IND vs ENG, 1st T20I: ನಾಳೆ ಟೀಂ ಇಂಡಿಯಾ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯಕ್ಕೆ ಸಜ್ಜಾಗಿದೆ. ಸೂರ್ಯಕುಮಾರ್ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ವಿರುದ್ಧ ಗೆಲುವಿಗಾಗಿ ರಣತಂತ್ರ ರೂಪಿಸಿದೆ.
T20 World Cup 2024 semi-final: ಹಿಟ್ ಮ್ಯಾನ್ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಇಂದು (ಜೂನ್ 27) ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. 2022 ರಲ್ಲಿ, ಜೋಸ್ ಬಟ್ಲರ್ ನಾಯಕತ್ವದಲ್ಲಿ, ಇಂಗ್ಲೆಂಡ್ ಸೆಮಿಫೈನಲ್ನಲ್ಲಿ ಭಾರತವನ್ನು ಸೋಲಿಸಿತು.. ಹೆಚ್ಚಿನ ಮಾಹಿತಿ ಇಲ್ಲಿದೆ..
India vs England: ಗುರುವಾರ (ಜೂನ್ 27) ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು 2024 ರ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಲಿದೆ.
Indian Premier League 2024: ತಮ್ಮ ತಂಡದ ಸೋಲಿಗೆ ಒಂದಾದ ಮೇಲೊಂದರಂತೆ ವಿಕೆಟ್ ಕಳೆದುಕೊಂಡಿದ್ದೇ ಮುಖ್ಯ ಕಾರಣವೆಂದು ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ರಾಜಸ್ಥಾನವು ಈ ಪಂದ್ಯದಲ್ಲಿ ಪುನರಾಗಮನ ಮಾಡಿತ್ತು. ಆದರೆ ನಾವು ಉತ್ತಮ ಪ್ರದರ್ಶನ ನೀಡಬೇಕಿತ್ತು ಎಂದು ಹೇಳಿದ್ದಾರೆ.
Jos Buttler Statement on England Defeat: ಈ ವಿಶ್ವಕಪ್’ನಲ್ಲಿ ಇಂಗ್ಲೆಂಡ್ 6 ಪಂದ್ಯಗಳನ್ನು ಆಡಿದ್ದು, ಐದು ಬಾರಿ ಸೋಲಿನ ರುಚಿಯನ್ನು ಅನುಭವಿಸಿದೆ. ಅಂದಹಾಗೆ ಭಾರತವು ಇಂಗ್ಲೆಂಡ್’ಗೆ 230 ರನ್’ಗಳ ಗುರಿಯನ್ನು ನೀಡಿತ್ತು
England cricketer Jos Buttler: ಇಂಗ್ಲೆಂಡ್ 50 ಓವರ್ ಮತ್ತು T20 ವಿಶ್ವಕಪ್ ಚಾಂಪಿಯನ್ ಆಗಿದ್ದು, ಈ ಪ್ರಶಸ್ತಿಯ ಹಿರಿಮೆಯನ್ನು ಕಾಪಾಡಿಕೊಳ್ಳಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ಅಂದಹಾಗೆ ಈ ಟೂರ್ನಿಯಲ್ಲಿ ವಿಕೆಟ್ ಕೀಪರ್ ಕಂ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದಾರೆ ಬಟ್ಲರ್
Jos Buttler Innings: ರಾಜಸ್ಥಾನ್ ರಾಯಲ್ಸ್ ಸ್ಟಾರ್ ಬ್ಯಾಟ್ಸ್ ಮನ್ ಜೋಸ್ ಬಟ್ಲರ್ ಭಾನುವಾರ ಐಪಿಎಲ್-2023 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಬಿರುಸಿನ ಬ್ಯಾಟಿಂಗ್ ಮಾಡಿದ್ದಾರೆ. ಅವರು ಕೇವಲ 5 ರನ್ ಗಳಿಂದ ಋತುವಿನ ಮೊದಲ ಶತಕವನ್ನು ಕಳೆದುಕೊಂಡರೂ ಸಹ ಅವರ ಬ್ಯಾಟಿಂಗ್ ಜನಮನ ಗೆದ್ದಿದೆ.
Rajasthan Royals: ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಜೋಸ್ ಬಟ್ಲರ್. ಈತ ತಮ್ಮದೇ ತಂಡದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾನೆ. ರಾಜಸ್ಥಾನ್ ರಾಯಲ್ಸ್ ಅಭಿಮಾನಿಗಳು ಕೋಪಗೊಳ್ಳುವಂತಹ ಹೇಳಿಕೆಯನ್ನು ಆತ ನೀಡಿದ್ದಾನೆ ಎನ್ನಲಾಗಿದೆ.
IPL 2022 ರಲ್ಲಿ ಪ್ರತಿ ವರ್ಷದಂತೆ, ಈ ಬಾರಿಯೂ ಹೆಚ್ಚಿನ ಕ್ಯಾಚ್ಗಳು ಕಂಡುಬಂದಿವೆ. ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ಎವಿನ್ ಲೂಯಿಸ್ ಹಿಡಿದ ಉತ್ತಮ ಕ್ಯಾಚ್ ಈ ಸೀಸನ್ನ ಅತ್ಯುತ್ತಮ ಕ್ಯಾಚ್ ಎಂದು ಪರಿಗಣಿಸಲ್ಪಟ್ಟಿದೆ. ಆದರೆ ಇದನ್ನು ಹೊರತುಪಡಿಸಿ, ಅನೇಕ ಅದ್ಭುತ ಕ್ಯಾಚ್ಗಳು ಈ ಸೀಸನ್ನಲ್ಲಿ ಕಂಡುಬಂದವು.
ಖ್ಯಾತ ಕ್ರಿಕೆಟರ್ ಕಡೆಯಿಂದ ಸುದೀಪ್ಗೆ ಒಂದು ಸರ್ಪ್ರೈಸ್ ಗಿಫ್ಟ್ ಸಿಕ್ಕಿದೆ. ಈ ಉಡುಗೊರೆ ನೀಡಿರುವುದು ಬೇರಾರೂ ಅಲ್ಲ, ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಪೋಟಕ ಬ್ಯಾಟ್ಸ್ ಮನ್, ರಾಜಸ್ಥಾನ ರಾಯಲ್ಸ್ ತಂಡವನ್ನು 2022ರ ಐಪಿಎಲ್ ನಲ್ಲಿ ಏಕಾಂಗಿಯಾಗಿ ಫೈನಲ್ ಹಂತಕ್ಕೆ ತಂದ ಆರಂಭಿಕ ಆಟಗಾರ ಜೋಸ್ ಬಟ್ಲರ್.
ಅಭಿಮಾನಿಗಳ ಪಾಲಿನ ಪ್ರೀತಿಯ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಬಿಗ್ ಗಿಫ್ಟ್ ಒಂದು ಸಿಕ್ಕಿದೆ. ಇದನ್ನು ಕೊಟ್ಟಿರುವವರು ಬೇರಾರು ಅಲ್ಲ ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಪೋಟಕ ಆಟಗಾರ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಸ್ಟಾರ್ ಬ್ಯಾಟ್ಸ್ಮನ್....
'ವಿಕ್ರಾಂತ್ ರೋಣ' ರಿಲೀಸ್ಗೆ ರೆಡಿಯಾಗಿರುವ ಅಭಿಮಾನಿಗಳ ಪಾಲಿನ ಪ್ರೀತಿಯ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಬಿಗ್ ಗಿಫ್ಟ್ ಸಿಕ್ಕಿದೆ. ಆ ದೊಡ್ಡ ಉಡುಗೊರೆ ನೀಡಿರುವುದು ಬೇರೆ ಯಾರೂ ಅಲ್ಲ, ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಫೋಟಕ ಆಟಗಾರ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಜೋಸ್ ಬಟ್ಲರ್. ಅಂದಹಾಗೆ ಜೋಸ್ ಬಟ್ಲರ್ ಅವರು ನಟ ಕಿಚ್ಚ ಸುದೀಪ್ ಅವರಿಗೆ ನೀಡಿರುವ ಬಿಗ್ ಗಿಫ್ಟ್ ಏನಪ್ಪಾ ಅನ್ನೋದರ ಡೀಟೇಲ್ಸ್ ಅನ್ನ ತಿಳಿಯೋಣ ಬನ್ನಿ.
ಆರ್ಸಿಬಿ 15 ವರ್ಷಗಳ ನಂತರವೂ ಮೊದಲ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಆರ್ಸಿಬಿ ವಿರುದ್ಧ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸಿದ್ದರು. ಆದರೆ ಈ ಪಂದ್ಯದಲ್ಲಿ ಬಟ್ಲರ್ ಕೂಡ ಅಮೋಘ ಜೀವದಾನ ಪಡೆದರು.
ಅದು ನೋ ಬಾಲ್ ಅಂತಾ ಪಂತ್ ಹೇಳುತ್ತಿದ್ದರೆ, ಅಂಪೈರ್ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳಲಿಲ್ಲ. ಕ್ರೀಸ್ನಲ್ಲಿದ್ದ ಪೊವೆಲ್ ಸಹ ಅಂಪೈರ್ ಜೊತೆ ಮಾತನಾಡಿದ್ರೂ ಪ್ರಯೋಜನವಾಗಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.