Anna Bhagya rice theft case: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ 2 ಕೋಟಿಗೂ ಅಧಿಕ ಮೌಲ್ಯದ 6,077 ಕ್ವಿಂಟಾಲ್ ಅಕ್ಕಿ ಕಳ್ಳತನವಾಗಿತ್ತು. ಈ ಪ್ರಕರಣ ಸಂಬಂಧ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮಣಿಕಂಠ ರಾಠೋಡ್ನನ್ನು ಬಂಧಿಸಲಾಗಿದೆ.
ಕಲಬುರಗಿಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ
ವಾಂತಿ ಭೇದಿ, ತಲೆ ಸುತ್ತಿನಿಂದ ಬಳಲುತ್ತಿರುವ ವಿದ್ಯಾರ್ಥಿಗಳು
ಕನಗನಹಳ್ಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಗ್ರಾಮ
10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಂದುವರಿದ ಹೆಚ್ಚಿನ ಚಿಕಿತ್ಸೆ
ಸಿಲಿಂಡರ್ ಸ್ಪೋಟದಿಂದಾಗಿ ಹೊಟೆಲ್ ಕಿಟಕಿಯ ಗ್ಲಾಸ್ ಪುಡಿ, ಪುಡಿಯಾಗಿವೆ. ಅಷ್ಟೇ ಅಲ್ಲದೆ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದರಿಂದಾಗಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಈಗ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Lok Sabha Elections 2024: ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ RD ಪಾಟೀಲ್ ಅನ್ನು ಉಮೇಶ್ ಜಾಧವ್ ತನ್ನ ಚುನಾವಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕ ಪ್ರಯಾಣಿಕರ ಬೇಡಿಕೆಯ ಮೇರೆಗೆ ಕಲ್ಯಾಣ ಕನಾಟಕ ರಸ್ತೆ ಸಾರಿಗೆ ನಿಗಮದಿಂದ ಕೊಪ್ಪಳ, ಗಂಗಾವತಿ, ಕಲಬುರಗಿ, ಬೀದರ್ ಮಾರ್ಗದಲ್ಲಿ ನೂತನ ಪ್ರತಿಷ್ಟಿತ ರಾತ್ರಿ ಸಾರಿಗೆಯನ್ನು (ನಾನ್ ಎಸಿ ಸ್ಲೀಪರ್) ಪ್ರಾರಂಭಿಸಲಾಗಿದೆ.
Kalaburagi Women and Child Development Department Job Openings:ಒಂದು ಜಿಲ್ಲಾ ಮಿಷನ್ ಕೋಆರ್ಡಿನೇಟರ್ ಹುದ್ದೆ ಮತ್ತು ಒಂದು ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್) ಹುದ್ದೆ ಖಾಲಿ ಇವೆ.
Vande Bharat Express : ಕಲಬುರಗಿ ಮತ್ತು ಏಸ್ಎಂವಿಟಿ ಬೆಂಗಳೂರು ನಡುವೆ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಪ್ರಾರಂಭಗೊಳ್ಳಲು ಸಿದ್ದವಾಗಿದ್ದು, ರೈಲಿನ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.
ಸಾಗನೂರ ಗ್ರಾಮದ ಹೊಲದಲ್ಲಿ ಕಳೆದ ರಾತ್ರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ
ಸಾಗನೂರ ಗ್ರಾಮದ ಹೊಲವೊಂದರಲ್ಲಿ ನಡೆದ ಗುಂಡಿನ ಪಾರ್ಟಿಯಲ್ಲಿ ನಡೆದ ಕೊಲೆ
ಕೊಲೆಗೂ ಮುನ್ನ ಕಣ್ಣಗೆ ಕಾರದ ಪುಡಿ ಎರಚಿ ಬರ್ಬರ ಕೊಲೆ
ಇತ್ತಿಚೆಗೆ ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆಯ ಕಲಬುರ್ಗಿ ವಿಭಾಗದ ಸಲಹಾ ಸಮಿತಿಯ ಸದಸ್ಯನಾಗಿ ನೇಕಮವಾಗಿದ್ದ ಗಿರೀಶ್ ಚಕ್ರ
Crime News in Kalaburagi: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿಶ್ವವಿದ್ಯಾಲಯ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆನಿಸ್ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್ ಸಂಸ್ಥೆಯು ಕಲಬುರಗಿಯನ್ನು ಕೇಂದ್ರವಾಗಿಟ್ಟುಕೊಂಡು ಆಸಕ್ತ ಕ್ರೀಡಾಪಟುಗಳಿಗೆ ನಿರಂತರ ತರಬೇತಿ ನೀಡಲು ಪ್ರಾದೇಶಿಕ ತರಬೇತಿ ಕೇಂದ್ರ ತೆರೆಯಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್-2023ರ ಮಾಹೆಯ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಪೌಜಿಯಾ ತರನ್ನುಮ್ ತಿಳಿಸಿದ್ದಾರೆ.
Kalaburagi KPSC Exam: ಅಕ್ರಮ ತಡೆಯುವ ಉದ್ದೇಶದಿಂದ ಮಹಿಳೆಯರ ಕೊರಳಲ್ಲಿದ್ದ ತಾಳಿ, ಕಾಲುಂಗುರ, ಕಿವಿ ಓಲೆ ಸೇರಿದಂತೆ ಎಲ್ಲಾ ತರಹದ ಆಭರಣಗಳನ್ನು ಪರೀಕ್ಷಾ ಸಿಬ್ಬಂದಿಗಳು ತೆಗೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.