉನದ್ಕತ್ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಲಾಯಿತು,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.