ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟಾಫ್ ನರ್ಸ್ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸ್ಟಾಫ್ ನರ್ಸ್ಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಬೋಧನಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಣೆಗಾಗಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 35 ಹುದ್ದೆಗಳ ಭರ್ತಿ ಕ್ರಮಕ್ಕೆ ಮುಂದಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದು.
ಭಾರತೀಯ ನೌಕಾಸೇನೆ ಅರ್ಟಿಫಿಶಿಯಲ್ ಅಪ್ರೆಂಟಿಸ್ ಮತ್ತು ಸಿನಿಯರ್ ಸೆಕೆಂಡರಿ ರಿಕ್ರೂಟರ್ಸ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಯೋಗ್ಯ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.