ಖ್ಯಾತ ಸಾಹಿತಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ 58ನೇ ಜ್ಞಾನಪೀಠ ಪ್ರಶಸ್ತಿಯನ್ನು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಇಬ್ಬರ ಹೆಸರನ್ನು ಪ್ರಕಟಿಸಿದೆ. ಜ್ಞಾನಪೀಠ ಪ್ರಶಸ್ತಿಯು ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು 1961 ರಲ್ಲಿ ಸ್ಥಾಪಿಸಲಾಯಿತು ಮತ್ತು ಮೊದಲ ಬಾರಿಗೆ 1965 ರಲ್ಲಿ ಮಲಯಾಳಂ ಕವಿ ಜಿ. ಶಂಕರ ಕುರುಪ್ ಅವರಿಗೆ ಈ ಪ್ರಶಸ್ತಿ ನೀಡಲಾಯಿತು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.