ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ ಹೊಂದಿದ ಎಲ್ಲರಿಗು ರಾಜ್ಯ ಸರ್ಕಾರ ಆಯುಷ್ಮಾನ್ ವಿಮೆಯಡಿ ಆರೋಗ್ಯ ಸೇವೆ ಒದಗಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ಯೋಜನೆಯಡಿ ರಾಜ್ಯದ 69 ಲಕ್ಷ ಫಲಾನುಭವಿಗಳನ್ನ ಮಾತ್ರ ಪರಿಗಣಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ರಾಜ್ಯ ಕಮಲ ಪಾಳಯದಲ್ಲಿ ಜೋರಾದ ಭಿನ್ನಮತ..!
ಪಾದಯಾತ್ರೆ ಆರಂಭಕ್ಕೂ ಮೊದಲೇ ರೆಬಲ್ಸ್ ಮೀಟಿಂಗ್
ಪಕ್ಷದ ನಾಯಕತ್ವ ಬದಲಾವಣೆಗೆ ಬಿಜೆಪಿ ಕಾರ್ಯತಂತ್ರ
ಬಿಜೆಪಿ ಕಾರ್ಯತಂತ್ರದ Exclusive ಇನ್ ಸೈಡ್ ಸ್ಟೋರಿ
ಕೇಂದ್ರದ ಜೆ.ಪಿ ನಡ್ಡಾ ಸ್ಥಾನ ಬದಲಾವಣೆ ಆಗಲಿದೆ
ಈ ವೇಳೆ ವಿಜಯೇಂದ್ರ ಸ್ಥಾನ ಬದಲಾವಣೆಗೆ ಒತ್ತಡ
ಇದೀಗ ನಡ್ಡಾ ಅವರು ಒಂದೊಂದು ಹುದ್ದೆಯನ್ನು ಅಲಂಕರಿಸುವ ಪಕ್ಷದ ನೀತಿಯ ಪ್ರಕಾರ ರಾಜೀನಾಮೆ ನೀಡಲು ಮುಂದಾಗಿದ್ದು, ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆಯಲ್ಲಿ ಈಗ ಹಲವಾರು ಹೆಸರುಗಳು ಕೇಳಿ ಬರುತ್ತಿವೆ.ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭೆಯಲ್ಲಿ ಹಿನ್ನಡೆ ಅನುಭವಿಸಿರುವ ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಈಗ ತನ್ನ ಸಂಘಟನೆಯ ಬಲವನ್ನು ಹೆಚ್ಚಿಸಿಕೊಂಡಿರುವುದರಿಂದ ಅಮಿತ್ ಶಾ ಅವರು ಅಧ್ಯಕ್ಷ ಸ್ಥಾನಕ್ಕೆ ಮರಳಬಹುದು
JP Nadda dinner : ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಆಯೋಜಿಸಲಾಗಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಅದರಲ್ಲಿ ಯಾವ ರೀತಿಯ ಆಹಾರ ನೀಡಲಾಗುತ್ತಿದೆ ಎಂಬುದು ಈಗ ಹೊರಬಿದ್ದಿದೆ. ಜೆಪಿ ನಡ್ಡಾ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆ ಈ ಔತಣಕೂಟ ಏರ್ಪಡಿಸಿದ್ದಾರೆ ಎನ್ನಲಾಗಿದೆ.
ಶಿವಸೇನೆಯನ್ನು ಬಳಸಿ ಬಿಸಾಡಲು ಯತ್ನಿಸಿದ ರೀತಿಯ ಆಟವನ್ನು ಪ್ರಧಾನಿ ಮೋದಿಯವರು ಮುಂದಿನ ದಿನಗಳಲ್ಲಿ RSSನ ಜೊತೆಗೂ ಆಡಲಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಈ ಹಿಂದೆಯೇ ಹೇಳಿದ್ದರು ಅಂತಾ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ರಾಜ್ಯಕ್ಕೆ ರಾಜಕೀಯ ಪವರ್ ಸೆಂಟರ್ ಆಗಿರುವ ಬೆಳಗಾವಿಯಿಂದಲೇ ಕೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ರು. ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಮತ್ತೊಮ್ಮೆ ಮೋದಿ ಅವರನ್ನು ಆಯ್ಕೆ ಮಾಡುವಂತೆ ಮನವಿ ಸಲ್ಲಿಸಿದ ಬಳಿಕ, ಬೆಳಗಾವಿಯಲ್ಲಿ ಹೈವೋಲ್ಟೇಜ್ ಮೀಟಿಂಗ್ ಮಾಡಿ ಟಿಕೆಟ್ ಆಕಾಂಕ್ಷಿಗಳಿಗೆ ನಡುಕ ಹುಟ್ಟಿಸಿದ್ದಾರೆ.
ಲೋಕಸಭೆ ಚುನಾವಣೆ ಗೆಲುವಿಗೆ ಬಿಜೆಪಿ ರಣತಂತ್ರ
ಚಿಕ್ಕೋಡಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಆಗಮನ
ಬೂತ್ ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳ ಲೋಕತಂತ್ರ
ಚಿಕ್ಕೋಡಿ ವ್ಯಾಪ್ತಿಯ 1900 ಬೂತ್ಗಳ ಅಧ್ಯಕ್ಷರು ಭಾಗಿ
ಅಪ್ಪಟ ದೇಶಭಕ್ತ ಪ್ರಧಾನಿ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯನವರು ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಟೀಕಿಸಿದ್ದಾರೆ.
BJP State President: ‘ಯೋಧನ ಬದುಕಿನಲ್ಲಿ ಎದುರಾಗುವ ಯಾವುದೇ ಸವಾಲು ಒಳ್ಳೆಯದು ಅಥವಾ ಕೆಟ್ಟದ್ದು ಆಗಿರಲಾರದು. ಸವಾಲು ಎಂದರೆ ಅದು ಕೇವಲ ಸವಾಲು ಅಷ್ಟೇ’ ಅಂತಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬರೆದುಕೊಂಡಿದ್ದಾರೆ.
Five State Assembly Elections 2023: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡುವ ಮುನ್ನ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಬಾರಿ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯನ್ನು ಸಾರ್ವಜನಿಕರು, ಬಡವರು ಮತ್ತು ರೈತರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆ ಮಾಡಿದೆ. (Political News In Kannada)
Five State Assembly Elections 2023: ಪಡಿತರ ಚೀಟಿದಾರರಿಗೆ ಒಂದು ಗುಡ್ ನ್ಯೂಸ್ ಪ್ರಕಟಗೊಂಡಿದೆ. ಪಡಿತರ ಚೀಟಿ ಧಾರಕರಿಗೆ ಈಗಾಗಲೇ ಗೋಧಿ, ಅಕ್ಕಿ, ಬೇಳೆಕಾಳುಗಳನ್ನು ನೀಡಲಾಗುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಆದರೆ ಈಗ ಅದರೊಂದಿಗೆ ಸಾಸಿವೆ ಎಣ್ಣೆ, ಸಕ್ಕರೆಯನ್ನೂ ನೀಡಲಾಗುವುದು ಎಂದಿದ್ದಾರೆ. ಬಿಜೆಪಿಯಿಂದ ಈ ಅನುಕೂಲ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ. (Political News In Kannada)
Five State Assembly Elections 2023: ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಪ್ರಣಾಳಿಕೆಯಲ್ಲೂ ಸರ್ಕಾರ ಮಹಿಳೆಯರ ಬಗ್ಗೆ ವಿಶೇಷ ಕಾಳಜಿ ವಹಿಸಿದೆ. (Political News In Kannada)
BJP State President BY Vijayendra: ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ಇಟ್ಟುಕೊಂಡಿದ್ದರು. ಆದರೆ ವಿಜಯೇಂದ್ರರ ಆಯ್ಕೆ ಉಭಯ ನಾಯಕರಿಗೆ ಹಿನ್ನಡೆಯಾಗಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡನ ಈ ನಿರ್ಧಾರಕ್ಕೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.
BY Vijayendra : ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡೊ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗ್ತೇನೆ ಎಂದು ನೂತನ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.