COVID-19 cases: ದೇಶಾದ್ಯಂತ ಕೋವಿಡ್ 19 ಜೆಎನ್.1 ಪ್ರಕರಣಗಳ ಸಂಖ್ಯೆ ದಿನೇ ದಿನೇ ವೇಗವಾಗಿ ಹೆಚ್ಚಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ದೇಶದ 12 ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ವೇಗವಾಗಿ ಹೆಚ್ಚಾಗುತ್ತಿದ್ದು, ಇದರಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂಬುದು ಆತಂಕಕಾರಿ ವಿಷಯವಾಗಿದೆ.
JN.1 Variant: ಭಾರತದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳಿಗೆ ಕಾರಣವಾಗಿರುವ ಕರೋನಾ ವೈರಸ್ನ ಜೆಎನ್.1 ರೂಪಾಂತರವು ಇದೀಗ ಕೇರಳ ಬಳಿಕ ಇನ್ನೂ ಎರಡು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.