KHPT Recruitment 2024: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, MBA, MSW ಪೂರ್ಣಗೊಳಿಸಿರಬೇಕು.
Job Fair in Bengaluru: ಉದ್ಯೋಗಾಕಾಂಕ್ಷಿಗಳು ಉದ್ಯೋಗದಾತರು https://Skillconnect.kaushalkar.com//ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
KPSC Requirement 2024: ಸದ್ಯ ಈ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ ತಿಂಗಳಿನಲ್ಲಿ KPSC ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ.
IBPS Recruitment 2023: ದೇಶದ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿ ಇರುವ 3,049 ಪ್ರೊಬೇಷನರಿ ಆಫೀಸರ್/ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳು ಹಾಗೂ 1,402 ಸ್ಪೆಷಲಿಸ್ಟ್ ಆಫೀಸರ್ ಕೇಡರ್ ಹುದ್ದೆ ಭರ್ತಿ ಮಾಡಲು ಪರೀಕ್ಷೆಯ ಅಧಿಸೂಚನೆ ಬಿಡುಗಡೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.