Gold Price Today: ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಕಳೆದ 15 ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 3,422 ರೂ. ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಆದರೆ ಇಂದು ಮಲ್ಟಿ ಕಮೊಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ಬೆಲೆ ಶೇ.0.06ರಷ್ಟು ಕಡಿಮೆಯಾಗಿದ್ದು, ಪ್ರತಿ 10 ಗ್ರಾಂಗೆ 69,666 ರೂ.ನಂತೆ ಮಾರಾಟವಾಗುತ್ತಿದೆ. ಇದಲ್ಲದೇ ಬೆಳ್ಳಿಯ ದರದಲ್ಲಿ ಶೇ.0.70ರಷ್ಟು ಇಳಿಕೆಯಾಗಿ ಪ್ರತಿ ಕೆಜಿಗೆ 79,421 ರೂ.ನಂತೆ ಮಾರಾಟವಾಗುತ್ತಿದೆ.
ಗಂಡ-ಮಕ್ಕಳೊಂದಿಗೆ ಆಳ್ಳಾಲಸಂದ್ರದಲ್ಲಿ ಇಂದಿರಾ ವಾಸವಾಗಿದ್ದು ಜೀವನಕ್ಕಾಗಿ ಮನೆಗೆಲಸ ಮಾಡುತ್ತಿದ್ದರು. ಮಗಳನ್ನ ಕುಣಿಗಲ್ ನ ಹೆಬ್ಬೂರು ನಿವಾಸಿ ಗೋವಿಂದಗೌಡ ಎಂಬುವರೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಕೆಲ ತಿಂಗಳ ಬಳಿಕ ದಂಪತಿ ನಡುವೆ ಕೌಟುಂಬಿಕ ಕಲಹ ಹಿನ್ನೆಲೆ ತವರು ಮನೆಗೆ ಬರುತ್ತಿದ್ದ ಮಗಳನ್ನ ಕಂಡು ಇಂದಿರಾ ಚಿಂತಾಕ್ರಾಂತಳಾಗಿದ್ದಳು.
Gold Hallmarking Rules: ಚಿನ್ನಾಭರಣಗಳನ್ನು ಖರೀದಿಸುವಾಗ ಅದರ ಶುದ್ಧತೆಗೆ ಸಂಬಂಧಿಸಿದ ಚಿಂತೆಯನ್ನು ದೂರ ಮಾಡುವ ನಿಟ್ಟಿನಲ್ಲಿ ಚಿನ್ನದ ಹಾಲ್ಮಾರ್ಕಿಂಗ್ ಅನ್ನು ಜಾರಿಗೆ ತಂದಿದ್ದ ಸರ್ಕಾರ, ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ಸಪ್ನಾ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಕನಸಿಗೂ ವಿಶೇಷ ಅರ್ಥವಿದೆ. ಕೆಲವರು ಕನಸಿನಲ್ಲಿ ಚಿನ್ನ ಅಥವಾ ಆಭರಣಗಳನ್ನು ನೋಡುತ್ತಾರೆ. ಆದರೆ ಅಂತಹ ಕನಸುಗಳು ಏನನ್ನು ಸೂಚಿಸುತ್ತವೆ ಎಂಬುದನ್ನು ಗ್ರಂಥದಲ್ಲಿ ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.