Jem Terrorists

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್‌ನ ಆಪ್ತ ಸೇರಿ JeMನ 4 ಉಗ್ರರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್‌ನ ಆಪ್ತ ಸೇರಿ JeMನ 4 ಉಗ್ರರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಮುದಾಸೀರ್ ಅಹ್ಮದ್ ಖಾನ್ ನ ಆಪ್ತ ಸಹಾಯಕ ಸಜ್ಜಾದ್ ಅಹ್ಮದ್ ಖಾನ್ ಸೇರಿದಂತೆ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ ಚಾರ್ಜ್‌ಶೀಟ್ ಸಲ್ಲಿಸಿದೆ. 

Sep 17, 2019, 01:11 PM IST
ಪಂಜಾಬ್ ನಿಂದ ದೆಹಲಿಯಡೆಗೆ ಜೈಶ್-ಎ-ಮೊಹಮ್ಮದ್ ಉಗ್ರರು; ಹೈಅಲರ್ಟ್ ಘೋಷಣೆ

ಪಂಜಾಬ್ ನಿಂದ ದೆಹಲಿಯಡೆಗೆ ಜೈಶ್-ಎ-ಮೊಹಮ್ಮದ್ ಉಗ್ರರು; ಹೈಅಲರ್ಟ್ ಘೋಷಣೆ

ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಎಂ) ಗೆ ಸೇರಿದ ಕನಿಷ್ಠ ಅರ್ಧ ಡಜನ್ ಭಯೋತ್ಪಾದಕರು ಫಿರೋಜ್ಪುರ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಗಡಿಯಿಂದ  ಭಾರತಕ್ಕೆ ಪ್ರವೇಶಿಸಿದ್ದಾರೆ. ಈಗ ಅವರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ಪಂಜಾಬ್ ಪೊಲೀಸರ ಗುಪ್ತಚರ ಇಲಾಖೆ ತಿಳಿಸಿದೆ ಎಂದು ಐಎಏನ್ಎಸ ವರದಿ ಮಾಡಿದೆ.

Nov 15, 2018, 09:04 PM IST
ಜಮ್ಮು-ಕಾಶ್ಮೀರದ ಉರಿ ಪ್ರವೇಶಿಸುತ್ತಿದ್ದ ಆರು ಉಗ್ರಗಾಮಿಗಳನ್ನು ಹತ್ಯೆಗೈದ ಭದ್ರತಾ ಪಡೆ

ಜಮ್ಮು-ಕಾಶ್ಮೀರದ ಉರಿ ಪ್ರವೇಶಿಸುತ್ತಿದ್ದ ಆರು ಉಗ್ರಗಾಮಿಗಳನ್ನು ಹತ್ಯೆಗೈದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಭಾರತೀಯ ಭದ್ರತಾ ಪಡೆಗಳು ದೊಡ್ಡ ಯಶಸ್ಸನ್ನು ಕಂಡಿವೆ. ಇಲ್ಲಿ ಸಿಆರ್ಪಿಎಫ್ ಮತ್ತು ಸೈನ್ಯದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ 6 ಫಿದಾಯಿನ್ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ.

Jan 15, 2018, 11:23 AM IST