HD Kumaraswamy: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ನಾನು ಬೇಡ ಅನ್ನೋಕೆ ಯಾರು?, ಯಾರು ಬೇಕಾದರೂ ನಿಂತಿಕೊಳ್ಳಬಹುದು.
ಲೋಕಸಭಾ ಚುನಾವಣೆಗೆ ಯುಪಿ ಯಿಂದಲೂ ಬಂದು ಮಂಡ್ಯದಲ್ಲಿ ನಿಂತಿಕೊಳ್ಳಬಹುದು
ನಾನು ಹೋಗಿ ಬೀದರ್ ನಲ್ಲಿ ನಿಂತಿಕೊಳ್ಳಬಹುದು.
ಇದು ಲೋಕಸಭಾ ಚುನಾವಣೆ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು.
ಬೇಡ ಅಂತ ಹೇಳಕ್ಕಾಗಲ್ಲ, ಆದ್ರೆ ನಮ್ಮ ಜನ ಇಷ್ಟ ಪಡುವ ವ್ಯಕ್ತಿ ನಮ್ಮ ಜಿಲ್ಲೆಯವರೆಗೆ ಆಗಬೇಕು ಅನ್ನೋದು ಸಹಜ.
ಮಂಡ್ಯದಿಂದ ಮೈತ್ರಿ ಅಭ್ಯರ್ಥಿ ಆಗ್ತಾರಾ ಡಾ. ಮಂಜುನಾಥ್
ಮಂಜುನಾಥ್ ಸ್ಪರ್ಧೆ ಬಗ್ಗೆ ಸುಳಿವು ಕೊಟ್ಟ C.S.ಪುಟ್ಟರಾಜು
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗ್ತಾರಾ ಡಾ.ಮಂಜುನಾಥ್
ಡಾ.ಮಂಜುನಾಥ್ ಅಭ್ಯರ್ಥಿ ಆಗಲು ಶ್ರೀಗಳು ಆಶೀರ್ವಾದ ಬೇಕು
ಆದಿಚುಂಚನಗಿರಿ ಕಾರ್ಯಕ್ರಮದಲ್ಲಿ C.S. ಪುಟ್ಟರಾಜು ಹೇಳಿಕೆ
JDS-BJP alliance: ನಮ್ಮ ವಿರೋಧಿಗಳೂ ಪಿತೂರಿ ಮಾಡಿದರು. ರಾತ್ರೋರಾತ್ರಿ ಕೂಪನ್ಗಳನ್ನು ಹಂಚಿ ಮುಗ್ಧ ಮತದಾರರನ್ನು ಯಾಮಾರಿಸಿ ಚುನಾವಣೆ ಗೆದ್ದಿದ್ದಾರೆ. ಈಗ ಮೆರೆಯುತ್ತಿದ್ದಾರೆ. ಇದು ಬಹಳ ದಿನ ನಡೆಯಲ್ಲ ಎಂದು ಕಾಂಗ್ರೆಸ್ ವಿರುದ್ಧ ರಾಮನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎ.ಮಂಜುನಾಥ್ ಕಿಡಿಕಾರಿದರು.
ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರ ಲೋಕಸಭೆ ಹಿನ್ನೆಲೆ ಇಂಡಿಯಾ ಮೈತ್ರಿಕೂಟ ಮಾಡಿಕೊಂಡಿದ್ದಾರೆ ಮೈತ್ರಿ ವಿಚಾರ ಮಾತುಕತೆ ಹಂತದಲ್ಲಿ ಇದೆ.. ನಿರ್ಧಾರ ಆಗುತ್ತೆ
JDS-BJP Alliance: ಕಳೆದ 15 ದಿನಗಳ ಹಿಂದೆ ದಳಪತಿಗಳು ಬಿಜೆಪಿ - ಜೆಡಿಎಸ್ ಮೈತ್ರಿಯನ್ನು ಘೋಷಣೆ ಮಾಡಿದ್ದರು. ಇದೀಗ ಈ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರು ಗ್ರೀನ್ ಸಿಗ್ನಲ್ ಕೊಟ್ಟಿದ್ದು ತೆನೆಹೊತ್ತ ಮಹಿಳೆ ಕಮಲವನ್ನು ಮುಡಿದಿದ್ದಾಳೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಲು ಬಯಸಿದೆ.ಕೋಲಾರ, ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಿಜೆಪಿ ಒಪ್ಪಿಗೆ ನೀಡಿದೆ.
ನಾವೇನ್ ಬಿಜೆಪಿ ಜೊತೆ ಸೇರಿ ಕುತಂತ್ರ ಮಾಡಬೇಕಿಲ್ಲ
ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಬೆಂಬಲ ಬೇಡ
ಯಾವುದೇ ಕಾರಣಕ್ಕೂ ಒಳ ಒಪ್ಪಂದ ಮಾಡಿಕೊಳ್ಳಲ್ಲ
ಬಿಜೆಪಿ ಜೊತೆ ಚರ್ಚೆ ಆಗಿಲ್ಲ.. ಮುಂದೆಯೂ ಆಗಲ್ಲ
ಸಿದ್ದರಾಮಯ್ಯ ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ- ಮಾಜಿ ಸಿಎಂ ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.