ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಆಕ್ಟಿವ್ ಆಗಿರುವ ಬಿಜೆಪಿ ಇಂದಿನಿಂದ (ಮಾ.1) ವಿಜಯ ಸಂಕಲ್ಪ ಯಾತ್ರೆ ನಡೆಸಲು ಸಜ್ಜಾಗಿದೆ. ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ.
ಯಾರೇ ಬಂದರೂ ಸಹ ಕರ್ನಾಟಕದ ಜನತೆ ತೀರ್ಮಾನ ಮಾಡಿದ್ದಾರೆ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ಗೆ ಮತ್ತೆ ಆಶೀರ್ವಾದ ಮಾಡಬೇಕು ಅಂತಾ ರಾಜ್ಯದ ಜನತೆ ತೀರ್ಮಾನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Nadda son wedding: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪುತ್ರ ಹರೀಶ್ ನಡ್ಡಾ ಹಾಗೂ ರಿದ್ಧಿ ಶರ್ಮಾ ಅವರು ಜೈಪುರದ ರಾಜಮಹಲ್ ಪ್ಯಾಲೇಸ್ ಹೋಟೆಲ್ಯೊಂದರಲ್ಲಿ ಕೆಲ ದಿನಗಳ ಹಿಂದೆ ಅದ್ದೂರಿಯಾಗಿ ವಿವಾಹವಾಗಿದ್ದರು.
ಸಿಂದಗಿಯಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಿದ್ದಾರೆ. ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.
ಅಮಿತ್ ಶಾ ಪ್ರವಾಸದ ಬೆನ್ನಲ್ಲೇ ರಾಜ್ಯಕ್ಕೆ ಜೆ.ಪಿ.ನಡ್ಡಾ ಎಂಟ್ರಿ ಕೊಡ್ತಿದ್ದಾರೆ.. ಇಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಆಗಮಿಸುತ್ತಿದ್ದಾರೆ.. ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ನಡ್ಡಾ ಭೇಟಿ ನೀಡಲಿದ್ದಾರೆ.
ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ “ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ” ಎಂದರು.
BJP : 2024ರ ಲೋಕಸಭೆ ಚುನಾವಣೆಗೆ ಇನ್ನೂ ಒಂದರಿಂದ ಒಂದೂವರೆ ವರ್ಷ ಬಾಕಿ ಇದೆ, ಆದರೆ ಭಾರತೀಯ ಜನತಾ ಪಕ್ಷ ತನ್ನ ತಯಾರಿಯನ್ನು ಆರಂಭಿಸಿದೆ. ಕಾಂಗ್ರೆಸ್ನ ಮಾಜಿ ದೊಡ್ಡ ನಾಯಕರಿಗೆ ಬಿಜೆಪಿ ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ.
ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ ಎಂದರು. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.