KSRTC : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ, ಇದೇ ಮೇ 15ರಿಂದ ದಾಖಲಾತಿ ಪರಿಶೀಲನೆ ಮತ್ತು ದೈಹಿಕ ದಾರ್ಢ್ಯತಾ ಪರೀಕ್ಷೆಗಳು ನಡೆಯಲಿವೆ.
NVS Non-Teaching Recruitment 2024: ಈ ನೇಮಕಾತಿಯಡಿ ಖಾಲಿಯಿರುವ 1,377 ಮಹಿಳಾ ಸ್ಟಾಫ್ ನರ್ಸ್, ಎಲೆಕ್ಟ್ರಿಷಿಯನ್ ಪ್ಲಂಬರ್, ಮೆಸ್ ಹೆಲ್ಪರ್, ಎಂಟಿಎಸ್ ಮುಂತಾದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಎಸ್ಸಿ, ಎಂ.ಫಿಲ್ ಪೂರ್ಣಗೊಳಿಸಿರಬೇಕು.
IFSCA Recruitment 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA, CFA, CS, ICWA, ಪದವಿ, LLB, ಸ್ನಾತಕೋತ್ತರ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಮಾಹಿತಿ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
NIMHANS Recruitment 2024: ಮಾರ್ಚ್ 15 ಅಂದರೆ ನಾಳೆಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
Hatti Gold Mines Company Recruitment 2024: ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಡಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
Job opportunities: ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಸೂಚ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 8, 2024ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
KODAGU DISTRICT COURT Recruitments 2023: ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
UIDAI Recruitment 2023:ಯುಐಡಿಎಐ(ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ) ತನ್ನ ಪ್ರಾದೇಶಿಕ ಕಚೇರಿ, ಬೆಂಗಳೂರು, ಸೇರಿದಂತೆ ರಾಜ್ಯ ಕಚೇರಿ, ತಿರುವನಂತಪುರಂ, ಕೇರಳದಲ್ಲಿ ವಿದೇಶಿ ಸೇವಾ ನಿಯಮಗಳ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವಿವಿಧ ಖಾಲಿ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕೆಳಗಿನ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ.
ಭಾರತೀಯ ಉದ್ಯೋಗ ಮಾರುಕಟ್ಟೆಯಲ್ಲಿ ಕೋವಿಡ್ -19(Covid-19) ಪರಿಣಾಮವನ್ನು ಪರಿಣಾಮಕಾರಿಯಾಗಿ ವಿಶ್ಲೇಷಿಸಿದ ಇಂದೀಪ್ ವರದಿಯು ಐಟಿ ವೃತ್ತಿಪರರ ಬೇಡಿಕೆಯು 400%ರಷ್ಟು ದೊಡ್ಡ ಅಂತರದಿಂದ ಏರಿದೆ ಎಂದು ತೀರ್ಮಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.