Smriti Irani : ಕೇಂದ್ ಸಚಿವೆ ಸ್ಮೃತಿ ಇರಾನಿ ಅವರು ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ಅಮೇಥಿಗೆ ಬೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಅವರು ಪತ್ರಕರ್ತರೊಬ್ಬರ ಜೊತೆ ವಾದ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪತ್ರಕರ್ತನ ಸಮಯಪ್ರಜ್ಞೆಯಿಂದ ನೀರಿನಲ್ಲಿ ಮುಳುಗುತ್ತಿದ್ದ ಮರಿಯಾನೆಯೊಂದು ತಾಯಿ ಮಡಿಲು ಸೇರಿದ ಘಟನೆ ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಪಾಲಾರ್ ಅರಣ್ಯ ಪ್ರದೇಶದ ಬೀಟ್ ನಲ್ಲಿ ಗುರುವಾರ ನಡೆದಿದೆ.
ನಗರದ ಪ್ರೆಸ್ಕ್ಲಬ್ ಆವರಣದಲ್ಲಿ ಮಾಧ್ಯಮದವರು ಹಾಗೂ ಕುಟುಂಬಸ್ಥರಿಗೆ ಮಾರ್ಚ್ 18ರಂದು 9 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧ ವಿತರಣೆ ಶಿಬಿರ ಆಯೋಜಿಸಲಾಗಿದೆ.
ತಿರುವನಂತಪುರಂನ ಐಎಎಸ್ ಅಧಿಕಾರಿಯೊಬ್ಬರು ವೇಗವಾಗಿ ಚಲಿಸುತ್ತಿದ್ದ ಕಾರು ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಿರಾಜ್ ಪತ್ರಿಕೆಯ ಪತ್ರಕರ್ತಕೆ.ಎಂ.ಬಶೀರ್(35) ಸಾವನ್ನಪ್ಪಿದ್ದಾರೆ.
ಬಾಲಾಕೋಟ್ ನಲ್ಲಿ ಜೈಶ್-ಎ-ಮೊಹಮ್ಮದ್ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ ಒಂದು ತಿಂಗಳ ನಂತರ ಪಾಕಿಸ್ತಾನ ಸೇನೆ ಆ ಪ್ರದೇಶಕ್ಕೆ ಪತ್ರಕರ್ತರ ತಂಡದ ಜೊತೆಗೆ ತೆರಳಿದೆ ಎಂದು ತಿಳಿದುಬಂದಿದೆ.
ಕರ್ನಾಟಕದಲ್ಲಿ, ಎಚ್ಡಿ ದೇವೇಗೌಡ ಅವರ ಅಭ್ಯರ್ಥಿಗಾಗಿ ಕಾಂಗ್ರೆಸ್ನಿಂದ ಬೆಂಬಲವನ್ನು ಕೋರಿದರು, ಆದರೆ ಸಿದ್ದರಾಮಯ್ಯ ಪಕ್ಷದಿಂದ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಜೆಡಿಎಸ್ ಗೆ ಟಾಂಗ್ ನೀಡಿದರು.
ತ್ರಿಪುರದ ಬೋಧಂಗ್ ನಗರ್ನಲ್ಲಿ ನಡೆದ ಕದನದಲ್ಲಿ ತ್ರಿಪುರ ಸ್ಟೇಟ್ ರೈಫಲ್ಸ್ (ಟಿಎಸ್ಆರ್) ಟ್ರೋಪೆರ್ ಮೂಲಕ ಪತ್ರಕರ್ತನನ್ನು ಮಂಗಳವಾರ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.