Jio New Prepaid Plan: ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ತನ್ನ ಈ ಯೋಜನೆಗಾಗಿ ಜಿಯೋ ಫುಡ್ ಡಿಲೆವರಿ ವೇದಿಕೆ ಸ್ವೀಗ್ಗಿ ಜೊತೆಗೆ ಕೈಜೋಡಿಸಿದೆ. ಈ ಹೊಸ ಪ್ಲಾನ್ ಬೆಲೆ ರೂ.855 ಆಗಿದ್ದು, ಇದರಲ್ಲಿ ಗ್ರಾಹಕರಿಗೆ ಕಂಪನಿ ಸ್ವೀಗ್ಗಿ ಒನ್ ಲೈಟ್ ಚಂದಾದಾರಿಕೆಯ ಜೊತೆಗೆ ಅನಿಯಮಿತ ಕರೆ ಹಾಗೂ ಉಚಿತ ಡೇಟಾ ಸೌಕರ್ಯಗಳನ್ನು ಒದಗಿಸಲಿದೆ. (Technology News In Kannada)
ರಿಲಯನ್ಸ್ ಜಿಯೋದ ಕೆಲವು ಆಯ್ದ ಪೋಸ್ಟ್ಪೇಯ್ಡ್ ಯೋಜನೆಗಳಲ್ಲಿ ಗ್ರಾಹಕರಿಗೆ ಒಟಿಟಿಗಳ ಚಂದಾದಾರಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ನೀವೂ ಕೂಡ ಜಿಯೋ ಪೋಸ್ಟ್ಪೇಯ್ಡ್ ಗ್ರಾಹಕರಾಗಿದ್ದರೆ, ಯಾವ ಯಾವ ಪ್ಲಾನ್ ಗಳಲ್ಲಿ ಒಟಿಟಿಗಳ ಚಂದಾದಾರಿಕೆ ಉಚಿತವಾಗಿ ಲಭ್ಯವಿದೆ ಎಂದು ತಿಳಿಯಿರಿ.
Free Netflix and Amazon Prime: ನೀವು ಅಗ್ಗದ ರೀಚಾರ್ಜ್ ರೀಚಾರ್ಜ್ ಯೋಜನೆಗಳ ಜೊತೆಗೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಬಯಸಿದರೆ, ಇಂದು ನಾವು ನಿಮಗಾಗಿ ಅಂತಹ ಯೋಜನೆಗಳನ್ನು ತಂದಿದ್ದೇವೆ. ಇದರಲ್ಲಿ ನೀವು ನೆಟ್ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ಅನ್ನು ವರ್ಷವಿಡೀ ಉಚಿತವಾಗಿ ಆನಂದಿಸಬಹುದು.
ಮೂರು OTT ಪ್ಲಾಟ್ಫಾರ್ಮ್ಗಳ ಫ್ರೀ ಚಂದಾದಾರಿಕೆ: ನೀವು ನೆಟ್ಫ್ಲಿಕ್ಸ್, ಅಮೆಜಾನ್ ಪ್ರೈಮ್, ಡಿಸ್ನಿ + ಹಾಟ್ಸ್ಟಾರ್ ಒಟಿಟಿ ಪ್ಲಾಟ್ಫಾರ್ಮ್ಗಳ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯಲು ಸುವರ್ಣಾವಕಾಶವಿದೆ. ಇದಕ್ಕಾಗಿ ನೀವು ಕೇವಲ ಒಂದು ಫಾರ್ಮ್ ಅನ್ನು ಭರ್ತಿ ಮಾಡಬೇಕು.
ರಿಲಯನ್ಸ್ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಪ್ರಯೋಜನಗಳನ್ನು ಗ್ರಾಹಕರಿಗೆ ನೀಡುವುದರಲ್ಲಿ ಮೊದಲಿನಿಂದಲೂ ಹೆಸರು ಮಾಡಿದೆ. Jio ಪೋಸ್ಟ್ಪೇಯ್ಡ್ ಯೋಜನೆಗಳು ಅನೇಕ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.
Jio Recharge Plans - ಇಂದು ನಾವು ನಿಮಗೆ Jio ನ ಅತ್ಯುತ್ತಮ ಪೋಸ್ಟ್ಪೇಯ್ಡ್ ಯೋಜನೆ ಕುರಿತು ಮಾಹಿತಿ ನೀಡುತ್ತಿದ್ದೇವೆ. ಈ ಯೋಜನೆಯಲ್ಲಿ ನೀವು ಪ್ರಮುಖ OTT ಪ್ಲಾಟ್ಫಾರ್ಮ್ಗಳಾದ Amazon Prime Video ಮತ್ತು Netflix ಗಳ ಚಂದಾದಾರಿಕೆಯ ಜೊತೆಗೆ 100GB ಹೈ ಸ್ಪೀಡ್ ಡೇಟಾ ಮತ್ತು ಹೆಚ್ಚಿನ ಲಾಭ ಪಡೆಯಬಹುದು. ಈ ಎಲ್ಲ ಅದ್ಭುತ ಪ್ರಯೋಜನಗಳನ್ನು ಕೇವಲ ರೂ 599ಕ್ಕೆ ನೀಡಲಾಗುತ್ತಿದೆ.
ನೀವು ನೆಟ್ಫ್ಲಿಕ್ಸ್ (Netflix), ಅಮೆಜಾನ್ ಪ್ರೈಮ್ (Amazon Prime) ಮತ್ತು ಡಿಸ್ನಿ + ಹಾಟ್ಸ್ಟಾರ್(Disney + Hotstar)ನಂತಹ ಪ್ಲಾಟ್ಫಾರ್ಮ್ಗಳಿಗೆ ಉಚಿತ ಚಂದಾದಾರಿಕೆ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.