War 2 Movie Updates: ಆಕ್ಷನ್ ದೃಶ್ಯಕ್ಕಾಗಿ ಜೂನಿಯರ್ NTR ತಯಾರಿ ನಡೆಸುತ್ತಿದ್ದಾಗ ಅವರ ಕೈಗಳಿಗೆ ಗಾಯವಾಗಿದೆ. ಹೀಗಾಗಿ ೨ ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ. ವರದಿಗಳ ಪ್ರಕಾರ, ಶೂಟಿಂಗ್‌ಅನ್ನು ಅಕ್ಟೋಬರ್‌ಗೆ ಮುಂದೂಡಲಾಗಿದೆಯಂತೆ.
Virat Kohli Favourite Actor: ಕ್ರಿಕೆಟ್ ಮತ್ತು ಸಿನಿರಂಗಕ್ಕೆ ವಿಶೇಷವಾದ ನಂಟಿದೆ. ಸ್ನೇಹ ಸಂಬಂಧದ ವಿಚಾರದಲ್ಲಂತೂ ಇದು ಆಗಾಗ್ಗೆ ನಿಜವಾಗುತ್ತಿದೆ. ಇದೀಗ ವಿರಾಟ್ ಕೊಹ್ಲಿ ತಮ್ಮ ನೆಚ್ಚಿನ ನಟನ ಬಗ್ಗೆ ಮಾತನಾಡಿದ್ದಾರೆ.
Sameera Reddy : ಸ್ಯಾಂಡಲ್‌ವುಡ್, ಟಾಲಿವುಡ್ ಸೇರಿದಂತೆ ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ ಖ್ಯಾತ ಪಡೆದಿದ್ದ ನಟಿಯೊಬ್ಬರು ಸತತ ಯಶಸ್ಸಿನ ನಡುವೆಯೂ ಒಂದು ವರ್ಷದೊಳಗೆ ಇದ್ದಕ್ಕಿದ್ದಂತೆ ಪರದೆಯಿಂದ ಕಣ್ಮರೆಯಾದರು. ಯಾರು ಆ ನಟಿ, ಏನಾಯ್ತು ಅವರ ಜೀವನದಲ್ಲಿ..? ಬನ್ನಿ ನೋಡೋಣ..
Devara Movie Song: ಜೂನಿಯರ್ ಎನ್‌ಟಿಆರ್ ಅಭಿನಯದ 'ದೇವರ' ಚಿತ್ರದ ಕೆಲಸಗಳು ಬಲು ಜೋರಾಗಿ ಸಾಗುತ್ತಿವೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿದೆ.
Devara: ಕಳೆದ ಕೆಲವು ದಿನಗಳಿಂದ ದೇವರ ಟೀಸರ್ ಸದ್ಯದಲ್ಲೇ ಬರಲಿದೆ ಎಂಬ ವರದಿಗಳು ಬರುತ್ತಿವೆ... ಇದೀಗ ಈ ಸಿನಿಮಾದ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರನ್ ಅವರು ಟೀಸರ್ ಬಗ್ಗೆ ಅಪ್‌ಡೇಟ್ ನೀಡಿ ಹೈಪ್ ಹೆಚ್ಚಿಸಿದ್ದಾರೆ.
Much Awaited South Movies: ಸೌತ್ ನಟರ ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಸೌತ್ ಸಿನಿಮಾಗಳಿಂದ ಬೆಚ್ಚಿಬಿದ್ದಿರುವ ಬಾಲಿವುಡ್ ಮಂದಿಗೆ ದೊಡ್ಡ ಶಾಕ್ ಎದುರಾಗಿದೆ. ಸೌತ್ ನಟರ ಸಿನಿಮಾಗಳು ಬಾಲಿವುಡ್ ಬಾಕ್ಸ್ ಆಫೀಸ್ ಅಲ್ಲೋಲಕಲ್ಲೋಲ ಮಾಡಲು ಸಿದ್ಧವಾಗಿವೆ.
Devara Movie Updates: RRR ನಂತರ, ಜೂನಿಯರ್ ಎನ್‌ಟಿಆರ್ ಅವರ ಮುಂದಿನ ಚಿತ್ರ ದೇವರ. ಈ ಚಿತ್ರವನ್ನು ಖ್ಯಾತ ನಿರ್ದೇಶಕ ಕೊರಟಾಲ ಶಿವ ನಿರ್ದೇಶಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಬರುತ್ತಿರುವ ಮತ್ತೊಂದು ಸಿನಿಮಾ ಇದಾಗಿದೆ. ಆದರೆ ಈಗ ಈ ಚಿತ್ರದ ಮತ್ತೊಂದು ಕ್ರೇಜಿ ಅಪ್ಡೇಟ್ ಬಂದಿದೆ.
Golden Globe Awards: RRR ಚಿತ್ರದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿಯವರು ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಸಮಾರಂಭದಲ್ಲಿ ನಿರ್ದೇಶಕ ಎಸ್.ಎಸ್.ರಾಜಮೌಳಿ, ಜೂನಿಯರ್ NTR ಮತ್ತು ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕಾಮಿನೇನಿ ಭಾಗಿಯಾಗಿದ್ದರು.
Junior NTR - Amit Shah meet : ಜೂನಿಯರ್ ಎನ್‌ಟಿಆರ್ ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅಮಿತ್ ಶಾ ಅವರು ಜೂ. ಎನ್‌ಟಿಆರ್ ಅವರನ್ನು ಭೇಟಿಯಾದ ವೇಳೆ ತೆಗೆದ ಚಿತ್ರಗಳನ್ನು ಅಮಿತ್ ಶಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ಆರ್ಆರ್ಆರ್’ ಸಿನಿಮಾ ರಿಲೀಸ್‌ಗೆ ಕ್ಷಣಗಣನೆ ಶುರುವಾಗಿದೆ. ಇದೀಗ ಈ ಸಿನಿಮಾದ ಬಗ್ಗೆ ಕನ್ನಡಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಯಾಕೆ ಅಂತ ಕೇಳಿದ್ರೆ ನೀವೂ ಕೂಡ ಶಾಕ್ ಆಗ್ತೀರಾ.. ಏನದು ನೀವೇ ನೋಡಿ.
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ ನಿಗದಿಯಾಗಿದೆ.ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ರಿಲೀಸ್ ಆಗಬೇಕಿತ್ತು.ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿತ್ತು. ಅಲ್ಲದೆ ರಾಜ್ಯದ ಹಲವೆಡೆಗಳಲ್ಲಿ ಚಿತ್ರಮಂದಿರಗಳು ಮುಚ್ಚಲ್ಪಟ್ಟಿದ್ದು, ಇನ್ನೂ ಹಲವೆಡೆ ಶೇ 50ರಷ್ಟು ಮಾತ್ರ ಆಸನಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಸಿನಿಮಾ ಬಿಡುಗಡೆ ಮಾಡೋದನ್ನು ಮುಂದಕ್ಕೆ ಹಾಕಲಾಯ್ತು. ಈಗ ಸಿನಿಮಾ ತಂಡ ಹೊಸ ರಿಲೀಸ್ ಡೇಟ್ ನೀಡಿದೆ.
RRR Star Cast Fees: 'ಬಾಹುಬಲಿ'ಯಂತಹ ಅದ್ಬುತ ಸಿನಿಮಾ ಮಾಡಿದ ಎಸ್ ಎಸ್ ರಾಜಮೌಳಿ ಮತ್ತೊಮ್ಮೆ ಬೆಳ್ಳಿ ತೆರೆಯಲ್ಲಿ ತಮ್ಮ ಮ್ಯಾಜಿಕ್ ಮಾಡಲು ರೆಡಿಯಾಗಿದ್ದಾರೆ. ಅವರ ಚಿತ್ರ RRR ಹೊಸ ವರ್ಷದಲ್ಲಿ ಜನವರಿ 7 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಚಿತ್ರ ಬಿಡುಗಡೆಗಾಗಿ ಜನರು ದೀರ್ಘಕಾಲದಿಂದ ತುದಿಗಾಲಲ್ಲಿ ಕಾಯುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.