Global Investors Meet: ಇಂದೋರ್ ಮತ್ತು ದಕ್ಷಿಣ ಭಾರತದ ನಡುವೆ ವಾಯು ಸಂಪರ್ಕವನ್ನು ಬಲಪಡಿಸಲು ರಾಜ್ಯ ಸರ್ಕಾರದ ಮನವಿಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಿಂಧಿಯಾ ಇಂದೋರ್‌ನಲ್ಲಿ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎರಡೂ ಅಂತಾರಾಷ್ಟ್ರೀಯ ಕಾರ್ಯಕ್ರಮಗಳ ಸಿದ್ಧತೆಗಳನ್ನು ಪರಿಶೀಲಿಸಿದರು.
ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ welcome ಹೇಳಿಕೆಯು ಅವರು ಮತ್ತೆ ಕಾಂಗ್ರೆಸ್ ಗೆ ಮರಳುವ ಸೂಚನೆಯಾಗಿರಬಹುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ವಕ್ತಾರ ಕುಲದೀಪ್ ಸಿಂಗ್ ರಾಥೋಡ್ ಹೇಳಿದ್ದಾರೆ.
ಕೇಂದ್ರ ಸಚಿವ ಸಂಪುಟಕ್ಕೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ಆರ್‌ಸಿಪಿ ಸಿಂಗ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬುಧವಾರ ಅಂಗೀಕರಿಸಿದ್ದಾರೆ.
Five State Assembly Elections Result 2022 - ಕಾಂಗ್ರೆಸ್ (Congress Party) ಪಾಲಿಗೆ ಇಂದು ಆತ್ಮಾವಲೋಕನದ ದಿನವಾಗಿದೆ. ಇಂದಿನಿಂದಲೇ ಪಕ್ಷ 2024ರ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳುವ ಸಮಯವಾಗಿದೆ.
ಜನರು ಮತ್ತು ಸರಕುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಿಸಲು ಈ ಫ್ಲೈಯಿಂಗ್ ಕಾರುಗಳನ್ನು ಬಳಸಲಾಗುತ್ತದೆ ಎಂದು, ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್ ಮೂಲಕ ತಿಳಿಸಿದ್ದಾರೆ.
New Airport: ಗುಜರಾತಿನ ಕೇಶೋಡ್, ಜಾರ್ಖಂಡ್‌ನ ದೇವಘರ್, ಮಹಾರಾಷ್ಟ್ರದ ಗೊಂಡಿಯಾ ಮತ್ತು ಸಿಂಧುದುರ್ಗ ಮತ್ತು ಉತ್ತರ ಪ್ರದೇಶದ ಕುಶಿನಗರದಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು.
ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಮುಖ್ಯಮಂತ್ರಿಯಾಗಬಹುದಿತ್ತು, ಆದರೆ ಈಗ ಅವರು ಬಿಜೆಪಿಯಲ್ಲಿ ಬ್ಯಾಕ್ ಬೆಂಚರ್ ಆಗಿ ಮಾರ್ಪಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.
ಮಧ್ಯಪ್ರದೇಶದ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ವೈರಲ್ ಆಗಿರುವ ವೀಡಿಯೋ ವೊಂದರಲ್ಲಿ ಕೈ ಚಿಹ್ನೆಗೆ ಮತ ಹಾಕಲು ಕೇಳಿಕೊಂಡಿರುವ ವೀಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ರಾಹುಲ್ ಗಾಂಧಿ ತಮ್ಮ ಆಪ್ತ ಸಹಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿಗೆ ಪಕ್ಷಾಂತರಗೊಂಡ ಬಗ್ಗೆ ಮಾತನಾಡುತ್ತಾ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದರಿಂದ ಅವರು 'ತಮ್ಮ ಸಿದ್ಧಾಂತವನ್ನು ತ್ಯಜಿಸಿದ್ದಾರೆ' ಎಂದು ಹೇಳಿದರು.
ಕಾಂಗ್ರೆಸ್ ನಿಂದ ಜ್ಯೋತಿರಾದಿತ್ಯ ಸಿಂಧಿಯಾ ನಿರ್ಗಮಿಸಿದ ನಂತರ ಮಧ್ಯಪ್ರದೇಶದಲ್ಲಿ ಬಿಕ್ಕಟ್ಟಿನ ಮಧ್ಯೆ, ಶಿವಸೇನೆ ಇಂದು ತನ್ನ ಮುಖವಾಣಿಯಲ್ಲಿ ಕಮಲ್ ನಾಥ್ ವಿರುದ್ಧ ವಾಗ್ದಾಳಿ ನಡೆಸಿದೆ.
ಮಾಜಿ ಹಿರಿಯ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಬುಧವಾರ ಬಿಜೆಪಿಗೆ ಸೇರ್ಪಡೆಯಾದ ಕೆಲವೇ ಗಂಟೆಗಳ ನಂತರ, ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಪಕ್ಷವನ್ನು ತೊರೆಯುವುದು ದುರದೃಷ್ಟಕರ ಎಂದು ಹೇಳಿದ್ದಾರೆ.
ಇಂದು ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ ತಾವಿದ್ದ 18 ವರ್ಷಗಳ ಪಕ್ಷದಂತೆ ಈಗ ಕಾಂಗ್ರೆಸ್ ಪಕ್ಷವಿಲ್ಲ ಎಂದು ಹೇಳಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಕೈಯಲ್ಲಿ ದೇಶದ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಿದರು.
ಮಂಗಳವಾರ ಸಂಜೆ ನಡೆದ ಸಭೆಯಲ್ಲಿ ಇಬ್ಬರು ರಾಜ್ಯ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಬೆಳಕಿಗೆ ಬಂದ ನಂತರ ಬಿಜೆಪಿಗೆ ನಾಟಕೀಯ ತಿರುವು ನೀಡಿದೆ.ಜ್ಯೋತಿರಾದಿತ್ಯ ಸಿಂಧಿಯಾ ಈಗ ಬಿಜೆಪಿಗೆ ಸೇರುತ್ತಿರುವುದರಿಂದಾಗಿ ಅಧಿಕಾರದ ಹಂಬಲದಲ್ಲಿರುವ ಬಿಜೆಪಿ ನಾಯಕರ ನಡುವೆ ತಿಕ್ಕಾಟ ಆರಂಭವಾಗಿದೆ.
ನಿನ್ನೆಯಷ್ಟೇ ಕಮಲ್ ನಾಥ್ ಸರ್ಕಾರದ 6 ಮಂತ್ರಿಗಳ ಸಮೇತ ಕಾಂಗ್ರೆಸ್ ಪಕ್ಷದ ಒಟ್ಟು 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ಅವರ ರಾಜೀನಾಮೆ ಬಳಿಕ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಇದರಿಂದ ಕಮಲ್ ನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.