Nandamuri Mokshagna : ತೆಲುಗು ಚಿತ್ರರಂಗದ ನಂದಮೂರಿ ಕುಟುಂಬದಿಂದ ಮತ್ತೊಂದು ಕುಡಿ ಸಿನಿರಂಗ ಪ್ರವೇಶಿಸಿದೆ. ನಂದಮೂರಿ ತಾರಕ್ ರಾಮ್ ಮೊಮ್ಮಗ ಹಾಗೂ ಬಾಲಕೃಷ್ಣ ಅವರ ಪುತ್ರ ಮೋಕ್ಷಜ್ಞ ತಾತ-ತಂದೆಯಂತೆ ಚಿತ್ರರಂಗದಲ್ಲಿ ಹೆಸರು ಮಾಡುವ ಉತ್ಸಾಹದಿಂದ ಬಣ್ಣ ಹಚ್ಚಿದ್ದಾರೆ.
Jr NTR : ಜೂನಿಯರ್ ಎನ್ಟಿಆರ್ ಅವರ ಆಧ್ಯಾತ್ಮಿಕ ಪಯಣಕ್ಕೆ ಕೆಲವೊಂದಿಷ್ಟು ಕಾರಣಗಳೂ ಇವೇ.. ‘ದೇವರ ಭಾಗ 1’ ಸಿನಿಮಾದ ಡಬ್ಬಿಂಗ್ ಸೇರಿದಂತೆ ಎಲ್ಲ ಕೆಲಸಗಳು ಮುಗಿದಿದ್ದು, ಈ ಹಿನ್ನಲೆಯಲ್ಲಿ ಯಂಗ್ ಟೈಗರ್ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ.. ಆದರೆ ಇದು ಅವರ ಪ್ರವಾಸದ ನಿಜವಾದ ಉದ್ದೇಶ ಅಲ್ಲ ಎನ್ನುವ ಮಾತು ಸಧ್ಯ ತೆಲುಗು ಚಿತ್ರರಂಗ ಹಾಗೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
Jr NTR injury : ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿ ಜೂನಿಯರ್ NTR ರಸ್ತೆ ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಅವರು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಸಧ್ಯ ನಟನ ಆರೋಗ್ಯ ಹೇಗಿದೆ..? ಸಂಪೂರ್ಣ ವಿವರ ಇಲ್ಲಿದೆ..
Entertainment news : ಈತ ಬಹುಭಾಷಾ ಹಿರಿಯ ನಟಿ ಖುಷ್ಬೂ ಮತ್ತು ನ್ಯಾಷುನಲ್ ಕ್ರಶ್ ರಶ್ಮಿಕಾ, ಲೇಡಿ ಸೂಪರ್ ಸ್ಟಾರ್ ನಯನತಾರ ಸೇರಿದಂತೆ ಸಾಕಷ್ಟು ಸ್ಟಾರ್ ಹಿರೋಯಿನ್ಗಳ ಮನಗೆದ್ದ ಹೀರೋ.. ಪ್ರಪಂಚದಾದ್ಯಂತ ಕೊಟ್ಯಾಂತರ ಅಭಿಮಾನಿಗಳನ್ನ ಹೊಂದಿರುವ ಈ ನಟ ಯಾರು..? ಮಾಡಿರುವ ಸಿನಿಮಾಗಳು ಯಾವುವು..? ಬನ್ನಿ ನೋಡೋಣ..
Virat Kohli Favourite Actor Jr.NTR: ಇತ್ತೀಚೆಗೆಯಷ್ಟೇ ಟಿ20 ವಿಶ್ವಕಪ್ 2024 ಮುಕ್ತಾಯಗೊಂಡಿದೆ. ಟೀಂ ಇಂಡಿಯಾ 17 ವರ್ಷಗಳ ಬಳಿಕ ಟ್ರೋಫಿ ಗೆದ್ದಿದ್ದು, ಬಹುದಿನಗಳ ಕನಸು ನೆರವೇರಿದೆ.
JR Ntr not attended Chandrababu swearing ceremony : ಎಪಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ತೆಲುಗು ದೇಶಂ ಮತ್ತು ಜನೇಸೇನಾ ಒಕ್ಕೂಟ ಗೆಲುವು ಸಾಧಿಸಿವೆ. ಈ ಸಂದರ್ಭದಲ್ಲಿ ನಟ ಜೂ.ಎನ್ಟಿಆರ್ ಮಾವ ಚಂದ್ರಬಾಬು ನಾಯ್ಡು ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಗಾದಿ ಅಲಂಕರಿಸಿದ್ದಾರೆ. ಆದರೆ ನಾಯ್ಡು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಜೂ.ಎನ್ಟಿಆರ್ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಕಾರಣವಾಗಿದೆ..
Sameera Reddy : ಸ್ಯಾಂಡಲ್ವುಡ್, ಟಾಲಿವುಡ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ ಖ್ಯಾತ ಪಡೆದಿದ್ದ ನಟಿಯೊಬ್ಬರು ಸತತ ಯಶಸ್ಸಿನ ನಡುವೆಯೂ ಒಂದು ವರ್ಷದೊಳಗೆ ಇದ್ದಕ್ಕಿದ್ದಂತೆ ಪರದೆಯಿಂದ ಕಣ್ಮರೆಯಾದರು. ಯಾರು ಆ ನಟಿ, ಏನಾಯ್ತು ಅವರ ಜೀವನದಲ್ಲಿ..? ಬನ್ನಿ ನೋಡೋಣ..
Devara Movie Song: ಜೂನಿಯರ್ ಎನ್ಟಿಆರ್ ಅಭಿನಯದ 'ದೇವರ' ಚಿತ್ರದ ಕೆಲಸಗಳು ಬಲು ಜೋರಾಗಿ ಸಾಗುತ್ತಿವೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ.
Jr. NTR and Rishab Shetty : ದೇವರ ಸಿನಿಮಾದ ಶೂಟಿಂಗ್ ಗೋವಾದಲ್ಲಿ ನಡೆಯುತ್ತಿದೆ.. ಇದೇ ವೇಳೆ ಶೂಟಿಂಗ್ ಸೆಟ್ನಿಂದ ಎನ್ಟಿಆರ್ ಲುಕ್ ಲೀಕ್ ಆಗಿದೆ.. ಈ ಫೋಟೋದಲ್ಲಿ ತಾರಕ್ ನೋಡೋಕೆ ಥೇಟ್ ಕಾಂತಾರ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ರೀತಿ ಕಾಣುತ್ತಿದ್ದು, ಚಿತ್ರ ಕಥೆಯ ಬಗ್ಗೆ ಸಂಶಯ ಹುಟ್ಟಿಸುತ್ತಿದೆ..
Rishab Shetty Kantara 2 : ʼಕಾಂತಾರʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ಕನ್ನಡಿಗನ ಸಿನಿಮಾಗೆ ಪ್ಯಾನ್ ಇಂಡಿಯಾ ಲೆವಲೆನಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಕಾಂತಾರ 2 ತೆರೆಗೆ ಬರಲು ರೆಡಿಯಾಗುತ್ತಿದ್ದು, ಇದೀಗ ಚಿತ್ರದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.
Celebration At Prashanth Neel House: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಮನೆಯಲ್ಲಿ ಸಣ್ಣದೊಂದು ಕಾರ್ಯಕ್ರಮವೊಂದು ನಡೆದಿದ್ದು, ಅಲ್ಲಿಗೆ ಟಾಲಿವುಟ್ ಸ್ಟಾರ್ ಜೂನಿಯರ್ ಎನ್.ಟಿ.ಆರ್ ಮತ್ತು ಕನ್ನಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಅಲ್ಲಿಯ ಸಂಭ್ರಮ ಇನ್ನಷ್ಟು ಹೆಚ್ಚಿಸುವಂತೆ ಇತ್ತು. ಇಲ್ಲಿದೆ ಸಂಪೂರ್ಣ ವಿವರ.
Devara: ಕಳೆದ ಕೆಲವು ದಿನಗಳಿಂದ ದೇವರ ಟೀಸರ್ ಸದ್ಯದಲ್ಲೇ ಬರಲಿದೆ ಎಂಬ ವರದಿಗಳು ಬರುತ್ತಿವೆ... ಇದೀಗ ಈ ಸಿನಿಮಾದ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರನ್ ಅವರು ಟೀಸರ್ ಬಗ್ಗೆ ಅಪ್ಡೇಟ್ ನೀಡಿ ಹೈಪ್ ಹೆಚ್ಚಿಸಿದ್ದಾರೆ.
TS Assembly election voting live : ತೆಲುಗು ಸಿನಿಮಾ ತಾರೆಯರೆಲ್ಲಾ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುವ ಮೂಲಕ ಜನರಿಗೆ ಮತದಾನದ ಮಹತ್ವನ್ನು ಸಾರುತ್ತಿದ್ದಾರೆ. ಅಲ್ಲದೆ ತಪ್ಪದೇ ಮತದಾನ ಮಾಡುವಂತೆ ಸೋಷಿಯಲ್ ಮೀಡಿಯಾ ಮೂಲಕ ವಿನಂತಿಸಿಕೊಳ್ಳುತ್ತಿದ್ದಾರೆ. ಈ ಕುರಿತ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿವೆ.
Prabhas VS Jr. NTR: ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಸದ್ಯ ಬಿಡುಗಡೆಗೆ ರೆಡಿಯಾಗಿದೆ. ಈ ನಡುವೆ ಜೂನಿಯರ್ NTR ನಟನೆಯ ಸಿನಿಮಾ ಸಹ ಅದೇ ವೇಳೆ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಭಾಕ್ಸಾಫೀಸ್ನಲ್ಲಿ ಇಬ್ಬರು ಸೂಪರ್ ಸ್ಟಾರ್ಗಳ ಸಿನಿಮಾ ಘರ್ಜಿಸಲಿವೆ ಎನ್ನಲಾಗುತ್ತಿದೆ.
Devara Movie Updates: RRR ನಂತರ, ಜೂನಿಯರ್ ಎನ್ಟಿಆರ್ ಅವರ ಮುಂದಿನ ಚಿತ್ರ ದೇವರ. ಈ ಚಿತ್ರವನ್ನು ಖ್ಯಾತ ನಿರ್ದೇಶಕ ಕೊರಟಾಲ ಶಿವ ನಿರ್ದೇಶಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಬರುತ್ತಿರುವ ಮತ್ತೊಂದು ಸಿನಿಮಾ ಇದಾಗಿದೆ. ಆದರೆ ಈಗ ಈ ಚಿತ್ರದ ಮತ್ತೊಂದು ಕ್ರೇಜಿ ಅಪ್ಡೇಟ್ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.