Agriculture department : ಸಾಲು ಸಾಲು ಭ್ರಷ್ಟಾಚಾರ ಆರೋಪಗಳಿಂದ ಗ್ಯಾರಂಟಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ..ಡ್ಯಾಮೇಜ್ ಕಂಟ್ರೋಲ್ ಗೆ ಸಿಎಂ, ಡಿಸಿಎಂ ಸಿಐಡಿ ತನಿಖೆಗೆ ಆದೇಶ ನೀಡಿದ್ರೂ, ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದೆ. ಕೃಷಿ ಇಲಾಖೆಯಲ್ಲಿನ ಕಮಿಷನ್ ವ್ಯವಹಾರ ರಾಜ್ಯಪಾಲರ ಅಂಗಳಕ್ಕೆ ತಲುಪಿದ್ರೆ, ಗುತ್ತಿಗೆದಾರರಿಂದ ಪರ್ಸೆಂಟೇಜ್ ವಸೂಲಿ ಮಾಡ್ತಿರೋದು, ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ಹೋಗಿದೆ..
ರಾಷ್ಟ್ರಾದ್ಯಂತ 13 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಗುಣಾತ್ಮಕ ಶಿಕ್ಷಣ ಒದಗಿಸಲು ಡಾ. ಗಿರೀಶ್ ಸಿ ಹೊಸೂರ್ ಮಹತ್ತರ ಪಾತ್ರವಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.