Job Alert: ತಾಂತ್ರಿಕ ಸಹಾಯಕರು (ಪ್ರಾಥಮಿಕ): ಶಾಲೆಗಳಲ್ಲಿ ತಾಂತ್ರಿಕ ಸೌಲಭ್ಯಗಳ ನಿರ್ವಹಣೆ ಮತ್ತು ಶೈಕ್ಷಣಿಕ ತಂತ್ರಜ್ಞಾನದ ಬಳಕೆಯಲ್ಲಿ ಸಹಾಯ ಮಾಡುವರು.
*/
/*-->*/
ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ (ಬಿ.ಆರ್.ಪಿ): ಶೈಕ್ಷಣಿಕ ಕಾರ್ಯಕ್ರಮಗಳ ಸಮನ್ವಯ ಮತ್ತು ಮೇಲ್ವಿಚಾರಣೆ.
RRB ALP Recruitment: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಂದಿನಿಂದ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
PNB Recruitment: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ನಂತರ ಎಷ್ಟು ಸಂಬಳ ಸಿಗುತ್ತದೆ? ಎಷ್ಟು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
SBI Recruitment 2025: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಲೆಕ್ಕಪರಿಶೋಧಕ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಏನು? ಸಂಪೂರ್ಣ ಮಾಹಿತಿಯನ್ನ ತಿಳಿಯಿರಿ...
ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ, ಶಿವಮೊಗ್ಗ ತಾಲ್ಲೂಕು ಕೋಟೆ ರಸ್ತೆಯಲ್ಲಿರುವ ವಸತಿ ಶಾಲೆಯಲ್ಲಿ ಆರೋಗ್ಯ ಮೇಲ್ವಿಚಾರಣೆಗಾಗಿ ಸ್ಟಾಫ್ ನರ್ಸ್ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಫಲಿತಾಂಶದ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಂತರ್ಜಾಲ ತಾಣವನ್ನು ವೀಕ್ಷಿಸುವುದು. ಪರೀಕ್ಷಾ ಫಲಿತಾಂಶ ಸಂಬಂಧಿತ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0836-2215261, 2215375 ಹಾಗೂ ಇನ್ನಿತರ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2215349 ಗೆ ಸಂಪರ್ಕಿಸಬಹುದು
ಈ ಖಾಲಿ ಹುದ್ದೆಗಳು ಮಹಿಳೆಯರಿಗೆ ಮಾತ್ರ. ಹಿರಿಯ ಪ್ರಧಾನ ಖಾಸಗಿ ಕಾರ್ಯದರ್ಶಿ, ಪ್ರಧಾನ ಖಾಸಗಿ ಕಾರ್ಯದರ್ಶಿ, ಸಹಾಯಕ ಸಾರ್ವಜನಿಕ ಸಂಪರ್ಕ ಅಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಜೂನಿಯರ್ ಹಿಂದಿ ಭಾಷಾಂತರಕಾರ ಮತ್ತು ಕೆಳ ವಿಭಾಗದ ಕ್ಲರ್ಕ್ ತಲಾ ಒಂದು ಹುದ್ದೆಯನ್ನು ಭರ್ತಿ ಮಾಡಲಾಗುತ್ತದೆ
BSF Recruitment 2024: ಒಟ್ಟು 13 ಭಾಷೆಗಳಲ್ಲಿ BSF ನೇಮಕಾತಿ ಪರೀಕ್ಷೆ ನಡೆಯಲಿವೆ. ಹಿಂದಿ & ಇಂಗ್ಲಿಷ್ ಹೊರತುಪಡಿಸಿ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ಒರಿಯಾ, ಪಂಜಾಬಿ, ತಮಿಳು, ತೆಲುಗು, ಉರ್ದು ಭಾಷೆಯಲ್ಲಿ ಪರೀಕ್ಷೆ ನಡೆಯಲಿದೆ.
CRPF Recruitment 2024: CRPFನಲ್ಲಿ ಖಾಲಿಯಿರುವ ಒಟ್ಟು 11,541 ಕಾನ್‌ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪುರುಷರ 11,299 ಮತ್ತು ಮಹಿಳೆಯರ 242 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
Karnataka Govt Jobs 2024: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಪೋಸ್ಟ್‌ಗಳನ್ನು ನೇಮಕ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.
Central Silk Board Job: ಸೆ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. SC/ST ಹಾಗೂ ಅಂಗವಿಕಲರಿಗೆ ಶುಲ್ಕ ವಿನಾಯಿತಿ ಇರುತ್ತದೆ ಹಾಗೂ ಇನ್ನುಳಿದ ಅಭ್ಯರ್ಥಿಗಳು ₹1,000 ಅರ್ಜಿ ಶುಲ್ಕವನ್ನು ಪಾವತಿಸಬೇಕು.
BRBNMPL Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.
BMRCL Recruitment 2024: ಗರಿಷ್ಠ ವಯೋಮಿತಿ 62 ವರ್ಷ. ಇದು ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, 60 ವರ್ಷಕ್ಕಿಂತ ಕೆಳಗಿರುವವರನ್ನು 3 ವರ್ಷಕ್ಕೆ ಮತ್ತು 60 ವರ್ಷಕ್ಕಿಂತ ಮೇಲಿರುವವರನ್ನು 1 ವರ್ಷಕ್ಕೆ ನೇಮಕ ಮಾಡಿಕೊಳ್ಳಲಾಗುತ್ತದೆ.
Karnataka Revenue Department Recruitment 2024: ಕಂದಾಯ ಇಲಾಖೆಯಿಂದ ಕರೆಯಲಾಗಿದ್ದ 1,000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಬರೋಬ್ಬರಿ 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ ಸೇರಿ ಒಟ್ಟು 1,000 ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿತ್ತು.
IBPS Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2,000, ಬ್ಯಾಂಕ್ ಆಫ್ ಇಂಡಿಯಾದಲ್ಲಿ 885, ಕೆನರಾ ಬ್ಯಾಂಕ್‌ನಲ್ಲಿ 750, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನಲ್ಲಿ 360, ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 260 & ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 200 ಹುದ್ದೆಗಳು ಖಾಲಿಯಿವೆ.
Post Office Recruitment 2024: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
SBI Recruitment 2024: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ 1,040 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Anganwadi Recruitment 2024: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಈ ಪೈಕಿ ವಿಶೇಷ ಚೇತನ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ೧೦ ವರ್ಷ ಸಡಿಲಿಕೆ ಇರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.