BMTC : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಗಾಗ ಉದ್ಯೋಗವಕಾಶಗಳನ್ನು ನೀಡುತ್ತದೆ. ಇದೀಗ ಮ್ಯಾನೇಜರ್ ಹುದ್ದೆ ನೇಮಕಾರಿಗೆ ಅರ್ಜಿ ಆಹ್ವಾನಿಸಿದೆ ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
Job Opportunity in Indian Navy: ಒಟ್ಟು 254 ಶಾರ್ಟ್ ಸರ್ವೀಸ್ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮಾರ್ಚ್ ೧೦ ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.
Top Certificate Courses: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವೃತ್ತಿಜೀವನದಲ್ಲಿ ನೀವು ಬೆಳವಣಿಗೆಯನ್ನು ಪಡೆಯಲು ಸಾಕಷ್ಟು ಶ್ರಮಿಸಬೇಕಾಗುತ್ತದೆ. ನಾವು ನಿಮಗೆ ಕೆಲವು ಉತ್ತಮ ಮತ್ತು ಅಗ್ಗದ ಕೋರ್ಸ್ಗಳ ಬಗ್ಗೆ ಹೇಳುತ್ತಿದ್ದೇವೆ. ಇವುಗಳನ್ನು ಮಾಡುವುದರಿಂದ ನೀವು ಸುಲಭವಾಗಿ ಒಳ್ಳೆಯ ಕೆಲಸವನ್ನು ಪಡೆಯುತ್ತೀರಿ.
PM Modi Rozgar Mela Latest Update: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೇಶದ ಸುಮಾರು 71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, 'ಇಂದಿನ ಹೊಸ ಭಾರತ, ಇದೀಗ ಹೊಸ ನೀತಿ ಹಾಗೂ ಕಾರ್ಯತಂತ್ರಗಳ ಹೊಸ ಸಾಧ್ಯತೆಗಳತ್ತ ಸಾಗುತ್ತಿದ್ದು, ಹೊಸ ಅವಕಾಶಗಳಿಗೆ ಬಾಗಿಲು ತೆರೆದಿದೆ' ಎಂದು ಹೇಳಿದ್ದಾರೆ.
ಡಿಪ್ಲೋಮಾ ಅಥವಾ ಯಾವುದೇ ಪದವಿ (Degree) ಮುಗಿಸಿ ಬಹಳ ದಿನಗಳಿಂದ ಕೆಲಸ (Job) ಹುಡುಕುತ್ತಿದ್ದರೆ ಇಲ್ಲೊಂದು ಅವಕಾಶವಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (Quality Council of India) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.
ಭಾರತೀಯ ಸೇನೆಯು ಉದ್ಯೋಗ ಪತ್ರಿಕೆಯಲ್ಲಿ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಕುಕ್, ಬಾರ್ಬರ್, ಟೈಲರ್, ಡ್ರಾಫ್ಟ್ಸ್ಮನ್, ಮೆಸೆಂಜರ್, ಡ್ರಾಫ್ಟ್ಸ್ಮನ್ ಮತ್ತು ಸಫಾಯಿವಾಲಾಗಳಿಗೆ ಖಾಲಿ ಹುದ್ದೆಗಳು ಲಭ್ಯವಿವೆ.
Government Jobs: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಹಲವು ಸರ್ಕಾರಿ ಇಲಾಖೆಗಳಲ್ಲಿ 11 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಲಯದಡಿ ಕೆನರಾ ಬ್ಯಾಂಕ್ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
Gaming Startup Job Opportunity - ಗೇಮಿಂಗ್ ಸ್ಟಾರ್ಟ್ಅಪ್ ಆಗಿರುವ ವಿಂಜೊ ಜೊತೆಗೆ ಸುಮಾರು 1 ಲಕ್ಷ ಇನ್ಫ್ಲುಏನ್ಸರ್ಗಳು ಜೋಡಣೆಯಾಗಿದ್ದು, ಇವರು ಪ್ರತಿ ತಿಂಗಳು ಸರಾಸರಿ 75 ಸಾವಿರದಿಂದ 1 ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ.
ಭಾರತೀಯ ನೌಕಾಪಡೆಯ ಅಧಿಕಾರಿಯಾಗಬೇಕೆಂಬ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಒಳ್ಳೆಯ ಸುದ್ದಿ ಇದೆ. ಇದಕ್ಕಾಗಿ ನೌಕಾಪಡೆಯು ಶಾರ್ಟ್ ಸರ್ವಿಸ್ ಕಮಿಷನ್ ಅಡಿಯಲ್ಲಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಕೋರಿದೆ.
ಬ್ಯಾಂಕಿಂಗ್ ವ್ಯವಹಾರ ನಡೆಸುವ ಸ್ಟಾಂಡರ್ಡ್ ಚಾರ್ಟರ್ಡ್ ಕಂಪನಿಯಲ್ಲಿ ಉದ್ಯೋಗಾವಕಾಶಗಳಿವೆ. ಕೆಲಸದ ಲೊಕೇಶನ್ ಬೆಂಗಳೂರು ಮತ್ತು ಚೆನ್ನೈ ಆಗಿದೆ. ನೀವು ಈಗಷ್ಟೇ ಪದವಿ ಪಡೆದ ಫ್ರೆಶರ್ಸ್ ಆಗಿದ್ದರೆ ಕೂಡಲೇ ಅರ್ಜಿ ಸಲ್ಲಿಸಬಹುದು.
ಗುಲ್ಬರ್ಗಾ ವಿದ್ಯುತ್ ಪೂರೈಕೆ ಕಂಪನಿ (ಜೆಸ್ಕಾಂ)ನಲ್ಲಿ 205 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮಾರ್ಚ್18, 2021.ಕನ್ನಡಿಗರಿಗೆ ಮೊದಲ ಆದ್ಯತೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.