ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ "ವಡ್ಡರ್ಸೆ ರಘುರಾಮಶೆಟ್ಟಿ" ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು.
ತಪ್ಪಿದ್ದಲ್ಲಿ ಲ್ಯಾಪ್ ಟಾಪ್ನ ಮೊತ್ತ ರೂ. 69,989/- ದಿ:19/05/2022 ರಿಂದ ಶೇ8% ರಮತೆ ಬಡ್ಡಿ ಸಮೇತ ಪೂರ್ತಿ ಹಣ ಸಂದಾಯವಾಗುವವರೆಗೆ ದೂರುದಾರ/ವಿದ್ಯಾರ್ಥಿ ವ್ಯಾಸ್ ಇವನಿಗೆ ಕೊಡಲು ಆಯೋಗ ನಿರ್ದೇಶಿಸಿದೆ ಜೊತೆಗೆ ರೂ.25,000/- ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚ ರೂ.10,000/- ಗಳನ್ನು ದೂರುದಾರರಿಗೆ ಕೊಡುವಂತೆ ಬೆಂಗಳೂರಿನ ಡೆಲ್ ಕಂಪನಿಗೆ ಆಯೋಗ ಆದೇಶಿಸಿದೆ.
ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2025 ರ ಜನವರಿ ಯಿಂದ ಡಿಸೆಂಬರ್ 31 ರ ವರೆಗೆ (12 ತಿಂಗಳು) ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದು ವಿವಿಧ ನಾಗರಿಕತೆಗಳೊಡನೆ ಮನುಷ್ಯನನ್ನು ಬೆಸೆಯುತ್ತದೆ. ಭಾರತದಲ್ಲಿ ಭಕ್ತಿ ಚಳುವಳಿ,ಸೂಫಿ ಚಳುವಳಿಯ ಕಾಲಘಟ್ಟ, ಸ್ವಾತಂತ್ರ್ಯೋತ್ತರ ಕಾಲಘಟ್ಟದಲ್ಲಿ ಸಾಹಿತ್ಯ ಹಾಗೂ ಪತ್ರಿಕೋದ್ಯಮವು ತನ್ನದೇಯಾದ ಛಾಪು ಮೂಡಿಸಿದೆ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಊಟ ಮತ್ತು ವಸತಿಯೊಂದಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
ಕೊಪ್ಪಳ ವಿಶ್ವವಿದ್ಯಾಲಯದ 2023-24ನೇ ಸಾಲಿಗೆ ಸಂಬಂಧಿಸಿದಂತೆ ವಾಣಿಜ್ಯಶಾಸ್ತ್ರ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗಗಳಿಗೆ ಅತಿಥಿ ಉಪನ್ಯಾಸಕರ ಅವಶ್ಯವಿದ್ದು, ಅರ್ಹ ಅಭ್ಯರ್ಥಿಗಳು ಜನವರಿ 29ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಪ್ರಮೀಳಾ ಕುನ್ನೂರ್ (62) ಧಾರವಾಡದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರು ತಮ್ಮ ಪತಿ ಮತ್ತು ಸಂಬಂಧಿಕರು, ಸ್ನೇಹಿತರು ಹಾಗೂ ತಮ್ಮ ಅಪಾರ ವಿದ್ಯಾರ್ಥಿ ಬಳಗವನ್ನು ಬಿಟ್ಟು ಅಗಲಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ 2023-24ನೇ ಸಾಲಿನಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಶಿಫ್ ತರಬೇತಿಗಾಗಿ ಪತ್ರಿಕೋದ್ಯಮ ಪದವಿ/ಸ್ನಾತಕೋತ್ತರ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಮಕ್ಕಳು ಶಾಲೆಯಲ್ಲಿ ಓದುವ ವಯಸ್ಸಿನಲ್ಲಿ ಅಗಸ್ತ್ಯ ಜೈಸ್ವಾಲ್ ಹೆಸರಿನ ಪೋರ ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಿಂದ BA ಮಾಸ್ ಕಮ್ಯುನಿಕೆಶನ್ ಮತ್ತು ಜರ್ನಲಿಸಂ ನಲ್ಲಿ ಪದವಿ ಪಡೆದಿದ್ದಾರೆ. ಈ ಸಾಧನೆ ಮಾಡಿದ ಮೊದಲ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಅಗಸ್ತ್ಯ ಪಾತ್ರನಾಗಿದ್ದಾನೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.
ಏಷ್ಯಾದ ನೊಬೆಲ್ ಎಂದೇ ಪ್ರಸಿದ್ದಿಯನ್ನು ಪಡೆದಿರುವ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿಗೆ ಎನ್ಡಿಟಿವಿ ಇಂಡಿಯಾ ದ ಹಿರಿಯ ಕಾರ್ಯನಿರ್ವಾಹಕ ಸಂಪಾದಕರಾಗಿರುವ ರವೀಶ್ ಕುಮಾರ್ (44) 2019 ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.